The cup is back where it belongs! ❤️����🏆
Congratulations to RCB on a historic IPL title win! A true reward for perseverance, belief, and the unwavering support of millions of fans.
Congratulations, Team RCB! ❤️💛🏆
ಆರ್ಸಿಬಿಯ ಈ ವಿಜಯದಲ್ಲಿ ವಿರಾಟ್ ಕೋಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ, ನಿಷ್ಠೆ, ಬದ್ಧತೆಯಿದೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಆರ್ಸಿಬಿ ಪ್ರತಿ ಆಟಗಾರರು ಚಾಂಪಿಯನ್ ಪ್ರದರ್ಶನ ನೀಡಿದ್ದಾರ��� ಎನ್ನುವುದರಲ್ಲಿ ಅನುಮಾನವೇ ಇಲ್ಲ.
ಇದು ಇತಿಹಾಸ ಸೃಷ್ಟಿಸಿದ ದಿನ..
ಕೊನೆಯದಾಗಿ, ಈ ಸಲ ಕಪ್ ನಮ್ದೆ
ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಪಾಕಿಸ್ತಾನ ವಿರುದ್ಧ ಅಭೂತಪೂರ್ವ ಗೆಲುವು ಸಾಧಿಸಿದ ಟೀಂ ಇಂಡಿಯಾಗೆ ಹೃದಯಪೂರ್ವಕ ಅಭಿನಂದನೆಗಳು. ಇದು ಇಡೀ ದೇಶವೇ ಹೆಮ್ಮೆಪಡುವ ಗೆಲುವಾಗಿದೆ. ವಿರಾಟ್ ಕೊಹ್ಲಿ ಅವರ ಶತಕದಾಟ, ಶ್ರೇಯಸ್ ಅಯ್ಯರ್ ಅವರ ಬ್ಯಾಟಿಂಗ್ ರೋಮಾಂಚಕ ಅನುಭವ ನೀಡಿತು.