ವಿಧಾನ ಪರಿಷತ್ ಸಭಾಪತಿ ಚುನಾವಣೆಗೆ ನಮ್ಮ ಪಕ್ಷದ ವತಿಯಿಂದ ಶ್ರೀ ಬಸವರಾಜ್ ಹೊರಟ್ಟಿ ಅವರು ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಶ್ರೀ @BSBommai, ಮತ್ತಿತರ ಪ್ರಮುಖರೊಂದಿಗೆ ಮಾನ್ಯ ಹೊರಟ್ಟಿ ಅವರಿಗೆ ಶುಭ ಕೋರಲಾಯಿತು.
https://t.co/9Zf3duhF2i
*ನನಗೆ ಯಾರ ಹೆದರಿಕೆಯಿಲ್ಲ. ಜಡ್ಜ್ ಆದ ಮೇಲೆ ಒಂದಿಂಚೂ ಆಸ್ತಿ ಮಾಡಿಲ್ಲ. ಜಡ್ಜ್ ಹುದ್ದೆ ಹೋದರೂ ಚಿಂತೆಯಿಲ್ಲ. ನಾನು ರೈತನ ಮಗ, ಭೂಮಿ ಉಳುಮೆ ಮಾಡಲೂ ಸಿದ್ಧನಿದ್ದೇನೆ. ಯಾವ ರಾಜಕೀಯ ಪಕ್ಷಕ್ಕೂ ಸೇರಿದವನು ನಾನಲ್ಲ*