ಕನ್ನಡ ನಾಡ��ನ ಕ್ರಾಂತಿಯ ಕಿಡಿ, ದೇಶದ ಸ್ವಾತಂತ್ರಕ್ಕಾಗಿ ಬಲಿದಾನಗೈದ ಕೆಚ್ಚೆದೆಯ ಕಲಿ, ಬ್ರಿಟಿಷ್ ಸರ್ವಾಧಿಕಾರಿ ಸಾಮ್ರಾಜ್ಯದ ವಿರುದ್ಧ ಹೋರಾಡಿ, ಬದುಕನ್ನೇ ಸಮರ್ಪಿಸಿದ ಭಾರತಾಂಬೆಯ ಹೆಮ್ಮೆಯ ಪುತ್ರ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪುಣ್ಯಸ್ಮ���ಣೆಯಂದು ಗೌರವ ನಮನಗಳು.
#sangollirayanna
ದೇಶದ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
ಸಂವಿಧಾನ ಜಾರಿಗೆ ಬಂದ ಈ ದಿನದಂದು ಸಂವಿಧಾನವನ್ನು ಇಡೀ ವಿಶ್ವದಲ್ಲೇ ಮಾದರಿಯಾಗಿ ರೂಪಿಸಲು ಶ್ರಮಿಸಿದ ಗಣ್ಯರನ್ನು ಸ್ಮರಿಸೋಣ. ಅವರ ಕೊಡುಗೆಯನ್ನು ನೆನೆಯೋಣ.
#RepublicDayIndia#ಗಣರಾಜ್ಯೋತ್���ವ
ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆ ಹಾಗೂ ಮಹಾನವಮಿಯ ಹಾರ್ದಿಕ ಶುಭಾಶಯಗಳು.
ತಾಯಿ ದುರ್ಗಾದೇವಿಯ ಆಶೀರ್ವಾದ ಎಲ್ಲರ ಮೇಲಿರಲಿ. ಸುಖ, ಶಾಂತಿ ಹಾಗೂ ಸಮೃದ್ಧಿ ನೆಲೆಸಲಿ.
#AyudhaPooja#Dasara2025
ಬೆಂಗಳೂರಿನ ಅರಮನೆ ರಸ್ತೆಯ ಕೊಂಡಜ್ಜಿ ಸಭಾಂಗಣದಲ್ಲಿ ಹಿಂದ್ ಮಜ್ದೂರ್, ಕಿಸಾನ್ ಪಂಚಾಯತ್ ಮತ್ತು ನಮ್ಮ ಸಂತೋಷ್ ಲಾಡ್ ಫೌಂಡೇಶನ್ ಆ��್ರಯದಲ್ಲಿ ನಡೆದ ಕಾರ್ಮಿಕ ನಾಯಕ, ಮಾಜಿ ಶಾಸಕ ಮೈಕೆಲ್ ಫರ್ನಾಂಡೀಸ್ ಅವರ 92ನೇ ಜನ್ಮ ದಿನದ ಅಂಗವಾಗಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ್ಯ @CMofKarnataka ಶ್ರೀ @siddaramaiah ಅವರೊಂದಿಗೆ ಭಾಗವಹಿಸಲಾಯಿತು.
ಕಾರ್ಯಕ್ರಮದಲ್ಲಿ ಮೈಕೆಲ್ ಅವರು ಮತ್ತು ಅವರ ಪತ್ನಿ ಡೋನಾ ಫರ್ನಾಂಡೀಸ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಇದೇ ವೇಳೆ ವಿವಿಧ ಕೃತಿಗಳನ್ನು ಲೋಕಾರ್ಪಣೆ ಮಾಡಲಾಯಿತು.
#Bengaluru | @SLaadFoundation
ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ದಾವಣಗೆರೆ ನಗರದ ತ್ರಿಶೂಲ್ ಭವನದಲ್ಲಿ ಹಮ್ಮಿಕೊಂಡಿದ್ದ ಬುದ್ಧ, ಬಸವ ಹಾಗೂ ಅಂಬೇಡ್ಕರ್ : ಹೊಸ ದೃಷ್ಟಿಕೋನ ಕುರಿತು ಒಂದು ದಿನದ ವಿಚಾರ ಸಂಕಿರಣ ಅದ್ಭುತವಾಗಿ ಜರುಗಿತು.
ಸಮಾರಂಭದಲ್ಲಿ ನಾಡಿನ ಹಲವು ಸ್ವಾಮೀಜಿಗಳು, ಸಂತರು, ವಿಚಾರವಾದಿಗಳು, ಲೇಖಕರು ಉಪಸ್ಥಿತರಿದ್ದು, ಬುದ್ಧ, ಬಸವ ಹಾಗೂ ಅಂಬೇಡ್ಕರ್ ಅವರ ಕುರಿತಾಗ�� ಹಲವು ವಿಚಾರಗಳನ್ನು ಮಂಡಿಸಿದರು.
ಇಂತಹ ಅಭೂತಪೂರ್ವ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದ ದಾವಣಗೆರೆಯ ಸಮಸ್ತ ಜನತೆಗೆ ನಾನು ಆಭಾರಿ.
#Buddha #Basavanna #Ambedkar #SantoshLad #SantoshLadFoundation #Davanagere | @SLaadFoundation