#VAORecruitment: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಜಿಟಿಟಿಸಿ ಡಿಪ್ಲೊಮಾ ಮಾಡಿರುವ ಅಭ್ಯರ್ಥಿಗಳಿಗೂ ಅವಕಾಶ ನೀಡಿ ಸರ್ಕಾರ ಆದೇಶ ಹೊರಡಿಸಿರುವ ಕಾರಣ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ಆ.20ರವರೆಗೆ, ಶುಲ್ಕ ಪಾವತಿಸಲು ಆ.21ರವರೆಗೆ ದಿನಾಂಕ ವಿಸ್ತರಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಇದರ ಉಪಯೋಗ ಪಡೆದುಕೊಳ್ಳಲು ಕೋರಲಾಗಿದೆ.
-ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
@CMofKarnataka@S_PrakashPatil@basavarajrayar2
Extract or trace specific personal memories of father from son through DNA ? Utill that day sperm+egg
DNA What son Traits gets height patterns, jaw structure, dental traits, and a predisposition to certain health risks or hair-loss patterns from their fathers.