Online applications are invited from Eligible Minority students of class 1st to 8th for SCHOLARSHIP in SSP Portal
@DOMGOK@MinorityDeptBgk
ಎಸ್ಎಸ್ಪಿ ಪೋರ್ಟಲ್ನಲ್ಲಿ ಸ್ಕಾಲರ್ಶಿಪ್ಗಾಗಿ 1 ರಿಂದ 8 ನೇ ತರಗತಿಯ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ
@DOMGOK
SSP Pre matric Scholarship announced by the Karnataka Minority welfare Department for 1 to 8 Pre matric Standard Scholarship
ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಿಸಿರುವ ಎಸ್ಎಸ್ಪಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ 1 ರಿಂದ 8 ರವರೆಗಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು ಪ್ರಕಟಿಸಲಾಗಿದೆ
2023-24 ನೇ ಸಾಲಿನಲ್ಲಿ ಬಿ.ಎಡ್ ಮತ್ತು ಡಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು #sevasindhuportal ನಲ್ಲಿ ಅರ್ಜಿ ಸಲ್ಲಿಸಲು ದಿನಾಂಕವನ್ನು 30/09/2029 ರವರಿಗೆ ವಿಸ್ತರಿಸಲಾಗಿದೆ.
@DOMGOK@MinorityDeptBgk
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಬಿ.ಎಡ್ ಮತ್ತು ಡಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಪತ್ರಿಕಾ ಪ್ರಕಟಣೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - 21/09/2023
@MinorityDeptBgk@DOMGOK
2023-24ನೆ ಸಾಲಿನಲ್ಲಿ ಡಿ.ಎಡ್. ಹಾಗೂ ಬಿ. ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ..
@MinorityDeptBgk@DOMGOK
2023-24ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯಗಳಲ್ಲಿ ಪಿ.ಯು.ಸಿ, ನಂತರದ ಕೋರ್ಸುಗಳಿಗೆ ಪ್ರವೇಶಾತಿ ಅರ್ಜಿಗಳನ್ನು ಆನ್ಲೈನ್ ಮೂಲಕ ಆಹ್ವಾನಿಸಲಾಗಿದೆ👇
@DOMGOK@MinorityDeptBgk
Minority Welfare Department is conducting a Monthly Feedback Meeting on the 4th Friday of this month.
Date: 24th February 2023
For Registration:
https://t.co/3wIMTz6MYd…
Note: Please check your eligibility before registering.
@Captain_Mani72@DOMGOK#KarnatakaMWD
“It’s been a pleasure working with an inspiring and ideal Officer like you. You are a wonderful leader and you deserve nothing but the best on your birthday. Happy Birthday, Sir!”
@mashakasab Sir 🙏🙏
ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯು 2022-23ನೇ ಸಾಲಿನಲ್ಲಿ ಬಿ.ಎಡ್ ಮತ್ತು ಡಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 31/12/2022 ರ ವರೆಗೆ ವಿಸ್ತರಿಸಲಾಗಿದೆ.
@MinorityDeptBgk@Captain_Mani72