ರೈತರು,ಯೋಧರು, ಕಾರ್ಮಿಕರು ನಮ್ಮ ಪ್ರಾಣವಾಯು.
ಇವರಿಲ್ಲದೆ ನಮ್ಮ ಬದುಕಿಲ್ಲ.
ಮಾಲೀಕ ಕೇಂದ್ರಿತ ಆರ್ಥಿಕತೆಯಿಂದಾಗಿ ಕಾರ್ಮಿಕರ ಬದುಕು ಅವಸಾನದ ಹಾದಿಯಲ್ಲಿದೆ. ಕಾರ್ಮಿಕ ಕೇಂದ್ರಿತ ಆರ್ಥಿಕತೆ ಮಾತ್ರ ಅವರನ್ನು ಮತ್ತು ನಮ್ಮನ್ನು ಉಳಿಸಬಹುದು.
ನಿಮ್ಮೆಲ್ಲರಿಗೂ
'ವಿಶ್ವಕಾರ್ಮಿಕ ದಿನಾಚರಣೆ'ಯ ಶುಭಾಶಯಗಳು.
#MayDay2023#LabourDay
ಆಧುನಿಕ ದಿನಗಳಲ್ಲಿ ಕೆಲಸದ ಸ್ಥಳದಲ್ಲಿ ಪ್ರತಿಯೊಂದು ಉಪಕರಣಗಳು ಮತ್ತು ತಂತ್ರಜ್ಞಾನವು ಸಾವಿರಾರು ಭಾಗಗಳಿಂದ ಮಾಡಲ್ಪಟ್ಟಿದೆ. ಪ್ರತಿಯೊಂದು ಭಾಗವು ನಿಮ್ಮಂತಹ ಜನರು ಮಾಡಿದ ಅಮೂಲ್ಯವಾದ ಅಂಶವಾಗಿದೆ. ನಿಮಗೆ ಮೌಲ್ಯವಿದೆ. ಹಾಗಾಗಿ ನಿಮಗೆಲ್ಲರಿಗೂ ಕಾರ್ಮಿಕ ದಿನಾಚರಣೆಯ ಶುಭಾಶಯಗಳು.
#InternationalWorkersDay#SUNILHNAYAK

ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು. ರಂಜಾನ್ ಹಬ್ಬ ಸಹಬಾಳ್ವೆ, ಸಹೋದರತ್ವದಲ್ಲಿ ನಂಬಿಕೆಯುಳ್ಳ ಎಲ್ಲ ಮತ, ಧರ್ಮಗಳ ಜನರನ್ನು ಒಗ್ಗೂಡಿಸಲಿ ಎಂದು ಪ್ರಾರ್ಥಿಸುತ್ತೇನೆ.
ಈ ವಿಶೇಷ ದಿನ ಎಲ್ಲರಿಗೂ ಶಾಂತಿ, ಸಂತೋಷ ಮತ್ತು ಸಮೃದ್ಧಿಯನ್ನು ತರಲಿ.
#HappyRamdan#sunilnayak ಶ್ರೀನಿವಾಸ್ ಹಿರೇಕೆರೂರ