ನಮ್ಮ ದೇಶದ ಹೆಮ್ಮೆಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಜೀ ಯವರ ಜನ್ಮದಿನದಂದು, ಅವರ 25 ವರ್ಷ ಜನಸೇವೆಗೆ ಗೌರವವನ್ನು ಅರ್ಪಿಸುವ ಸಲುವಾಗಿ ಮನೆಗಳಲ್ಲಿ ದೀಪ ಬೆಳಗಿಸುವುದೇವು #Ashirwad_Ka_Diya
@tv9kannada ಉಚಿತ ಯೋಜನೆಗಳಿಗಾಗಿ ಕಾಂಗ್ರೆಸ್ ಸರ್ಕಾರ ಸರ್ಕಾರೀ ಬಿಲ್ಡಿಂಗ್ ಗಳನ್ನೂ ನೀಡಿ ಅವರ ಕಾರ್ಯಕರ್ತರನ್ನು ಅಧ್ಯಕ್ಷ ರನ್ನು ಮಾಡಿ ಸರ್ಕಾರದ ಸಂಬಳ ನೀಡುತ್ತಿದೆ. ಈ ಕೂಡಲೇ ಉಚಿತ ಯೋಜನೆ ಗಾಗಿ ತೆರೆದಿರುವ ಸರ್ಕಾರೀ ಕಟ್ಟಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕುಳಿತಿರುವ ಕಚೇರಿಗಳಿಗೆ ಬಿಗ ಜಡಿದು ಬೀದಿಗಿಳಿದು ಹೋರಾಟ ಮಾಡಬಹುದು.
ಅನ್ನಭಾಗ್ಯದ ಹೊರೆ ಹೊರಲಾಗದೆ ಲಕ್ಷಾಂತರ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿರುವ ಸಿಎಂ @siddaramaiah ಅವರು ತೆರಿಗೆದಾರರಿಗೆ, ಸರ್ಕಾರಿ ನೌಕರರಿಗೆ ಉಚಿತ ಅಕ್ಕಿ ಕೊಡಬೇಕಾ ಎಂದು ಈ ರಾಜ್ಯ ಕಂಡ ಮಹಾನ್ ದಕ್ಷ ಆಡಳಿತಗಾರರ ರೀತಿ ಹೇಳಿಕೆ ಕೊಟ್ಟಿದ್ದಾರೆ.
ಹಾಗಾದರೆ ಶಕ್ತಿ ಗ್ಯಾರೆಂಟಿ ಅಡಿಯಲ್ಲಿ ತೆರಿಗೆದಾರರು, ಸರ್ಕಾರಿ ನೌಕರರು ಉಚಿತ ಬಸ್ಸು ಸೇವೆ ಬಳಸುತ್ತಿಲ್ಲವೇ?
ಹಾಗಾದರೆ ಗೃಹಜ್ಯೋತಿ ಗ್ಯಾರೆಂಟಿ ಯೋಜನೆಯಡಿ ತೆರಿಗೆದಾರರು, ಸರ್ಕಾರಿ ನೌಕರರು 200 ಯೂನಿಟ್ ವರೆಗೂ ಉಚಿತ ಕರೆಂಟ್ ಪಡೆಯುತ್ತಿಲ್ಲವೇ?
ಅಥವಾ ಈ ಹೇಳಿಕೆ ಶಕ್ತಿ ಯೋಜನೆ ಮತ್ತು ಗೃಹಜ್ಯೋತಿ ಯೋಜನೆಗಳಲ್ಲೂ ಶೀಘ್ರದಲ್ಲೇ ಫಲಾನುಭವಿಗಳಿಗೆ ಕೊಕ್ ನೀಡಲಾಗುತ್ತದೆ ಎಂಬ ಮುನ್ಸೂಚನೆಯೇ?
ಈ ಎಡಬಿಡಂಗಿ @INCKarnataka ಸರ್ಕಾರಕ್ಕೆ ಒಂದು ದೂರದೃಷ್ಟಿ, ಪೂರ್ವಸಿದ್ಧತೆ, ಯೋಜನೆ ಇವ್ಯಾವುದೂ ಇಲ್ಲ.
ಕೇವಲ ಚುನಾವಣೆಗೆ ಗೆಲ್ಲಲು ಮನಸ್ಸಿಗೆ ಬಂದ ಹಾಗೆ ಕಾಕಾ ಪಾಟೀಲನಿಗೂ ಫ್ರೀ, ಮಹಾದೇವಪ್ಪನಿಗೂ ಫ್ರೀ ಎಂದು ಸುಳ್ಳು ಪ್ರಚಾರ ಮಾಡಿ ಅಧಿಕಾರಕ್ಕೆ ಬಂದಿರುವ ಈ ಕಾಂಗ್ರೆಸ್ ಸರ್ಕಾರಕ್ಕೆ, ಈಗ ಗ್ಯಾರೆಂಟಿಗಳು ನುಂಗಲಾರದ, ಉಗಿಯಲಾರದ ಬಿಸಿ ತುಪ್ಪವಾಗಿದೆ. ಇದೇ ಸತ್ಯ.
ದೇಶದ ಜನರ ಸುರಕ್ಷತೆಗೆ ಹೆಚ್ಚಿನ ಒತ್ತು ಕೊಟ್ಟಿರುವ ಪ್ರಧಾನಿ ಶ್ರೀ @narendramodi ಯವರ ನೇತ್ರತ್ವದ @BJP4India ಸರ್ಕಾರ ಜನರ ಬದುಕನ್ನು ಸುಗಮಗೊಳಿಸಲು ಮೂರು ಹೊಸ ಕಾನೂನುಗಳನ್ನು ಜಾರಿಗೊಳಿಸಿದೆ.
ಮಾಜಿ ಉಪ ಮಹಾಪೌರರು ಹಾಗೂ ಬೆಂಗಳೂರು ಉತ್ತರ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ @s_harishbjp ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು.
ತಾಯಿ ಶ್ರೀ ಚಾಮುಂಡೇಶ್ವರಿಯು ನಿಮಗೆ ಉತ್ತಮ ಆಯುರಾರೋಗ್ಯ ನೀಡಿ ಹರಸಲಿ ಎಂದು ಪ್ರಾರ್ಥಿಸುತ್ತೇನೆ.