Warmest birthday greetings to the Hon. Union Minister Shri @RamMNK Grau.
May God grant you good health and strength to serve the people even more. I pray that the blessings of Srisaila Bhramaramba Mallikarjuna Swamy will always be upon you.
#UnionMinister#govtofindia#pmo
ಶ್ರೀಶೈಲ ಪಂಚಪೀಠದ ಪೀಠಾಧಿಪತಿಗಳು, ಪರಮಪೂಜ್ಯ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದ ಮಹಾ ಸ್ವಾಮೀಜಿ ಅವರಿಗೆ ಜನ್ಮದಿನದಂದು ಭಕ್ತಿಪೂರ್ವಕ ನಮನಗಳು.
ಭಗವಂತ ನಿಮಗೆ ಆಯುರಾರೋಗ್ಯ ಕರುಣಿಸಿ ಸಮಾಜಮುಖಿ ಮತ್ತು ಧರ್ಮ ರಕ್ಷಣಾ ಕಾರ್ಯಗಳಿಗೆ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
#ಬಸವರಾಜಮತ್ತಿಮಡು #BasavarajMattimadu #ಕಲಬುರಗಿಗ್ರಾಮೀಣ
ಶ್ರೀಮದ್ ಗಿರಿರಾಜ ಸೂರ್ಯ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಶ��ರೀ ಶೈಲ ಜಗದ್ಗುರುಗಳಾದ ಪರಮ ಪೂಜ್ಯ ಡಾ. ಶ್ರೀ ಶ್ರೀ ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳವರ ಜನ್ಮದಿನದಂದು ಭಕ್ತಿಪೂರ್ವಕ ನಮನಗಳನ್ನು ಸಲ್ಲಿಸುತ್ತಾ ಶುಭಾಶಯಗಳನ್ನು ಕೋರುತ್ತೇನೆ. ಶ್ರೀಗಳವರ ಮಾರ್ಗದರ್ಶನ ಮತ್ತು ಆಶೀರ್ವಾದ ನಮ್ಮೆಲ್ಲರ ಮೇಲೆ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ.
#srisailajagadguru
ಶ್ರೀಶೈಲ ಜಗದ್ಗುರುಗಳಾದ
ಗಿರಿರಾಜ ಸೂರ್ಯ ಸಿಂಹಾಸನದೀಶ್ವರ ಶ್ರೀಶ್ರೀಶ್ರೀ ೧೦೦೮ ಜಗದ್ಗುರು ಡಾ. ಚನ್ನಸಿದ್ದರಾಮ ಶಿವಾಚಾರ್ಯ ಭಗವತ್ಪಾದಂಗಳವರ ಜನುಮದಿನೊತ್ಸವಕ್ಕೆ ಭಕ್ತಿ ಪೂರ್ವಕ ಸಾಷ್ಟಾಂಗ ಪ್ರಣಾಮಗಳು.
ನಮ್ಮ ನಾಡಿನ ಜನತೆಗೆ ಶ್ರೀಗಳ ಸೇವೆ ಮತ್ತು ಮಾರ್ಗದರ್ಶನ ನಿರಂತರವಾಗಿ ದೊರೆ��ಲಿ ಎಂದು ಪ್ರಾರ್ಥಿಸುತ್ತೇನೆ.
ಜನ್ನ ದಿನದ ಶುಭಾಶಯ ಕೋರಿದ ಭಾರತೀಯ ಜನತಾಪಕ್ಷದ ಕರ್ನಾಟಕ ರಾಜ್ಯದ ರಾಜ್ಯಾಧ್ಯಕ್ಷರೂ, ಸಂಘಟನಾ ಕುಶಲರೂ, ಜನಾನುರಾಗಿಗಳೂ ಆದ ಬಿ. ವೈ ವಿಜಯೇಂದ್ರರವರಿಗೆ ಮಂಗಲಾಶೀರ್ವಾದಗಳು. ಶ್ರೀಶೈಲ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿಯರ ಕೃಪಾಶೀರ್ವಾದ ತಮ್ಮ ಮೇಲೆ ಸದಾ ಇರಲಿ. @BYVijayendra@BJP4Karnataka
ಶ್ರೀಶೈಲ ಜಗದ್ಗುರುಗಳಾದ ಪರಮಪೂಜ್ಯ ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿಗಳವರಿಗೆ ಜನ್ಮಜಯಂತಿಯ ಭಕ್ತಿಪೂರ್ವಕ ಪ್ರಣಾಮಗಳು. ಸಮಾಜಕ್ಕೆ ನಿರಂತರ ಮಾರ್ಗದರ್ಶನ ನೀಡುತ್ತಿರುವ ತಮಗೆ ಭಗವಂತನು ಉತ್ತಮ ಆಯುರಾರೋಗ್ಯ ಕರುಣಿಸಲೆಂದು ಪ್ರಾರ್ಥಿಸುತ್ತೇನೆ.💐
ಜನ್ಮದಿನದ ಹಾರ್ದಿಕ ಶುಭಾಶಯಗಳು.
@BYVijayendra
ದೇವರು ತಮಗೆ ಉತ್ತಮ ಆಯುರಾರೋಗ್ಯ ನೀಡಲಿ, ಭವಿಷ್ಯದಲ್ಲಿ ಇನ್ನಷ್ಟು ಯಶಸ್ಸು, ಸ್ಥಾನಮಾನ ಹಾಗೂ ಗೌರವ ಸಿಗಲಿ ಎಂದು ಶುಭವನ್ನು ಹಾರೈಸುತ್ತೇನೆ.
ಕರ್ನಾಟಕ ರಾಜ್ಯ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಯುವ ನಾಯಕರೂ ಶಿಕಾರಿಪುರ ಕ್ಷೇತ್ರದ ಜನಪ್ರಿಯ ಶಾಸಕರೂ ಆದ @BYVijayendra
ದಾವಣಗೆರೆಯಿಂದ ಹುಬ್ಬಳ್ಳಿಗೆ ತೆರಳುವ ಮಾರ್ಗಮಧ್ಯೆ ಶ್ರೀಶೈಲ ಪೀಠದ ಜಗದ್ಗುರುಗಳಾದ ಡಾ. ಚನ್ನಸಿದ್ದರಾಮ ಪಂಡೀತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ಹಾಗೂ ಶ್ರೀ ಕಾಶಿ ಪೀಠದ ಜಗದ್ಗುರುಗಳಾದ.
ಮಾಜಿ ಮುಖ್ಯಮಂತ್ರಿಗಳು, ಶ್ರೀ @JagadishShettar ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ದೇವರು ತಮಗೆ ಉತ್ತಮ ಆಯುರಾರೋಗ್ಯ ನೀಡಲಿ, ಇನ್ನೂ ಹೆಚ್ಚಿನ ಜನಸೇವೆ ಮಾಡುವ ಶಕ್ತಿ ನೀಡಲಿ ಶ್ರೀಶೈಲ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿಯರ ಕೃಪಾಶೀರ್ವಾದ ತಮ್ಮ ಮೇಲೆ ಸದಾ ಇರಲಿ ಎಂದು ಹಾರೈಸುತ್ತೇನೆ.
ಮಾಜಿ ಕೇಂದ್ರ ಸಚಿವರು,ವಿಜಯಪುರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ
@BasanagoudaBJP ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ದೇವರು ತಮಗೆ ಉತ್ತಮ ಆಯುರಾರೋಗ್ಯ ನೀಡಲಿ, ಇನ್ನೂ ಹೆಚ್ಚಿನ ಜನಸೇವೆ ಮಾಡುವ ಶಕ್ತಿ ನೀಡಲಿ ಶ್ರೀಶೈಲ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿಯರ ಕೃಪಾಶೀರ್ವಾದ ತಮ್ಮ ಮೇಲೆ ಸದಾ ಇರಲಿ ಎಂದು ಹಾರೈಸುತ್ತೇನೆ.
ನಮ್ಮ ಶಿಕಾರಿಪುರದಲ್ಲಿಂದು ಶ್ರೀಶೈಲ ಜಗದ್ಗುರುಗಳಾದ ಪರಮಪೂಜ್ಯ ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿಗಳ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ವಿವಿಧ ಮಠಗಳ ಪರಮಪೂಜ್ಯ ಶ್ರೀಗಳು, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಶ್ರೀ ಗುರುಮೂರ್ತಿ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ನಮ್ಮ ದೇಶವಾಸಿಗಳ ಪ್ರಾರ್ಥನೆಗೆ ಉತ್ತರ ಸಿಕ್ಕಿದೆ! ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸುವಲ್ಲಿ ಯಶಸ್ವಿ ಪ್ರಯತ್ನಕ್ಕಾಗಿ ತೊಡಗಿಸಿಕೊಂಡಿರುವ NDMA ಮತ್ತು ಎಲ್ಲಾ ವಿಪತ್ತು ಪ್ರತಿಕ್ರಿಯೆ ತಂಡಗಳಿಗೆ, ತಜ್ಞರಿಗೆ ಮತ್ತು ಸಚಿವಾಲಯಗಳಿಗೆ ಅಭಿನಂದನೆಗಳು. ಭವ್ಯ ಭಾರತ! @PMOIndia