Joined service through SRC two years back under the leadership of @Comm_dhfwka sir. Trying to provide justice to my selection. Have improved our hospital in two years. Thanks to @thimmaiahhr, @drhemanthbpdev, DHO Hassan and all friends and seniors for guiding me.
Thank u. (1/7)
ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ.
ಜೀರೊ ಟ್ರಾಪಿಕ್ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ. @siddaramaiah
ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ.
ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ.
ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು.
ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ. @siddaramaiah
ಇಂದಿನ ಹಾಸನದ ಆರೋಗ್ಯ ಇಲಾಖೆಯ ಸಭೆಯಲ್ಲಿ @mla_sudhakar@Comm_dhfwka, MD-NHM, Director HFWS, DJD Mysore, DC, CEO, DHO Hassan ಅವರ ಮಾರ್ಗದರ್ಶನದಲ್ಲಿ, ಜಿಲ್ಲೆಯ ಆರೋಗ್ಯ ಸೇವೆಗಳನ್ನು ಜನರಿಗೆ ತಲುಪಿಸಲು ನೀಡಿದ ಸಲಹೆ, ಸೂಚನೆಗಳನ್ನು ಇನ್ನಷ್ಟು ಪರಿಮಾಕಾರಿಯಾಗಿ ಅನುಷ್ಠಾನಗೊಳಿಸುತ್ತೇವೆ.
ಧನ್ಯವಾದಗಳು sir.