SA team na nayakaragiruvavarige yake asttond bejavabdhari... Avaru nayakaragirodakke team management yake avakashakottide,.. reservation karanana?
#starnakelu
@CMofKarnataka ರಾಜ್ಯದ ನೂತನ ಸಾರಥಿಗಳಾದ @CMofKarnataka@DKShivakumar ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳುವ ಮುನ್ನ ಈಗಾಗಲೇ ಆಯ್ಕೆಯಾಗಿರುವ ಶಿಕ್ಷಕರನ್ನು ನೇಮಿಸಿಕೊಳ್ಳುವ ಮೂಲಕ ಸಾವಿರಾರು ಕುಟುಂಬಗಳಿಗೆ ದಾರಿದೀಪವಾಗಿ ಮತ್ತು ಶಿಕ್ಷಣ ಕ್ಷೇತ್ರವನ್ನು ಬಲಪಡಿಸಬೇಕೆಂದು ಈ ಮೂಲಕ ತಮ್ಮಲ್ಲಿ ವಿನಂತಿಸುತ್ತೇವೆ.
ರಾಜ್ಯದ ನೂತನ ಸಾರಥಿಗಳಾದ @CMofKarnataka@DKShivakumar ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳುವ ಮುನ್ನ ಈಗಾಗಲೇ ಆಯ್ಕೆಯಾಗಿರುವ ಶಿಕ್ಷಕರನ್ನು ನೇಮಿಸಿಕೊಳ್ಳುವ ಮೂಲಕ ಸಾವಿರಾರು ಕುಟುಂಬಗಳಿಗೆ ���ಾರಿದೀಪವಾಗಿ ಮತ್ತು ಶಿಕ್ಷಣ ಕ್ಷೇತ್ರವನ್ನು ಬಲಪಡಿಸಬೇಕೆಂದು ಈ ಮೂಲಕ ತಮ್ಮಲ್ಲಿ ವಿನಂತಿಸುತ್ತೇವೆ.
@CMofKarnataka@DKShivakumar@MadhuBangarappa
ಗೌರವಾನ್ವಿತರೆ, Gpstarಗೆ ಆಯ್ಕೆಯಾಗಿರುವ NON HK ಅಭ್ಯರ್ಥಿಗಳಿಗೆ ಆದೇಶ ನೀಡಲು ಯಾವುದೇ ಕಾನೂನಿನ ತೊಡಗಿಲ್ಲ. ದಯವಿಟ್ಟು ಆದೇಶ ಪ್ರತಿಯನ್ನು ನೀಡಿ ಆತಂಕದಲ್ಲಿರುವ ನೂರಾರು ಕುಟುಂಬಗಳಿಗೆ ನೆರವಾಗಬೇಕೆಂದು ಪ್ರಾರ್ಥಿಸುತ್ತೇನೆ.
ಧನ್ಯವಾದಗಳು..

ರಾಜ್ಯದ ನೂತನ ಸಾರಥಿಗಳಾದ @CMofKarnataka@DKShivakumar ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳುವ ಮುನ್ನ ಈಗಾಗಲೇ ಆಯ್ಕೆಯಾಗಿರುವ ಶಿಕ್ಷಕರನ್ನು ನೇಮಿಸಿಕೊಳ್ಳುವ ಮೂಲಕ ಸಾವಿರಾರು ಕುಟುಂಬಗಳಿಗೆ ದಾರಿದೀಪವಾಗಿ ಮತ್ತು ಶಿಕ್ಷಣ ಕ್ಷೇತ್ರವನ್ನು ಬಲಪಡಿಸಬೇಕೆಂದು ಈ ಮೂಲಕ ತಮ್ಮಲ್ಲಿ ವಿನಂತಿಸುತ್ತೇವೆ.