ಕಳೆದ 36 ವರ್ಷಗಳಿಂದ ನೆನೆಗುದಿಗೆ ಬ��ದ್ದಿದ್ದ ಸಮಾಜ ಕಲ್ಯಾಣ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿ ಇಂದು ಸಚಿವ ಸಂಪುಟದಲ್ಲಿ ಅನುಮೋದನೆಗೊಂಡಿರುವುದು ನನಗೆ ಸಮಾಧಾನ ತಂದಿದೆ. ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSBommai ಯವರಿಗೆ ಇಲಾಖೆಯ ಪರವಾಗಿ ಅಭಿನಂದನೆಗಳು.
@BSYBJP @blsanthosh @nalinkateel @SamajaKalyana
ಶ್ರೀಮೋಹನ್ ಕೊರಡ್ಡಿ, ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಮುಧೋಳ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಸಿದ್ದರಾಮ ಗೋಲಾಯಿ, ಕಚೇರಿ ಅಧೀಕ್ಷಕರು, ಸಮಾಜ ಕಲ್ಯಾಣ ಇಲಾಖೆ ಮುಧೋಳ ಇವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕಾರ್ಯಕ್ರಮ���ಲ್ಲಿ ಅನೇಕ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನಲ್ಲಿ ಮಾನ್ಯ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಬಾಗಲಕೋಟೆ ರವರ ನಿರ್ದೇಶನದಂತೆ"ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ"ಎಂಬ ಶೀರ್ಷಿಕೆಯಡಿ ದಿನಾಂಕ: 16-12-2021 ಗುರುವಾರದಂದು ಸರಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಮುಧೋಳ ದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.