A tough, loyal cricketer, a person of great character and fairness and an extraordinary team player moves on in life. Ajinkya Rahane will be remembered for many things but more than for anything else, his outstanding leadership that produced India's greatest away series win in Australia in 2021. Indian cricket must continue to use Rahane because he has the right qualities. Well played Rahane, always enjoyed the way you played and what you brought to the game.
An illustrious career comes to an end 🇮🇳
Thank you @ajinkyarahane88 for your immense contribution to Indian cricket and all the memories that will be cherished forever
Wishing you the very best in your next chapter
#TeamIndia | #ThankYouAjinkya
"ಸಾಗರ ತಾಲ್ಲೂಕು ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ; ಜನರು ಆತಂಕ ಪಡುವ ಅವಶ್ಯಕತೆಯಿಲ್ಲ"- 'ಜನರಿಗೆ ಹಾಗೂ ಪರಿಸರಕ್ಕೆ ಹಾನಿಯಾಗುವ ಯೋಜನೆ ಜಾರಿಗೆ ನಮ್ಮ ವಿರೋಧವಿದೆ'
ಸಾಗರ ತಾಲ್ಲೂಕು ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಸಂಬಂಧ ಗ್ರಾಮೀಣ ಭಾಗದ ಜನರು ಆತಂಕದಲ್ಲಿದ್ದಾರೆ ಎಂದು ಪತ್ರಿಕೆಗಳಲ್ಲಿ ವರದಿಯಾಗಿದ್ದು, ಈ ಕೆಳಕಂಡ ಮಾಹಿತಿಯನ್ನು ಸಾರ್ವಜನಿಕರ ಗಮನಕ್ಕೆ ತರಲು ಬಯಸುತ��ತೇನೆ.
ಕೇಂದ್ರ ಸರ್ಕಾರ ಅಧೀನದ ಎನ್.ಟಿ.ಪಿ.ಸಿ (National Thermal Power Corporation) ಸಂಸ್ಥೆಯಿಂದ ರಾಜ್ಯದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗಾಗಿ ವಿಜಯಪುರ, ಕೊಪ್ಪಳ, ಶಿವಮೊಗ್ಗ, ಉತ್ತರ ಕನ್ನಡ ಹಾಗೂ ರಾಯಚೂರು ಜಿಲ್ಲೆಗಳನ್ನು ಗುರುತಿಸಲಾಗಿದೆ. ಈ ಜಿಲ್ಲೆಗಳಲ್ಲಿ ಸೂಕ್ತ ಸ್ಥಳಗಳ ಆಯ್ಕೆಗಾಗಿ ಪ್ರಾಥಮಿಕ ಅಧ್ಯಯನಗಳು ಹಾಗೂ ಭೂ-ವೈಜ್ಞಾನಿಕ ಪರಿಶೀಲನೆಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರದ ಕಂದ���ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ.
ವಿಷಯ ಗಮನಕ್ಕೆ ಬರುತ್ತಿದ್ದಂತೆ, ಶಿವಮೊಗ್ಗ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಕುರಿತು ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಸಲ್ಲಿಸಲಾಗಿಲ್ಲವೆಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಶರಾವತಿ ಸಂತ್ರಸ್ತರಿಗೆ ಇಂದಿಗೂ ಸಮರ್ಪಕ ಭೂಪರಿಹಾರ ಒದಗಿಸಲಾಗಿಲ್ಲ ಹಾಗೂ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪರಿಸರ ಆಸಕ್ತರು ಮತ್ತು ಬುದ್ಧಿ ಜೀವಿಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿರುತ್ತಾರೆ. ಈ ಸಂಬಂಧ ಕೇಂದ್ರ ಸಚಿವರಿಗೆ ಅಣು ವಿದ್ಯುತ್ ಸ್ಥಾವರ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಟಾನಗೊಳಿದಂತೆ ಪ್ರಸ್ತಾವನೆಯನ್ನು ಕೈಬಿಡಲು ಮನವರಿಕೆ ಮಾಡಿಕೊಡಲಾಗುವುದು.
ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಕುರಿತು ಸಾರ್ವಜನಿಕರು ಅನಾವಶ್ಯಕವಾಗಿ ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ಪರಿಸರ ಹಾನಿ ಉಂಟಾಗುವ ಯಾವುದೇ ಯೋಜನೆಗೂ ತಮ್ಮ ಸ್ಪಷ್ಟ ವಿರೋಧವಿದ್ದು, ಜನರ ಹಿತಾಸಕ್ತಿ ಕಾಪಾಡಲು ಬದ್ಧರಾಗಿರುವುದು.
#BYRaghavendra #Shivamogga #Sagara #Besuru #NTPC #NuclearPowerPlant
Linganamakki dam changed our lives once. Now there’s talk of a nuclear project here again.
Don’t know how many times the same place has to take the hit.
#SaveWesternGhats#Sagara#Karnataka
The last word in patience, courage and old-school craft. A guardian of India’s No.3, he kept Test cricket’s heartbeat steady.
Thank you @cheteshwar1#CheteshwarPujara
From a fiery debutant to the face of Indian Test cricket, Virat Kohli didn’t just play Tests, he lived them. The end of an era. Thank you, King!. #ViratKohli@imVkohli
BSNL is our lifeline in the Western Ghats of Karnataka for calls,banking & OTP services. But with no network, we're left stranded. When will BSNL improve connectivity in rural areas? @DoT_India@BSNLCorporate@JM_Scindia@BYRBJP#BSNL#NoNetwork