ನಮ್ಮ ಭಾರತ ಮಾತೆಯ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಿಟ್ಟ ವೀರ ಹುತಾತ್ಮರನ್ನು ಸ್ಮರಿಸುತ್ತಾ ಎಲ್ಲಾ ಹೆಮ್ಮೆಯ ಭಾರತೀಯರಿಗೂ ೭೫ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಈ ಶುಭದಿನದಂದು ನಮ್ಮ ಕ್ರಾಂತಿ ಚಿತ್ರತಂಡದಿಂದ ಹೊಸ ಪೋಸ್ಟರ್ ನಿಮಗಾಗಿ. ನಿಮ್ಮ ಪ್ರೀತಿ ವಿಶ್ವಾಸಕ್ಕೆ ನಾವು ಸದಾ ಆಭಾರಿ 🙏
#Kranti#ಕ್ರಾಂತಿ
🗣️🗣️ "We will groom future captains under him."
The Chairman of the All-India Senior Selection Committee, Mr. Chetan Sharma, spoke about @ImRo45 being named the #TeamIndia 🇮🇳 Test Captain.
ಪ್ರೀತಿಯ ಅಭಿಮಾನಿಗಳಲ್ಲಿ ನಿಮ್ಮ ದಾಸ ದರ್ಶನ್ ತೂಗುದೀಪ ಮಾಡುವ ವಿನಂತಿ.
2021ರ ಕರಾಳ ದಿನಗಳು ಮತ್ತೆ ಮರುಕಳಿಸದಿರಲಿ, ಕೋವಿಡ್ ಇಂದ ಸಂಪೂರ್ಣವಾಗಿ ನಮ್ಮ ಜನತೆ ಚೇತರಿಸಿಕೊಳ್ಳಲಿ ಎಂಬ ಕಾರಣದಿಂದ ನನ್ನ ಹುಟ್ಟುಹಬ್ಬವನ್ನು ಈ ಬಾರಿಯೂ ಸಹ ಸರಳವಾಗಿರಲೆಂದು ನಿರ್ಧರಿಸಿದ್ದೇನೆ. ಈ ಬಾರಿಯೂ ಬೆಂಗಳೂರಿನಲ್ಲಿ ನಾನು ಈ ಸಮಯದಲ್ಲಿರುವುದಿಲ್ಲ.
It's been #20YearsForMajestic Today. Thanks to all for all the love and support showered to me over these 2 decades. It's been an awesome journey. Wholehearted Thanks to Director, Producer and whole #Majestic team for such a good Platform for establishing a foothold in KFI
ಹೊಸ ವರ್ಷದ ಪ್ರತಿಕ್ಷಣವೂ ಸಂತಸದಿಂದ ಕೂಡಿರಲಿ. ನಿಮ್ಮ ಇಷ್ಟಾರ್ಥಗಳೆಲ್ಲವೂ ಈಡೇರಲಿ. ನಿಮ್ಮ ಭವಿಷ್ಯ ಮತ್ತಷ್ಟು ಉಜ್ವಲಿಸಲಿ ಎಂದು ಆಶಿಸುತ್ತಾ ತಮಗೆ ಹಾಗೂ ತಮ್ಮ ಕುಟುಂಬಕ್ಕೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು
The All-India Senior Selection Committee also decided to name Mr Rohit Sharma as the Captain of the ODI & T20I teams going forward.
#TeamIndia | @ImRo45