ಧಾರವಾಡ ಜಿಲ್ಲಾ ಆಸ್ಪತ್ರೆ ಹಾಗೂ ತಾಯಿ-ಮಗು ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ರೋಗಿಗಳು ಮತ್ತು ಕುಟುಂಬಸ್ಥರು ವೈದ್ಯರು ಹಾಗೂ ಸಿಬ್ಬಂದಿಯ ಸೇವೆ ಕುರಿತು ವ್ಯಕ್ತಪಡಿಸಿದ ಮೆಚ್ಚುಗೆ ಸಂತಸ ತಂದಿದೆ.
ಆಸ್ಪತ್ರೆಯಲ್ಲಿ ಎಂಆರ್ಐ (MRI) ಸೌಲಭ್ಯದ ಕೊರತೆ ಗಮನಕ್ಕೆ ಬಂದಿದ್ದು, ಅಗತ್ಯ ಕ್ರಮಕ್ಕೆ ಸರ್ಕಾರದ ಗಮನ ಸೆಳೆಯುತ್ತೇನೆ.
ನಾಡಿನ ಖ್ಯಾತ ಸಾಹಿತಿ ಮತ್ತು ಪತ್ರಕರ್ತರಾಗಿದ್ದ ದಿವಂಗತ ಪಿ.ಲಂಕೇಶ್ ಅವರ ಧರ್ಮಪತ್ನಿ ಇಂದಿರಾ ಲಂಕೇಶ್ ಅವರ ನಿಧನದ ವಿಷಯ ತಿಳಿದು ಅತೀವ ದುಃಖವಾಗಿದೆ.
ಪಿ.ಲಂಕೇಶ್ ಅವರ ಸಾಹಿತ್ಯ, ಮಾಧ್ಯಮ ಹಾಗೂ ಚಿತ್ರರಂಗದ ಸಾಧನೆಗೆ ಇಂದಿರಾ ಲಂಕೇಶ್ ಅವರು ಬೆನ್ನೆಲುಬಾಗಿದ್ದರು. ಜೊತೆಗೆ ವ್ಯವಹಾರ, ಬರವಣಿಗೆ ಹಾಗೂ ಪುಸ್ತಕ ಪ್ರಕಟಣೆಯಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಛಲ ಬಿಡದ ಗಟ್ಟಿಗಿತ್ತಿಯಂತೆ ಬದುಕಿದ ಇಂದಿರಾ ಲಂಕೇಶ್ ಅವರು ಎಲ್ಲಾ ಹೆಣ್ಣುಮಕ್ಕಳಿಗೂ ಮಾದರಿಯಾಗಿದ್ದರು.
ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ದಯಪಾಲಿಸಲಿ ಹಾಗೂ ನೋವಿನಲ್ಲಿರುವ ಕುಟುಂಬಸ್ಥರು, ಆಪ್ತರು, ಅಭಿಮಾನಿಗಳು ಹಾಗೂ ಸಾಹಿತ್ಯಾಸಕ್ತರಿಗೆ ಶಕ್ತಿ, ಧೈರ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
No one is above the law … RSS does not represent Hindu Dharma … our temples do … when our temples are registered what is their problem in registering …
Historically speaking not asking you to register for 100 years is the biggest blunder .. which gave you freeway to spread hate … that right now has been straightened out by @PriyankKharge …
देश में मचा हाहाकार है,
मोदी जिम्मेवार है।
“मोदी है तो बर्बादी है,
और इस बर्बादी से देश को बचाना,
कांग्रेस की जिम्मेदारी है”
📍AICC meeting, Indira Bhawan.
जवाहरलाल नेहरू और नरेंद्र मोदी की तुलना करना इतिहास के साथ नाइंसाफ़ी होगी। नेहरू ने आज़ाद भारत को लोकतंत्र, संस्थाओं और वैज्ञानिक सोच की मज़बूत बुनियाद दी, जबकि नरेंद्र मोदी बस इमेज बिल्डिंग और प्रचार की राजनीति में व्यस्त है। सिर्फ़ लोकप्रिय होना और चुनाव जीत लेना, किसी नेता को नेहरू जैसा नहीं बना देता। इस सच्चाई से कोई भी नरेंद्र मोदी को नहीं बचा सकता कि वह एक जुमलेबाज हैं।
ಈ ಮೊದಲು ಸರ್ಕಾರವನ್ನು ಬಿಜೆಪಿಯವರು ಪ್ರಶ್ನಿಸಿದ ರೀತಿ 😅 @BJP4Karnataka@BJP4India!!!
ಬೆಲೆ ಏರಿಕೆ ಬಿಸಿ ನಮಗೆ!
ಲಾಭ ಯಾರಿಗೆ...!?
@ikseshwarappa@BSYBJP
ಇಳಿಸಿ! ಇಳಿಸಿ! ಪೆಟ್ರೋಲ್ ಡೀಸೆಲ್ ಗ್ಯಾಸ್ ಬೆಲೆ ಇಳಿಸಿ! @ShobhaBJP
ಸರ್ಕಾರ ಬೇಜವಾಬ್ದಾರಿತನಕ್ಕೆ ಧಿಕ್ಕಾರ ಧಿಕ್ಕಾರ @MalavikaBJP
😅ಈ ಪ್ರಶ್ನೆಗಳಿಗೆ ಈಗ ಬಿಜೆಪಿಯವರೇ ಉತ್ತರ ಕೊಡಬೇಕು 😡😡😅
Chief Minister Shri @DKShivakumar met Hon’ble Prime Minister Shri Narendra Modi avaru in New Delhi today for the first time after assuming office as the Chief Minister of Karnataka.
The meeting featured a constructive discussion on Karnataka’s development priorities, including infrastructure, investment, urban mobility, irrigation, innovation, and welfare initiatives aimed at improving the lives of the people.
The Chief Minister reaffirmed Karnataka’s commitment to remaining a leading contributor to India’s growth story and emphasised the importance of cooperative federalism in accelerating the State’s development journey. He expressed confidence that closer collaboration between the State and the Union Government would create greater opportunities, drive inclusive progress, and fulfil the aspirations of the people of Karnataka.
A stronger Karnataka will continue to strengthen the foundation of a stronger India.
ಅಭಿವೃದ್ಧಿಯ ನಿಟ್ಟಿನಲ್ಲಿ ಸಾರ್ವಜನಿಕರೊಂದಿಗೆ ಸಂವಾದ!
ಬೆಳಗಾವಿ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಓಂಕಾರ್ ನಗರ, ಸಂಕಲ್ಪ ಲೇ ಔಟ್, ಶಿವನಗರ, ಕೆ.ಎಚ್.ಬಿ ಕಾಲೋನಿ ನಿವಾಸಿಗಳೊಂದಿಗೆ ಇಂದು ಬೆಳಗಾವಿಯ ಗೃಹ ಕಚೇರಿಯಲ್ಲಿ ಸಭೆ ನಡೆಸಿ, ಆಯಾ ಪ್ರದೇಶಗಳ ಅಭಿವೃದ್ಧಿ ಕಾರ್ಯಗಳು ಹಾಗೂ ಸ್ಥಳೀಯ ಕುಂದುಕೊರತೆಗಳ ಕುರಿತು ಸಮಾಲೋಚನೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಲಾಯಿತು.
#BelagaviRural #PublicGrievance
ಬಮೂಲ್ ಕೇಂದ್ರ ಕಚೇರಿಯಲ್ಲಿಂದು ಎಲ್ಲಾ ನಿರ್ದೇಶಕರೊಂದಿಗೆ ನಂದಿನಿ ಉತ್ಪನ್ನಗಳ ಮಾರುಕಟ್ಟೆ ವಿಸ್ತರಣೆ ಹಾಗೂ ಅಭಿವೃದ್ಧಿ ಸೇರಿದಂತೆ ಹಲವು ಕಾರ್ಯತಂತ್ರಗಳ ಕುರಿತು ಚರ್ಚಿಸಲಾಯಿತು.ಜೊತೆಗೆ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹೊಸ ಉತ್ಪನ್ನಗಳ ಪರಿಚಯ, ಗುಣಮಟ್ಟ ನಿರ್ವಹಣೆ, ಆಧುನಿಕ ಮಾರ್ಕೆಟಿಂಗ್ ತಂತ್ರಗಳ ಅನುಷ್ಠಾನದ ಕುರಿತು ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂಗಾತಿ ಡಿ.ಕೆ.ಶಿವಕುಮಾರ್ ಅವರಿಗೂ ಹಾಗೂ ಎಲ್ಲಾ ನೂತನ ಸಚಿವರುಗಳಿಗೂ ಅಭಿನಂದನೆಗಳು.
ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕವನ್ನು ಶಾಂತಿ, ಸಮೃದ್ಧಿ ಹಾಗೂ ಸೌಹಾರ್ದತೆಯ ನಾಡನ್ನಾಗಿ ಕಟ್ಟಲು, ರಾಜ್ಯದ ಪ್ರತಿಯೊಬ್ಬರಿಗೂ ನ್ಯಾಯ, ಸ್ವಾತಂತ್ರ್ಯ ಹಾಗೂ ಸುರಕ್ಷತೆ ಒದಗಿಸಲು ಪ್ರಾಮಾಣಿಕ ಶ್ರಮಿಸಿದ ಆತ್ಮಸಂತೃಪ್ತಿ ನನಗಿದೆ. ಗ್ಯಾರಂಟಿ ಯೋಜನೆಗಳನ್ನು ಒಳಗೊಂಡ ಅಭಿವೃದ್ಧಿ ಕಾರ್ಯಕ್ರಮಗಳ ಜೊತೆಗೆ ಸಾಮಾಜಿಕ ನ್ಯಾಯವನ್ನು ಅನುಷ್ಠಾನಕ್ಕೆ ಕೊಟ್ಟು ಕರ್ನಾಟಕ ಅಭಿವೃದ್ಧಿಯ ಹೊಸ ಮಾದರಿಯನ್ನು ಕಟ್ಟಿದ್ದೇವೆ. ಮುಂದಿನ ದಿನಗಳಲ್ಲಿ ನೂತನ ಮುಖ್ಯಮಂತ್ರಿಗಳು ಹಾಗೂ ಸಚಿವರು ಎಲ್ಲರೂ ಒಗ್ಗೂಡಿ ಕರ್ನಾಟಕವನ್ನು ಇದೇ ಮಾದರಿಯ ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲಿ ಎಂದು ಆಶಿಸುತ್ತೇನೆ. @DKShivakumar
Congratulations sir on being appointed as the KPCC President, with your vision, leadership and organisational experience our party will be unbeatable… @HariprasadBK2