ಇಂದು ದಿನಾಂಕ: 22-11-2026 ರಂದು ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದು ಕೊರತೆಗಳ ಸಭೆಯನ್ನು ಹಮ್ಮಿಕೊಳ್ಳಲಾಯಿತು. @DgpKarnataka@Rangepol_WR@KarnatakaCops
ಉತ್ತರ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಾಣೆಯಾದ ಮೊಬೈಲ್ಗಳನ್ನು CEIR ಪೋರ್ಟಲ್ ಮೂಲಕ ಪತ್ತೆಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಮೊಬೈಲ್ಗಳನ್ನು ಮರಳಿ ಪಡೆದ ವಾರಸುದಾರರು ಪೊಲೀಸ್ ಇಲಾಖೆಯ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿರುತ್ತಾರೆ.
@DgpKarnataka@Rangepol_WR@KarnatakaCops#CEIRPortal
ಉತ್ತರ ಕನ್ನಡ ಜಿಲ್ಲಾ ಪೊಲೀಸ್ :
ಪೋಷಕರಿಂದ ತಪ್ಪಿಸಿಕೊಂಡು ದಾರಿ ಕಾಣದೆ ಅಲೆದಾಡುತ್ತಿದ್ದ 4 ವರ್ಷದ ಮಗುವನ್ನು ಸುರಕ್ಷಿತವಾಗಿ ಪೋಷಕರ ಮಡಿಲಿಗೆ ತಲುಪಿಸಿದ ಗೋಕರ್ಣ ಪೊಲೀಸರು
@DgpKarnataka@Rangepol_WR @KarnatakaCop
ದಿ: 20-11-2026 ರಂದು ಕುಮಟಾದ ನೆಲ್ಲಿಕೇರಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದ ಕಾನೂನು ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. @DgpKarnataka@Rangepol_WR@KarnatakaCops#kumta#karnatakastatepolice
ಉತ್ತರ ಕನ್ನಡ ಜಿಲ್ಲಾ ಪೊಲೀಸ್ :
ಅಂಕೋಲಾ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಜೇಬುಗಳ್ಳತನ ಮಾಡುತ್ತಿದ್ದ ಅಂತರ ಜಿಲ್ಲಾ ಗ್ಯಾಂಗ್ ಸದಸ್ಯರ ಬಂಧನ
@DgpKarnataka@Rangepol_WR@KarnatakaCops
ಇಂದು ವಾರದ ಕವಾಯತಿನಲ್ಲಿ ಪಾಲ್ಗೊಂಡ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ಕುಂದುಕೊರತೆಗಳನ್ನು ಆಲಿಸಿ,ಪರಿಹರಿಸುವ ನಿಟ್ಟಿನಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಯಿತು.&ಕವಾಯತು ಮೈದಾನದ ಆವರಣದಲ್ಲಿ ವಾಹನಗಳ ಪರಿವೀಕ್ಷಣೆ ನಡೆಸಲಾಯಿತು.@DgpKarnataka
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ "ಆಸರೆ"ಸಮುದಾಯ ಪೊಲೀಸ್ ಯೋಜನೆಯಡಿ ಜಿಲ್ಲೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂಟಿಯಾಗಿ ವಾಸಿಸುವ ಹಿರಿಯ ನಾಗರಿಕರು ಮನೆಗಳಿಗೆ ಭೇಟಿ ನೀಡಿ,ಯೋಗಕ್ಷೇಮ ವಿಚಾರಿಸಿ, ಸುರಕ್ಷತೆ ಹಾಗೂ ಕುಂದು ಕೊರತೆಗಳನ್ನು ಆಲಿಸಲಾಯಿತು.
@DgpKarnataka@Rangepol_WR@KarnatakaCops
ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಭಟ್ಕಳ, ದಾಂಡೇಲಿ ಹಾಗೂ ಶಿರಸಿ ಉಪವಿಭಾಗಗಳ ಬೀಟ್ಗಳಿಗೆ ಭೇಟಿ ನೀಡಿ ಜನಸಂಪರ್ಕ ಸಭೆ ನಡೆಸಲಾಯಿತು.ಸೈಬರ್ ಅಪರಾಧ,ಮಾದಕ ವಸ್ತು, ಸಂಚಾರ ನಿಯಮ,ಮಹಿಳಾ-ಮಕ್ಕಳ ಕಾನೂನು,ಅಕ್ಕಪಡೆ,ಹಿರಿಯ ನಾಗರಿಕರ ಆಸರೆ ಯೋಜನೆ ಹಾಗೂ ಸಹಾಯವಾಣಿಗಳ (112,1930,1098) ಬಗ್ಗೆ ಜಾಗೃತಿ ಮೂಡಿಸಲಾಯಿತು.@DgpKarnataka@Rangepol_WR
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಜಿಲ್ಲೆಯಾದ್ಯಂತ ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕರ ಭದ್ರತೆಗೆ Area Domination ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗಿದ್ದು, ವಿಶೇಷವಾಗಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಅನುಮಾನಾಸ್ಪದವಾಗಿ ಸಂಚರಿಸುವ ಕಿಡಿಗೇಡಿಗಳು & ವಾಹನಗಳ ತಪಾಸಣೆ & ಕಾಲ್ನಡಿಗೆಯ ಗಸ್ತು ನಡೆಸಲಾಗುತ್ತಿದೆ. @DgpKarnataka