ಒಬ್ಬ ಮುಖ್ಯಮಂತ್ರಿಯಾಗಿ ಸದನಕ್ಕೆ ತಪ್ಪು ಮಾಹಿತಿ ನೀಡಿದ @siddaramaiah ನವರಿಗೆ ನಾಚಿಕೆಯಾಗಬೇಕು. ಕಾರ್ಕಳದ ಪರಶುರಾಮ ಥೀಂಪಾರ್ಕ್ ನಲ್ಲಿ ಹನ್ನೊಂದು ಕೋಟಿ ರೂ. ಹಗರಣವಾಗಿದೆ ಎಂದು ವಿಧಾನಸಭಾ ಕಲಾಪದಲ್ಲಿ ನೀವು ನನ್ನ ವಿರ���ದ್ಧ ಆರೋಪಿಸಿದ್ದೀರಿ. ಆದರೆ ಈ ಯೋಜನೆಗೆ ಇದುವರೆಗೆ ಬಿಡುಗಡೆಯಾಗಿದ್ದೇ ೬ ಕೋಟಿ ರೂ !
(1/5)
My gratitude to the people of Mangaluru and Dakshina Kannada Parliamentary constituency for turning out in record numbers during today’s roadshow. This part of Karnataka and our Party have a very strong bond. People have blessed us for years, as they relate to our ideology of good governance and our efforts in preserving as well as celebrating our ancient culture.
ಶಿಕ್ಷಣವೇ ಪಡೆಯದ ತಮಿಳುನಾಡಿನ ಮುಖ್ಯಮಂತ್ರಿ ಕಾಮರಾಜು ಆರಂಭಿಸಿದ "ಬಿಸಿಯೂಟ" ಶೈಕ್ಷಣಿಕ ಕ್ರಾಂತಿಯನ್ನೇ ಮಾಡಿತ್ತು ..
ಆದರೆ ..
ಐಐಟಿ ಯಲ್ಲಿ ಪದವಿಯನ್ನು ಪಡೆದ ಮುಖ್ಯಮಂತ್ರಿಯೊಬ್ಬ ಅದಿಕಾರದಲ್ಲಿರುವಾಗಲೇ ಜೈಲಿಗೆ ಹೋದ !!
ಶಿಕ್ಷಣವೇ ಎಲ್ಲ ಅಲ್ಲ🙂
ನಿನ್ನೆ ಯಾರೋ ನಮ್ಮ ಅ��್ಯರ್ಥಿಯ ಭಾಷ ಜ್ಞಾನದ/ಶಿಕ್ಷಣದ ಬಗ್ಗೆ ಮಾತಾಡಿದರಂತೆ ಅವರಿಗೆ 🙂
ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಕ್ಯಾಮರಾವಿಟ್ಟು ಹಿಂದು ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣ ಮಾಡಿರುವುದರ ಹಿಂದೆ ಕಾಣದ ಕೈಗಳು ಕೆಲಸ ಮಾಡಿವೆ. ಉದ್ದೇಶಪೂರ್ವಕವಾಗಿ ನಡೆದ ಈ ಕೃತ್ಯದ ಬಗ್ಗೆ ಸರ್ಕಾರ ಸಮಗ್ರ ತನಿಖೆ ನಡೆಸಬೇಕು. (1/2)
ಸಿದ್ದರಾಮಯ್ಯನವರ 14 ನೇ ಬಜೆಟ್ ಮುಖ್ಯಾಂಶ ...
🔸ಕೇಂದ್ರ ಸರ್ಕಾರ ಏನೂ ಕೊಟ್ಟಿಲ್ಲ
🔸ಹ��ಂದಿನ ಸರ್ಕಾರ ಏನು ಮಾಡಿಲ್ಲ.
🔸ನಾನೇನು ಮಾಡಲು ಆಗಲ್ಲ.
ಇದು ಕತ್ತಲೆಯ ಹಾದಿಯೋ, ಕನಸುಗಳಿಲ್ಲದ ಹಾದಿಯೋ ?#KarnatakaBudget2023
The 22nd Law Commission of India decided again to solicit views and ideas of the public at large and recognized religious organizations about the Uniform Civil Code. Those who are interested and willing may present their views within a period of 30 days from the date of Notice through “click here” button or by Email at [email protected] to the Law Commission of India.
ಕಾಂಗ್ರ��ಸ ಸರ್ಕಾರದ ಆಡಳಿತದ ವೈಖರಿಯ ದಾರಿ ಮತ್ತು ಧಾಟಿ ಯನ್ನು ನೋಡಿದರೆ ಮುಂದಿನ ದಿನಗಳಲ್ಲಿ ತನ್ನ ಹುಸಿ ಗ್ಯಾರಂಟಿಗಳ ಭಾರದಿಂದಲೇ ಕುಸಿದು ಬೀಳುವುದು ನಿಶ್ಚಿತ. ಈ ಸಂಧರ್ಭದಲ್ಲಿ ರಾಜ್ಯ ಮತ್ತು ಜಿಲ್ಲೆಗಳಲ್ಲಿ ವೈಚಾರಿಕ ಬದ್ಧತೆಯ ಯುವಕರು ಬಿಜೆಪಿಯ ನೇತೃತ್ವವನ್ನು ವಹಿಸಿ ಕೊಳ್ಳುವುದು ಅಗತ್ಯ ಮತ್ತು ಅನಿವಾರ್ಯ.
ಸಚಿವ @PriyankKharge ಯವರಿಗೆ ಸಂಘ- ಪರಿವಾರ ನಿಷೇಧಿಸುವ ತವಕ, @MBPatil ರಿಗೆ ಚಕ್ರವರ್ತಿ ಸೂಲಿಬೆಲೆಯವರಿಂದ ಕಂಬಿ ಎಣಿಸುವ ಉಮೇದು, ಇನ್ನು ಪಶು ಸಂಗೋಪನಾ ಸಚಿವ ವೆಂಕಟೇಶ್ ಅವರಿಗಂತೂ ಗೋವಧೆ ಮಾಡುವ ಬಗ್ಗೆ ಅತ್ಯುತ್ಸಾಹ.
ಕಾಂಗ್ರೆಸ್ ಆಡಳಿತದ ವೈಖರಿ ನೋಡಿ.
ಯಾರಿಗೆ ಯಾವುದು ಸಂಬಂಧವಿಲ್ಲವೋ ಅದನ್ನು ಮಾಡಲು ಅತ್ಯುತ್ಸಾಹ. (1/2)
ಅಧಿಕಾರಕ್ಕೆ ಬಂದು ತಿಂಗಳು ಕಳೆಯುವಷ್ಟರಲ್ಲೇ ಸಿದ್ದ ರಾಮಯ್ಯ ಸರ್ಕಾರ ಪಠ್ಯ-ಪುಸ್ತಕ ಪರಿಷ್ಕರಣೆಗೆ ಕೈ ಹಾಕಿದೆ.
ಪಠ್ಯದಲ್ಲಿ ಭಾರತೀಯತೆ, ಸಂಸ್ಕ್ರತಿ ಹಾಗೂ ಇತಿಹಾಸದ ನೈಜ್ಯ ಸತ್ಯಗಳೇನು ಎಂಬುದು ವಿದ್ಯಾರ್ಥಿಗಳಿಗೆ ತಿಳಿಯದಂತೆ ಮುಚ್ಚಿಡುವುದು ಸರ್ಕಾರದ ಉದ್ದೇಶವೇ ?
ಶಾಕ���ಗಳಿಗೆ ಪಠ್ಯ- ಪುಸ್ತಕ ಪೂರೈಕೆಯಾದ ನಂತರ ಪರಿಷ್ಕರಣೆಯ ಹಟವೇಕೆ? (1/5)
The new Parliament building will make every Indian proud. This video offers a glimpse of this iconic building. I have a special request- share this video with your own voice-over, which conveys your thoughts. I will re-Tweet some of them. Don’t forget to use #MyParliamentMyPride.
ಫಲಿತಾಂಶ ಬಂದು ಐದು ದಿನ ಕಳೆದರೂ ಮುಖ್ಯಮಂತ್ರಿ ಯಾರೆಂದು ತೀರ್ಮಾನಿಸಲಾಗದ ನಿಶ್ಯಕ್ತ ಸ್ಥಿತಿಯಲ್ಲಿ @INCIndia ಹೈಕಮಾಂಡ್ ಕುಳಿತಿದೆ.
ಆದರೆ ಮುಖ್ಯ ಮಂತ್ರಿ ವಿಚಾರದಲ್ಲಿ ಸುಳ್ಳು ಸುದ್ದಿಯನ್ನು @BJP4Karnataka ಹಬ್ಬಿಸುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ @rssurjewala ಹೇಳುತ್ತಿದ್ದಾರೆ. (1/2)