Delhi CM @ArvindKejriwal asks @vivekagnihotri to upload #KashmirFiles on YouTube .. Why tax concessions ..? That doesn’t applies for other films .. Shame on you Ad CM .... Shame .
ಇಂದು ಕಮಲನಗರ ಬಿ ಜೆ ಪಿ ಮಹಾಶಕ್ತಿ ಕೇಂದ್ರ ವತಿಯಿಂದ ಸ್ಥಳಿಯ ಸಂಸ್ಥೆಯ ವಿಧಾನ ಪರಿಷತ್ ಚುನಾವಣೆಯ ಶ್ರೀ ಪ್ರಕಾಶ್ ಖಂಡ್ರೆರವರು ಪ್ರಚಾರ ಸಭೆ ನೆಡೆಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಭಗವಂತ ಖುಭಾ.
ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ. ವಿಭಾಗೀಯ ಸಹ ಪ್ರಭಾರಿ ಈಶ್ವರ ಸಿಂಘ ಠಾಕೂರ. ಜಿಲ್ಲಾಧ್ಯಕ್ಷರಾದ ಶಿವಾನಂದ ಮಂಠಾಳಕರ. ಪ್ರಕಾಶ ಟೋಣ್ಣೆ. ವಿಜಯಕುಮಾರ ಪಾಟೀಲ ಗಾದಗಿ. ವಸಂತ ಬಿರಾದಾರ. ಗುರುನಾಥ್ ಕೊಳ್ಳುರ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು. ಉಪಾಧ್ಯಕ್ಷರು. ಸದಸ್ಯರು ಉಪಸ್ಥಿತರಿದ್ದರು