ಮಂಗಳೂರು;ಪಿಎಫ್ ಐ ನಿಷೇಧದ ವೇಳೆ ಬಂಧಿತ PFI ಕಾರ್ಯಕರ್ತ ಮೊಯ್ದೀನ್ ಪತ್ನಿ ನಿಧನ, ಪೆರೋಲ್ ಮೇಲೆ ಬಂದು ಅಂತ್ಯಸಂಸ್ಕಾರದಲ್ಲಿ ಭಾಗಿ, ಅಪ್ಪ- ಅಮ್ಮ ಇಬ್ಬರೂ ಜೊತೆಯಿಲ್ಲದೆ ಅನಾಥವಾದ ಪುಟ್ಟ ಮಕ್ಕಳು.
#DkToday#NewsDkTtoday
ಕಾರ್ಕಳ: ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ.
ತೃತೀಯ ಬಿಎ ವಿದ್ಯಾರ್ಥಿನಿ ನಿಟ್ಟೆ ಗ್ರಾಮದ ಕೀರ್ತನಾ (19) ಮೃತರು ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
#newsdktoday#todaydk
ಮಂಗಳೂರು: ಅಕ್ರಮವಾಗಿ ನಿರ್ಮಿಸಲಾಗಿರುವ ಟೋಲ್ ಗೇಟ್ ಅನ್ನು ತೆರವುಗೊಳಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಧರಣಿಯ ಬೆನ್ನಲ್ಲೇ, 3 ದಿನಗಳಲ್ಲಿ ಈ ಟೋಲನ್ನು ಶಾಶ್ವತವಾಗಿ ಮುಚ್ಚುವುದಾಗಿ ಹೋರಾಟಗಾರರಿಗೆ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
#newsdktoday#todaydk
ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಮಾಡುತ್ತಿದ್ದ ಪುರೋಹಿತನ ಬಂಧನ
ಬಂಟ್ವಾಳ: ಪುರೋಹಿತನೋರ್ವ ತನ್ನ ಮಗಳ ಮೇಲೆಯೇ ಅತ್ಯಾಚಾರ ನಡೆಸಿ ಗರ್ಭವತಿಯನ್ನಾಗಿಸಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆಯಲ್ಲಿ ನಡೆದಿದೆ.
#newsdktoday#todaydk
ಮಂಗಳೂರು: ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಹುಟ್ಟೂರಲ್ಲಿ ಹೀಗೊಂದು ಗೌರವ
ಮಂಗಳೂರು: ಪದ್ಮಶ್ರೀ ಪುರಸ್ಕೃತ, ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ವಿಶಿಷ್ಟ ಗೌರವ ನೀಡಿ ಗ್ರಾಮ ಪಂಚಾಯತ್ ಮಾದರಿಯಾಗಿದೆ.
#newsdktoday#todaydk
ವಿಟ್ಲ: ಆಟೋ ಚಾಲಕನೋರ್ವನನ್ನು ಕಡಿದು ಕೊಲೆ ಮಾಡಲು ಯತ್ನಿಸಿದ ಘಟನೆ ಬೋಳಂತೂರು ಸಮೀಪದ ನಾಡಾಜೆಯಲ್ಲಿ ನಡೆದಿದೆ.
ಬೋಳಂತೂರು ಸಮೀಪದ ಗುಳಿ ನಿವಾಸಿ ಅಬೂಬಕ್ಕರ್ ಪುತ್ರ ಆಟೋ ಚಾಲಕ ಶಾಕೀರ್ ಹಲ್ಲೆಗೊಳಗಾದವರು. ಇವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
#newsdktoday#todaydk