ಇಂದು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿಗಳಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ.
ಹಳ್ಳಿಗಾಡಿನಲ್ಲಿ ಹುಟ್ಟಿಬೆಳೆದ ನಾನು ಮುಂದೊಂದು ದಿನ ಈ ರಾಜ್ಯದ ಶಾಸಕ, ಮಂತ್ರಿ, ವಿರೋಧ ಪಕ್ಷದ ನಾಯಕ, ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ. ಇಂತದ್ದೊಂದು ದುಬಾರಿಯಾದ ಕನಸು ನನಸಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದಿಂದ.
ಬು����ಧ, ಬಸವ, ಬಾಬಾ ಸಾಹೇಬರು, ಮಹಾತ್ಮ ಗಾಂಧಿಯವರೇ ನನ್ನ ಆದರ್ಶ. ನನ್ನ ನಲವತ್ತೆಂಟು ವರ್ಷಗಳ ರಾಜಕೀಯ ಜೀವನದಲ್ಲಿ ನಾಡಿನ ಅವಕಾಶ ವಂಚಿತ, ಶೋಷಿತ, ಬಡ ಜನರ ಪರವಾಗಿ ಪ್ರಾಮಾಣಿಕವಾಗಿ ದುಡಿದ ಸಂತೃಪ್ತಿಯಿದೆ.
ನನ್ನನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆರಿಸಿ, ಈ ವರೆಗೆ ಮುಖ್ಯಮಂತ್ರಿಯಾಗಿ ಜನಸೇವೆಗೆ ಅವಕಾಶ ಮಾಡಿಕೊಟ್ಟ ಪಕ್ಷದ ಶಾಸಕರಿಗೆ, ನನ್ನ ಹೆಗಲಿಗೆ ಹೆಗಲಾಗಿ ದುಡಿದ ಸಂಪುಟ ಸಹೋದ್ಯೋಗಿಗಳಿಗೆ, ಅವಕಾಶ ನೀಡಿದ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ��ಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾಗೂ ನನ್ನ ರಾಜಕೀಯ ಬದುಕಿನುದ್ದಕ್ಕೂ ಪ್ರೀತಿ ತುಂಬಿದ, ಅಭಿಮಾನಿಸಿದ, ಇಲ್ಲಿಯ ತನಕ ಕೈಹಿಡಿದು ನಡೆಸಿದ ಹೃದಯವಂತ ಕನ್ನಡಿಗರಿಗೆ ನಾನು ಚಿರಋಣಿ.
ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು. ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರವೇ ಸೀಮಿತ, ಸಕ್ರಿಯ ರಾಜಕಾರಣಕ್ಕಲ್ಲ.
ನನ್ನ ಜೀವದ ಕೊನೆಯುಸಿರು ಇರುವ ವರೆಗೂ ಸಾಮಾಜಿಕ ನ್ಯಾಯಕ್ಕಾಗಿ ಮತ್ತು ಸಂವಿಧಾನ ವಿರೋಧಿ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡುತ್ತೇನೆ.
ಧನ್ಯವಾದ ❤
@RahulGandhi ji
The sole reason for the @INCIndia return to power in Karnataka is CM @siddaramaiah ji
80% of Karnataka's voters voted for the @INCKarnataka because of Siddaramaiah,
If you remove him from the post of CM, the Congress will never come to power here again.
ಸನ್ಮಾನ್ಯ ಮುಖ್ಯಮಂತ್ರಿ @siddaramaiah.
ಸನ್ಮಾನ್ಯ ಉಪ ಮುಖ್ಯಮಂತ್ರಿ @DKShivakumar ರವರೆ ರಾಜ್ಯದಲ್ಲಿ ಸರಕಾರ ಬರಲು ಮೂಲ ಕಾರಣ ಹಳೆಯ ನಿಷ್ಠಾವಂತ @INCKarnataka ಕಾರ್ಯಕರ್ತರು,
ನಿಗಮ ಮಂಡಳಿಗಳಲ್ಲಿ ಕಾರ್ಯಕರ್ತರಿಗ�� ನಾಮನಿರ್ದೇಶಿತ ನಿರ್ದೇಶಕರು ಮತ್ತು ಸದಾಸ್ಯರನ್ನಾಗಿ ನೇಮಕ ಮಾಡಲು ಇನ್ನೆಷ್ಟು ವರ್ಷ ಬೇಕು ಹೇಳುವೀರಾ..?
ಸನ್ಮಾನ್ಯ ಮುಖ್ಯಮಂತ್ರಿ @siddaramaiah.
ಸನ್ಮಾನ್ಯ ಉಪ ಮುಖ್ಯಮಂತ್ರಿ @DKShivakumar ರವರೆ ರಾಜ್ಯದಲ್ಲಿ ಸರಕಾರ ಬರಲು ಮೂಲ ಕಾರಣ ಹಳೆಯ ನಿಷ್ಠಾವಂತ @INCKarnataka ಕಾರ್ಯಕರ್ತರು,
ನಿಗಮ ಮಂಡಳಿಗಳಲ್ಲಿ ಕಾರ್ಯಕರ್ತರಿಗೆ ನಾಮನಿರ್ದೇಶಿತ ನಿರ್ದೇಶಕರು ಮತ್ತು ಸದಾಸ್ಯರನ್ನಾಗಿ ನೇಮಕ ಮಾಡಲು ಇನ್ನೆಷ್ಟು ವರ್ಷ ಬೇಕು ಹೇಳುವೀರಾ..?
ಮಾನ್ಯ ಉಪಮುಖ್ಯಮಂತ್ರಿ @DKShivakumar ಜೀ
ತಾವು 1989ರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದಾಗ ನಿಮ್ಮ ಜೊತೆ ಒಡನಾಟ ಇಟ್ಟಿಕೊಂಡು ಸುಮಾರು 40 ವರ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದ ದುಡಿದುಕೊಂಡು ಬಂದಿರುವ ಸೋಲೂರಿನ ನಯಾಜ್ ರವರನ್ನು ಈಗಲಾದರೂ ಗುರುತಿಸಿ ಸರ್ಕಾರದಲ್ಲಿ ಸ್ಥಾನ ಕೊಡಬೇಕಾಗಿ ತಮ್ಮಲಿ ವಿನಂತಿ
@siddaramaiah Hon'ble @CMofKarnataka Shri @siddaramaiah Ji Declare a holiday tomorrow. By declaring a holiday, the love for the Congress government and you will increase in the hearts of the people all over India.🙏
ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್ ಮಾಸದ ಹಾರ್ದಿಕ ಶುಭಾಶಯಗಳು. ಈ ಪವಿತ್ರ ಮಾಸವು ದಾನ, ಸಹಬಾಳ್ವೆ ಮತ್ತು ಸಜ್ಜನಿಕೆಯ ಶ್ರೇಷ್ಠ ಮೌಲ್ಯಗಳನ್ನು ಜಗತ್ತಿಗೆ ಸಾರಲಿ. ಪ್ರಾರ್ಥನೆ, ಉಪವಾಸ ಮತ್ತು ಮಾನವೀಯ ಸೇವೆಯಿಂದ ನಾಡಿಗೆ ಒಳಿತಾಗಲಿ.
#Ramadan
@AMISHDEVGAN Dalle kahin ke @AMISHDEVGAN pehle apne desh ka hissa #Manipur ka stand le....
Uske baad israel jaa kar stand ya sleep ho kar khud marwale 😕