ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ಲಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಜಗದೀಶ್ ಶೆಟ್ಟರ್ ಅವರೊಂದಿಗೆ ಪಾಲ್ಗೊಳ್ಳಲಾಯಿತು. ಸಂಸದರುಗಳಾದ ಶ್ರೀ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ಸಚಿವರುಗಳಾದ ವಿ.ಸೋಮಣ್ಣ, ಆರ್.ಅಶೋಕ್
1/2
ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲು ರಾಜ್ಯಕ್ಕೆ ಆಗಮಿಸಿದ ಕೇಂದ್ರದ ಮಾನ್ಯ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರನ್ನು ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, (1/1)
ಶಿಸ್ತಿನ ಜೀವನ, ಆಧ್ಯಾತ್ಮ�� ಬೆಳಕಿನೊಂದಿಗೆ ಸಾರ್ಥಕ ಬದುಕು ನಡೆಸಿದ ಶತಮಾನದ ಸಂತ, ನಡೆದಾಡುವ ದೈವ ಎಂದೇ ಖ್ಯಾತರಾಗಿದ್ದ, ಪದ್ಮಭೂಷಣ, ಪರಮಪೂಜ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ 115ನೇ ಜನ್ಮಜಯಂತಿಯಂದು ಭಕ್ತಿಯ ನಮನಗಳು.
#ShivakumaraSwamiji
Remembering Dr. Puneeth Rajkumar on his Birth Anniversary ❤
Best Wishes to Appu sir Fans for #James on behalf of all DBoss Fans. Damn sure it's gonna break all Existing Records🔥
#PuneethRajkumarLivesOn
@ashwinipuneet @dasadarshan@dasadarshant
ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ ಕನ್ನಡಿಗರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಕರ್ನಾಟಕ ರತ್ನ , ಪ್ರೀತಿಯ ಅಪ್ಪು ದಿ. ಡಾ. ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಅವರಿಗೆ ಪ್ರೀತಿ ಪೂರ್ವಕ ನಮನಗಳು.
1/2
ಹಾಗೂ ಸಂಸದರಾದ @PCMohanMP ಅವರೊಂದಿಗೆ ಪಾಲ್ಗೊಳ್ಳಲಾಯಿತು. ಸಚಿವರಾದ @VSOMANNA_BJP, ವಿಧಾನ ಪರಿಷತ್ ಸದಸ್ಯರಾದ ಶ್ರೀ ರವಿಕುಮಾರ್, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ @BlrNirmal, ಎಸ್ಸಿ ಮೋರ್ಚಾ ಅಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ @MTenginkai ಮುಂತಾದವರು ಉಪಸ್ಥಿತರಿದ್ದರು.(2/2) #BJP
ಮಾನ್ಯ ಮುಖ್ಯಮಂತ್ರಿ ಶ್ರೀ @BSBommai ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಇವರ ವತಿಯಿಂದ ಬೆಂಗಳೂರು ಕೃಷಿ ವಿಶ್ವವಿದ್ಯಾನಿ��ಯ, ಜಿಕೆವಿಕೆ ಇಲ್ಲಿ ಆಯೋಜಿಸಿರುವ “13ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ”ದ ಉದ್ಘಾಟನೆಯನ್ನು ನೆರವೇರಿಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಶ್ರೀಮತಿ ಭಾರತಿ ವಿಷ್ಣುವರ್ಧನ್, ಶ್ರೀಮತಿ ಅಶ್ವಿನಿ ಪುನೀತ್ ರಾಜ್ಕುಮಾರ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಶ್ರೀ ಸುನೀಲ್ ಪುರಾಣಿಕ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಚಿತ್ರರಂಗದ ನಟ, ನಟಿಯರು, ನಿರ್ದೇಶಕರು, ನಿರ್ಮಾಪಕರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.(2/2)
ನನ್ನ / ನಮ್ಮ ಪ್ರೀತಿಯ ಡಿ ಬಾಸ್ ಗಾಡ್ (D_God) @dasadarshan ಅಣ್ಣನಿಗೆ ಹುಟ್ಟ ಹಬ್ಬದ ಶಭಾಶಯಗಳು Love and Respect to you as always my Anna ✨❤️✨🥺❤️❤️🤗ಇನ್ನು ನೂರು BoxOffice ಸಿನಿಮಾಗಳನ್ನು ಮಾಡಿ ಅಣ್ಣ ✨❤️✨🧿🎂ತಾಯಿ ಚಾಮುಂಡಿಯ ಅನುಗ್ರಹ ನಿಮ್ಮ ಮೇಲೆ ಸದಾ ಇರಲಿ🙏🏻✨🧿✨
#shashanksheshagiri#JaiSriRaam
ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ಕಲಾವಿದರಾದ ' ಕಲಾ ತಪಸ್ವಿ ' ರಾಜೇಶ್ ಅಣ್ಣರವರು ಇಂದು ನಮ್ಮನ್ನು ದೈಹಿಕವಾಗಿ ಅಗಲಿದ್ದಾರೆ. ಈ ದುಃಖವನ್ನು ತಡೆದುಕೊಳ್ಳುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ. ಓಂ ಶಾಂತಿ