ಮೇ 26, 2025 ರಿಂದ ವಸತಿ ಶಾಲೆಗಳ ನೌಕರರ ಸಂಘ (ರಿ) ದಿಂದ ಬೆಂಗಳೂರಿನ ಫ್ರೀಡಮ್ ಪಾರ್ಕನಲ್ಲಿ ಸಂವಿಧಾನಾತ್ಮಕ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ವಸತಿ ಶಿಕ್ಷಣ ನಿರ್ದೇಶನಾಲಯ ರಚನೆ ಸೇರಿದಂತೆ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಬೃಹತ್ ಸಂಖ್ಯೆಯಲ್ಲಿ ಕ್ರೈಸ್ ವಸತಿ ಶಾಲೆಯ ನೌಕರರು ಸೇರಿ ನ್ಯಾಯಕ್ಕಾಗಿ ಆಗ್ರಹಿಸಿದರು.
@CMofKarnataka
ನಮಸ್ಕಾರ,
ಆಹಾರದ ಗುಣಮಟ್ಟ ಮತ್ತು ಪಾರದರ್ಶಕತೆಯೊಂದಿಗೆ ವಿದ್ಯಾರ್ಥಿಗಳ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ನಮ್ಮ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳು ಹಾಗೂ ವಸತಿ ಶಾಲೆಗಳಲ್ಲಿನ ಆಹಾರದ ಗುಣಮಟ್ಟ, ಆಹಾರ ಪ್ರಮಾಣವನ್ನು ಮುಕ್ತವಾಗಿ ವೆಬ್ಸೈಟ್ ಮೂಲಕ ವೀಕ್ಷಿಸಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದೆ.
ಪರಿಶೀಲಿಸಲು ಈ ವೆಬ್ಸೈಟ್ ಲಿಂಕ್ ಅನ್ನು ಕ್ಲಿಕ್ ಮಾಡಿ: https://t.co/jo5ato37Qt
ಧನ್ಯವಾದಗಳು.
#SocialAudit_SWDmeals
#SocialWelfare_Karnataka