ಮಾನ್ಯ ಶಿಕ್ಷಣ ಸಚಿವರೇ,
GPSTR ಕೇಸ್ ನ ತೀರ್ಪು ಹೊರ ಬಂದ ತಕ್ಷಣ ನೇಮಕಾತಿ ಪ್ರಕ್ರಿಯೆ ಮುಗಿಸುವಂತೆ ನೀಡಿದ್ದ ವಾಗ್ದಾನ ಹಾಗೂ ಮಾನ್ಯ ಹೈಕೋರ್ಟ್ ಆದೇಶದಂತೆ ಕೂಡಲೇ ಕೌನ್ಸಿಲಿಂಗ್ ನಡೆಸಿ ಕೂಡಲೇ ಶಿಕ್ಷಕರನ್ನು ಶಾಲೆಗೆ ನೇಮಿಸಬೇಕಾಗಿ ವಿನಂತಿ ಸರ್
@Madhu_Bangarapp ಮಾನ್ಯ ಶಿಕ್ಷಣ ಸಚಿವರೇ,
GPSTR ಕೇಸ್ ನ ತೀರ್ಪು ಹೊರ ಬಂದ ತಕ್ಷಣ ನೇಮಕಾತಿ ಪ್ರಕ್ರಿಯೆ ಮುಗಿಸುವಂತೆ ನೀಡಿದ್ದ ವಾಗ್ದಾನ ಹಾಗೂ ಮಾನ್ಯ ಹೈಕೋರ್ಟ್ ಆದೇಶದಂತೆ ಕೂಡಲೇ ಕೌನ್ಸಿಲಿಂಗ್ ನಡೆಸಿ ಕೂಡಲೇ ಶಿಕ್ಷಕರನ್ನು ಶಾಲೆಗೆ ನೇಮಿಸಬೇಕಾಗಿ ವಿನಂತಿ ಸರ್
@JnanaDeevigeAca@CMofKarnataka@Madhu_Bangarapp ಮಾನ್ಯ ಶಿಕ್ಷಣ ಸಚಿವರೇ,
GPSTR ಕೇಸ್ ನ ತೀರ್ಪು ಹೊರ ಬಂದ ತಕ್ಷಣ ನೇಮಕಾತಿ ಪ್ರಕ್ರಿಯೆ ಮುಗಿಸುವಂತೆ ನೀಡಿದ್ದ ವಾಗ್ದಾನ ಹಾಗೂ ಮಾನ್ಯ ಹೈಕೋರ್ಟ್ ಆದೇಶದಂತೆ ಕೂಡಲೇ ಕೌನ್ಸಿಲಿಂಗ್ ನಡೆಸಿ ಕೂಡಲೇ ಶಿಕ್ಷಕರನ್ನು ಶಾಲೆಗೆ ನೇಮಿಸಬೇಕಾಗಿ ವಿನಂತಿ
@Madhu_Bangarapp ನಿಮ್ಮ ನೆನಪುಗಳು ನಿಮಗೆ ಎಂತ ಖುಷಿ ಕೊಟ್ಟಿವೆ ಅಲ್ವಾ ಸರ್?
ವರ್ಷದಿಂದ ನಮ್ಮ ಶಾಲೆಯ ಶಿಕ್ಷಕರು ಕೇಳ್ತಾ ಇದ್ದಾರೆ ಡ್ಯೂಟಿ ಜಾಯಿನ್ ಅಗೋದ್ರೊಳಗೆ ಒಮ್ಮೆ ಶಾಲೆಗೆ ಬಂದು ಹೋಗಿ ಎಂದು ನಾವೇನು ಹೇಳಬೇಕು ಹೇಳಿ?
ಕಷ್ಟ ಪಟ್ಟು ಓದಿಸಿದ ತಂದೆ ತಾಯಿ ಗೆ 30ರ ಹರೆಯದಲ್ಲಿಯೂ ಹೊರೆಯಾಗಿ ಬದುಕುವುದು ನರಕ ಸರ್.
@siddaramaiah@Madhu_Bangarapp@DKShivakumar
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ಮಕ್ಕಳು ಅನಿವಾರ್ಯವಾಗಿ ಖಾಸಗಿ ಶಾಲೆಗಳೆಡೆಗೆ ಮುಖ ಮಾಡುತ್ತಿರುವುದು ಪತ್ರಿಕೆಗಳ ಮೂಲಕ ತಿಳಿದುಬರುತ್ತಿದ್ದು, ಕೂಡಲೇ 13,000+ ಶಿಕ್ಷಕರಿಗೆ ನೇಮಕಾತಿ ಆದೇಶ ನೀಡಿ ಶಿಕ್ಷಕರ ಕೊರತೆಯನ್ನು ನೀಗಿಸಿ ಸರ್ಕಾರಿ ಶಾಲೆಗಳನ್ನು ಉಳಿಸಬೇಕೆಂದು ಮನವಿ..
ಕನ್ನಡ ಚಿತ್ರರಂಗದ ಹಿರಿಯ ನಟ, ಅಭಿಮಾನಿಗಳ ಪ್ರೀತಿಯ ರೆಬೆಲ್ ಸ್ಟಾರ್ ಶ್ರೀ ಅಂಬರೀಶ್ ಅವರ ಜನ್ಮದಿನದಂದು ಗೌರವ ನಮನಗಳನ್ನು ಸಲ್ಲಿಸುತ್ತೇನೆ. ಸಿನಿಮಾರಂಗಕ್ಕೆ ಅಂಬಿ ಅವರು ನೀಡಿದ ಅನನ್ಯ ಕೊಡುಗೆಗಳು ಸ್ಮರಣೀಯ.
ರಾಜ್ಯದ 23- 24 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆಯನ್ನು ಮೇ 31 ರಿಂದ ಸಿಹಿ ನೀಡುವ ಮೂಲಕ ಪ್ರಾರಂಭವಾಗಲಿದೆ. ಪೂರಕ ಸಿದ್ಧತೆಗಳು ಇಂದಿನಿಂದ ನಡೆಯಲಿದ್ದು, ಶಾಲೆಯತ್ತ ಹೆಜ್ಜೆ ಹಾಕುತ್ತಿರುವ ಎಲ್ಲಾ ಮಕ್ಕಳಿಗೂ ಶುಭ ಕೋರುತ್ತಾ, ಆರೋಗ್ಯಕರ ವಾತಾವರಣದಲ್ಲಿ ಖುಷಿಯ ಕಲಿಕೆ ನಿಮ್ಮದಾಗಲಿ ಎಂದು ಹಾರೈಸುತ್ತೇನೆ,