Guys please do not share such videos of UP-Bihar people travelling like cattle in trains as such videos destroy the image of India.
Please guys, strictly DO NOT RETWEET😁
Let’s present Vishwaguru image of India by not sharing such videos!!
पेपर लीक अरबों खरबों का धंधा है। इस धंधे में बहुत बड़े-बड़े लोग शामिल हैं।
जब तक आप सब लोग सड़कों पे उतर के सरकार को मजबूर नहीं करोगे, ये धंधा बंद नहीं होगा। अगले साल ऐसे ही सारे पेपरों में फिर से गड़बड़ होगी।
अपने बच्चों के भविष्य के लिए, अपने परिवार के भविष्य के लिए, देश के भविष्य के लिए - सब इकट्ठे हो जाओ और माँग करो - बस, अब और नहीं सहेंगे।
@siddaramaiah ನಿಮ್ಮ ಜನಪರ ಕಾರ್ಯಕ್ರಮಗಳಿಂದ ನಿಮ್ಮ ಹೆಸರು ಕರ್ನಾಟಕದ ಇತಿಹಾಸದಲ್ಲಿ ಅಜರಾಮರವಾಗಿರುತ್ತದೆ ಸರ್. ನಿಮಗೆ ಶುಭವಾಗಲಿ. ದೇಶಕ್ಕೆ ನಿಮ್ಮ ಸೇವೆ ಬೇಕು...ದೇಶದ ರಾಜಕೀಯದಲ್ಲಿ ನೀವು ಸಕ್ರಿಯವಾಗಿ ಭಾಗವಹಿಸಿ.
ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ.
ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಪ್ರತಿ ಮನೆಗೂ ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ.
ಯಾರೂ ಹಸಿವಿನಿಂದ ಮಲಗಬಾರದು ಎಂಬ ಸಂಕಲ್ಪದೊಂದಿಗೆ ಜಾರಿಗೊಂಡ ಅನ್ನಭಾಗ್ಯ ಯೋಜನೆಯು ಕೋಟ್ಯಂತರ ಕುಟುಂಬಗಳಿಗೆ ಪೌಷ್ಟಿಕ ಆಹಾರದ ಭದ್ರತೆ ನೀಡುವ ಮೂಲಕ ಆರೋಗ್ಯವಂತ ಸಮಾಜಕ್ಕೆ ಆಧಾರವಾಗಿದೆ.
ಅನ್ನಭಾಗ್ಯ ಯೋಜನೆಯಡಿ ಉಚಿತ ಆಹಾರಧಾನ್ಯ ವಿತರಿಸಲು ಈವರೆಗೆ 18,897 ಕೋಟಿ ರೂ. ವ್ಯಯಿಸಲಾಗಿದ್ದು, 4.26 ಕೋಟಿ ಪಡಿತರದಾರರು ಮೂರು ಹೊತ್ತು ನೆಮ್ಮದಿಯಿಂದ ಊಟ ಮಾಡುತ್ತಿದ್ದಾರೆ.
#3YearsOfNavaKarnataka #NavaKarnataka
Dharmendra Pradhan is The Worst Education minister in Indian History...??
○ Yes, I agree
○ No, I disagree
Dharmendra Pradhan must resign...??
Follow @TheCockroachIND and share your opinion clearly.