🚨 EXCLUSIVE: @TheNameIsYash is reportedly set to take the entire South India distribution rights of #Ramayana as his remuneration! 🔥👑
A MASSIVE deal for Yash as #Ravana! 🧨🌍
THIS IS GOING TO BE HUGE! 🔥
FREEDOM FROM WASTE CAMPAIGN | KEEP YOUR VACANT SITE CLEAN
As part of the “Freedom from Waste” Campaign – August 2026, the Greater Bengaluru Authority is taking steps to keep Bengaluru clean, beautiful and livable.
MANDATORY RESPONSIBILITY OF VACANT SITE OWNERS
As per Bye-law 18(1)(b) of the Solid Waste Management Bye-laws, 2020, owners are responsible for maintaining their vacant sites in a clean and hygienic condition.
DIRECTIONS TO THE GENERAL PUBLIC
1. CLEAN YOUR VACANT SITE BY 15.08.2026
Owners of vacant sites within GBA limits shall ensure that all waste, garbage and debris accumulated on their vacant site/s are removed on or before 15.08.2026.
• Waste/debris must be disposed of only at designated disposal locations notified by the Municipal Corporation.
• Owners may also avail the services of agencies notified by the respective Municipal Corporation for cleaning and disposal.
2. FAILURE TO CLEAN BY 15.08.2026
If the vacant site is not cleaned by 15.08.2026, the Municipal Corporation will undertake the removal of waste/debris.
The expenditure incurred will be recovered from the property owner along with property tax, as per Bye-law 18(1)(d)(ii) of the Solid Waste Management Bye-laws, 2020 and Section 285(2) of the Greater Bengaluru Administration Act, 2024.
CLEANING & DEBRIS REMOVAL CHARGES given below
#FreedomFromWaste @krishnabgowda
My Dear Fansss… 🖤
Seeing all of you coming from different places for this event is really heart touching. Thank you for all the love. Humbled . Hope to make you all more mad proud. 🖤
72 ವರ್ಷಗಳ ಸುದೀರ್ಘಕಾಲ ನನ್ನೊಂದಿಗೆ ಹೆಜ್ಜೆಗೆ ಹೆಜ್ಜೆ ಇರಿಸಿ ನಡೆದಿದ್ದ ನನ್ನ ಸಹಧರ್ಮಿಣಿ ಶ್ರೀಮತಿ ಚೆನ್ನಮ್ಮ ಅವರು 2026 ಜುಲೈ 18ರಂದು ಶನಿವಾರ ಶಿವೈಕ್ಯರಾದರು. ಮನೆಯ ನಂದಾದೀಪ ನಂದಿಹೋದ ಕಷ್ಟಕರ ಸಂದರ್ಭದಲ್ಲಿ ನಮ್ಮ ದುಃಖದಲ್ಲಿ ಭಾಗಿಯಾಗಿ ಸಾಂತ್ವನದ ಚೈತನ್ಯಧಾರೆ ಎರೆದ ಸಮಸ್ತರಿಗೂ ಕೈ ಜೋಡಿಸಿ ಕೃತಜ್ಞತೆಗಳನ್ನು ಸಮರ್ಪಿಸುತ್ತೇನೆ.🙏
ಅದ್ಭುತ ತ್ಯಾಗಮಯ ಜೀವನ
ಗಂಡನ ಪಾಲಿನ ಮಹಾಲಕ್ಷ್ಮಿ
ಮಕ್ಕಳ ಪಾಲಿನ ಸಂತಾನಲಕ್ಷ್ಮಿ
ನಿರ್ಗಮಿಸಲು ಆಯ್ಕೆ ಗುಪ್ತನವರಾತ್ರಿ
ಶರಣರ ಸಾವು ಮರಣದಲ್ಲಿ ಕಾಣ🙏
ತುಂಬು ಜೀವನ ನಡೆಸಿದ ಅಮ್ಮನ ಆತ್ಮಕ್ಕೆ ಚಿರಶಾಂತಿ 🙏
ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿನೀಡಿ, ದೇವೇಗೌಡರ ಪತ್ನಿ ಚೆನ್ನಮ್ಮನವರ ಪಾರ್ಥಿವ ಶರೀರದ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿ, ಬಳಿಕ ದುಃಖತಪ್ತ ಕುಟುಂಬ ಸದಸ್ಯರನ್ನು ಸಂತೈಸಿದೆ.
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಮತ್ತೊಮ್ಮೆ ಪ್ರಾರ್ಥಿಸುತ್ತೇನೆ.
ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ, ಮಾತೃ ಸ್ವರೂಪಿ ಶ್ರೀಮತಿ ಚೆನ್ನಮ್ಮ ಅವರ ಅಂತ್ಯಸಂಸ್ಕಾರವು ಇಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಅಂತ್ಯಸಂಸ್ಕಾರದ ಸಂದರ್ಭದಲ್ಲಿ ರಾಷ್ಟ್ರಧ್ವಜವನ್ನು ಶ್ರೀ ಹೆಚ್.ಡಿ. ದೇವೇಗೌಡರು ಹಾಗೂ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಹಸ್ತಾಂತರಿಸುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.
ಶ್ರೀಮತಿ ಚೆನ್ನಮ್ಮ ಅವರ ಅಗಲಿಕೆ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ದೇವೇಗೌಡರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಹೆಚ್.ಡಿ ದೇವೇಗೌಡರ ಧರ್ಮಪತ್ನಿ, ಮಾತೃ ಸ್ವರೂಪಿ ಶ್ರೀಮತಿ ಚೆನ್ನಮ್ಮ ಅವರು ನಿಧನರಾಗಿರುವ ವಿಷಯ ಅತೀವ ದುಃಖವನ್ನುಂಟು ಮಾಡಿದೆ.
ಶ್ರೀಮತಿ ಚೆನ್ನಮ್ಮ ಅವರು ಅಪಾರ ದೈವಭಕ್ತೆಯಾಗಿದ್ದರು. ಅವರು ಆಸ್ಪತ್ರೆಯಿಂದ ಗುಣಮುಖರಾಗಿ ವಾಪಸ್ಸು ಬರುತ್ತಾರೆಂದು ಎಲ್ಲರೂ ನಂಬಿಕೆ ಇಟ್ಟುಕೊಂಡಿದ್ದೆವು. ಆದರೆ ಆ ನಂಬಿಕೆ ಸುಳ್ಳಾಗಿರುವುದಕ್ಕೆ ಬಹಳ ಬೇಸರವಾಗಿದೆ.
ಪ್ರತಿ ಯಶಸ್ವಿ ಪುರುಷನ ಹಿಂದೆ ಮಹಿಳೆ ಇದ್ದೇ ಇರುತ್ತಾಳೆ ಎನ್ನುತ್ತಾರೆ. ಅದರಂತೆ ಚೆನ್ನಮ್ಮನವರು ದೇವೇಗೌಡರ ಪ್ರತಿ ಯಶಸ್ಸಿನ ಹಿಂದೆ ಹಾಗೂ ರಾಜಕೀಯದ ಏಳು-ಬೀಳುಗಳಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ಮನೆಯನ್ನು ಜವಾಬ್ದಾರಿಯಿಂದ ನೋಡಿಕೊಳ್ಳುವ ಮೂಲಕ ಅವರು ಗೌಡರ ಬದುಕಿನ ನಿಜವಾದ ಶಕ್ತಿಯಾಗಿದ್ದರು. ಯಾವುದೇ ಪ್ರಚಾರ ಬಯಸದೆ ತೆರೆಮರೆಯಲ್ಲಿ ಇದ್ದರು. ಅವರ ಅಗಲಿಕೆ ಕುಟುಂಬಸ್ಥರಿಗೆ ಹಾಗೂ ಆಪ್ತರಿಗೆ ತುಂಬಲಾರದ ನಷ್ಟವಾಗಿದೆ.
ಭಗವಂತ ಹಿರಿಯರ ಆತ್ಮಕ್ಕೆ ಚಿರಶಾಂತಿ ನೀಡಲಿ, ಕುಟುಂಬಸ್ಥರಿಗೆ, ಬಂಧು-ಬಳಗಕ್ಕೆ ದುಃಖವನ್ನು ಭರಿಸುವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿ.
ನನ್ನ ಪೂಜ್ಯ ಮಾತೃಶ್ರೀ ಶ್ರೀಮತಿ ಚನ್ನಮ್ಮ ದೇವೇಗೌಡರು ಇಂದು ಶಿವೈಕ್ಯರಾದರು. ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುಣಮುಖರಾಗಿ ಮನೆಗೆ ಮರಳುತ್ತಾರೆನ್ನುವ ನಿರೀಕ್ಷೆ ನನ್ನದಾಗಿತ್ತು. ಆದರೆ, ನನ್ನ ತಾಯಿ ನಮ್ಮನ್ನಗಲಿದ್ದಾರೆ.
ಸದಾ ಶಿವಧ್ಯಾನದಲ್ಲಿ ತಲ್ಲೀನರಾಗಿರುತ್ತಿದ್ದ ಅಮ್ಮನವರನ್ನು ಆ ಶಿವನೇ ತನ್ನಲ್ಲಿಗೆ ಕರೆಸಿಕೊಂಡಿದ್ದಾನೆ ಎನ್ನುವುದು ನನ್ನ ನಂಬಿಕೆ. ಆ ಭಗವಂತನ ಸನ್ನಿಧಿಯಲ್ಲಿ ಅವರಿಗೆ ಸದ್ಗತಿ ದೊರೆಯಲಿ ಎಂದು ಭಕ್ತಿಪೂರ್ವಕವಾಗಿ ಪ್ರಾರ್ಥಿಸುತ್ತೇನೆ.
ಓಂ ಶಾಂತಿಃ 🙏
I bid a tearful farewell to my beloved mother, Smt. Chennamma Devegowda avaru.
She was the quiet strength behind our family, the embodiment of unconditional love, sacrifice and unwavering values. Every lesson she taught us, every blessing she bestowed and every prayer she offered will remain my guiding light for the rest of my life.
The void left by her passing can never be filled, but her memories will continue to live in my heart and inspire me in every step of my journey.
I pray that the Almighty grants eternal peace to her noble soul.
Om Shanti. 🙏
Started the season with belief. Ended with back to back titles. 🏆
This team lived every emotion together. The highs, the pressure, the hurdles, and the unwavering support. It feels extra special because… this place is HOME! ❤️ @RCBTweets
Congratulations @actorvijay sir.
First doubted and then crowned.
Happened at our home and now it’s happening in our neighbouring home.
Underdog winning is always absolute cinema ( or should I say absolute politics ?) :)
Hope great things follow for the people of Tamil Nadu who have made their decision clear.