ಕ್ರಾಂತಿ ನನ್ನ ಗುರುಗಳಾದ @bsuresha ಮತ್ತು @shylajanag ನಿರ್ಮಾಣದಲ್ಲಿ ಮೂಡಿ ಬಂದ, @harimonium ನಿರ್ದೇಶನದ, ಚಾಲೇಂಜಿಂಗ್ ಸ್ಟಾರ್ @dasadarshan ನಟನೆಯ ಸಿನಿಮಾ. ಒಂದೊಳ್ಳೆ ಕಾರ್ಯದಲ್ಲಿ ಟೀಮ್ ತೊಡಗಿಕೊಂಡಿದ್ದು ಹೀಗೆ.
ನಾ ನಡೆಯೋ ಹಾದಿಯಲ್ಲಿ ನನ್ನೊಂದಿಗೆ ಸದಾ ನಿಲ್ಲುವ ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನಾನು ಸದಾ ಚಿರಋಣಿ. ನೀವು ನನಗೆ ನೀಡುತ್ತಿರುವ ಸಾಥ್ ಗೆ ನಾನು ಆಭಾರಿಯಾಗಿದ್ದೇನೆ, ನಿಮ್ಮ ಈ ಪ್ರೀತಿಯನ್ನು ವರ್ಣಿಸಲು ಬಹುಕೋಟಿ ಪದಗಳೇ ಸಾಲದು.
- ನಿಮ್ಮ ದಾಸ ದರ್ಶನ್
ಎಂದಿಗೂ ಮಾಸದ ಅಂಬಿ ಅಪ್ಪಾಜಿಯ ಸವಿ ನೆನಪುಗಳು. ಇಂದಿಗೂ ಅವರು ನಮ್ಮನ್ನು ಕಾಯುತ್ತ ಆಶೀರ್ವದಿಸುತ್ತಾ ನಮ್ಮೊಂದಿಗೆ ಇದ್ದಾರೆ. ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು ಅಪ್ಪಾಜಿ. One and only #RebelStar ❤️
More strength and power to the female volunteers out there who are striving hard to provide health care services to needy people. Keep up the good work as always
ತಬ್ಬಿ ಬರಮಾಡಿಕೊಂಡು, ತುಂಬು ಪ್ರೀತಿಯಿಂದ ಇಡಿ ತಂಡಕ್ಕೆ ಕೈಯಾರೆ ದೋಸೆ ಮಾಡಿಕೊಟ್ಟು, #21hours ಸಿನಿಮಾ ನೋಡಿ, ಪ್ರಾಮಾಣಿಕವಾಗಿ ಅನಿಸಿದ್ದೆಲ್ಲವನ್ನು ಹೇಳಿ, ಒಳ್ಳೆಯದನ್ನೆ ಹಾರೈಸಿ ಬೀಳ್ಕೊಟ್ಟ ನಿಮ್ಮ ಆತಿಥ್ಯಕ್ಕೆ ಇಡಿ ತಂಡ ಆಭಾರಿ.
In love with your honesty and straightforwardness🤗
@KicchaSudeep
ನಮ್ಮ ಕರಿಯ ಚಿತ್ರದ ನಿರ್ಮಾಪಕರಾದ ' ಆನೇಕಲ್ ಬಾಲರಾಜ್ ' ಇಂದು ನಮ್ಮನ್ನು ದೈಹಿಕವಾಗಿ ಅಗಲಿದ್ದಾರೆ. ಈ ದುಃಖವನ್ನು ತಡೆದುಕೊಳ್ಳುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ. ಓಂ ಶಾಂತಿ
Happy Birthday to the most purest soul I have met...
May u have the most beautiful year ahead with lots of happiness and great success my dear @StylishstarPrem ♥️
ಹುಟ್ಟು ಹಬ್ಬದ ಶುಭಾಶಯಗಳು ಮಗಾ..
ಚಿರಕಾಲ ಇರಲಿ ಈ ಸ್ನೇಹಾ.. 🤗🥰
#HappyBirthdayPrem
ದೈಹಿಕವಾಗಿ ಇಂದು ನಮ್ಮೊಡನೆ ಇರದಿದ್ದರೂ ಕನ್ನಡಿಗರ ಮನಗಳಲ್ಲಿ ಶಾಶ್ವತವಾಗಿ ನೆಲೆಮಾಡಿರುವ ಪುನೀತ್ ರಾಜ್ ಕುಮಾರ್ ಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಮತ್ತೆ ಕರುನಾಡಲ್ಲೇ ಹುಟ್ಟಿ ಬನ್ನಿ. ಜೇಮ್ಸ್ ಚಿತ್ರವನ್ನು ಚಿತ್ರಮಂದಿರದಲ್ಲೇ ನೋಡಿ ಆನಂದಿಸಿ. @PuneethRajkumar
ನನ್ನ ಹುಟ್ಟುಹಬ್ಬಕ್ಕೆ ಶುಭಕೋರಿ ಹಾರೈಸಿದ ನನ್ನ ನಲ್ಮೆಯ ಸೆಲೆಬ್ರಿಟಿಗಳು, ಸ್ನೇಹಿತರು ಹಾಗೂ ಬಂಧುಗಳಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳು. ಈ ವರ್ಷ ನಿಮ್ಮನ್ನು ಈ ಸಮಯದಲ್ಲಿ ಭೇಟಿಯಾಗದ ಕಾರಣ ನನ್ನ ಕ್ಷಮೆಯಿರಲಿ. ಅದಕ್ಕೆ ಕಾರಣವನ್ನು ಸಹ ತಿಳಿಸಿದ್ದೇನೆ. ಮುಂದಿನ ಬಾರಿ ಖಂಡಿತವಾಗಿಯೂ ನಿಮ್ಮೆಲ್ಲರನ್ನು ಕಾಣುತ್ತೇನೆ.