ಮುಖ್ಯಮಂತ್ರಿ ಶ್ರೀ @BSYBJP ಅವರು, ಲಾಕ್ ಡೌನ್ ನಿಂದ ಹೊರ ರಾಜ್ಯದಲ್ಲಿ ಸಿಲುಕಿಕೊಂಡಿರುವ ರಾಜ್ಯದ ಕಾರ್ಮಿಕರ ನೆರವಿಗೆ ಸ್ಥಾಪಿಸಲಾಗಿರುವ ಸಹಾಯವಾಣಿಗೆ ಚಾಲನೆ ನೀಡಿದರು.
ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ಮುಜರಾಯಿ ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, 1/2
ಈ ನಿಟ್ಟಿನಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಮಹಾನಗರ ಪಾಲಿಕೆಗಳಲ್ಲಿ, ಪ್ರತಿ ತಾಲ್ಲೂಕಿಗೆ ಒಂದರಂತೆ ಕಲ್ಯಾಣ ಮಂಟಪ/ಸಮುದಾಯದ ಭವನಗಳನ್ನು ಸ್ಥಳೀಯ ಜಿಲ್ಲಾಧಿಕಾರಿಗಳ ಮೂಲಕ ವಶಕ್ಕೆ ಪಡೆದು ವಲಸೆ ಹಾಗೂ ನಿರಾಶ್ರಿತ ಕಟ್ಟಡ ಕಾರ್ಮಿಕರಿಗೆ ವಸತಿ ಹಾಗೂ ಊಟ ಉಪಚಾರವನ್ನು ಒದಗಿಸಬೇಕು ಎಂದು ಇಲಾಖೆಯ ಮೂಲಕವಾಗಿ ಆದೇಶಿಸಲಾಗಿದೆ.2/2
ಕಾರ್ಮಿಕ ಇಲಾಖೆಯು ಕಾರ್ಮಿಕರ ಸುರಕ್ಷತೆಯ ದೃಷ್ಟಿಯಿಂದ ಹಲವಾರು ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ತನ್ಮಧ್ಯೆ, ನೀವು ಯಾವುದಾದರೂ ಕಾಮಗಾರಿ ನಿರ್ಮಾಣದ ಸಮಯದಲ್ಲಿ ಕಾರ್ಮಿಕರ ಅಸುರಕ್ಷಿತ ಸ್ಥಿತಿಯನ್ನು ಕಂಡೆರೆ ನೀವು ಪೋಟೋ ತೆಗೆದುಕೊಂಡು @Karmika_Sahaya ಟ್ಯಾಗ್ ಮಾಡಿ.
ಧನ್ಯವಾದಗಳು !!!
@LabourDeptGOK@mani1972ias
ಕರಾವಳಿಯ ಗ್ರಾಮೀಣ ಕ್ರೀಡೆ ಕಂಬಳದಲ್ಲಿ ವಿಶ್ವದಾಖಲೆ ಓಟ ಓಡಿರುವ ಕಂಬಳ ವೀರ ಶ್ರೀನಿವಾಸ ಗೌಡ ಅವರಿಗೆ ಇಂದು ಕಾರ್ಮಿಕ ಇಲಾಖೆಯಿಂದ 3 ಲಕ್ಷ ರೂಪಾಯಿಯ ಚೆಕ್ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSYBJP ಸಮ್ಮುಖದಲ್ಲಿ ನೀಡಲಾಯಿತು.
ಈ ಸಂದರ್ಭದಲ್ಲಿಸಚಿವರಾದ ಶ್ರೀ @CTRavi_BJP ಹಾಗೂಪ್ರಮುಖರು ಉಪಸ್ಥಿತರಿದ್ದರು.
@mani1972ias@DeputyLabour
ಕಾರ್ಮಿಕ ಇಲಾಖೆ ಕಾರ್ಯದರ್ಶಿ ಪಿ.ಮಣಿವಣ್ಣನ್, ಕಟ್ಟಡ ನಿರ್ಮಾಣ ಕಲ್ಯಾಣ ಮಂಡಳಿ ಕಾರ್ಯದರ್ಶಿ ಜೋತ್ಸ್ನಾ ರೆಡ್ಡಿ, ಅಪರ ಕಾರ್ಮಿಕ ಆಯುಕ್ತ ಡಾ.ಜಿ.ಮಂಜುನಾಥ್, ಅಂತರಾಷ್ಟ್ರೀಯ ತಜ್ಞರಾದ ಬಿ.ಕೆ.ಸಾಹು ಸೇರಿದಂತೆ ಹಲವಾರು ಉಪಸ್ಥಿತರಿದ್ದರು. 2/2
#VisionZero#InternationalConference
ಕರಾವಳಿಯ ಗ್ರಾಮೀಣ ಕ್ರೀಡೆ ಕಂಬಳದಲ್ಲಿ ವಿಶ್ವದಾಖಲೆ ಮಾಡಿರುವ ಮೂಡುಬಿದಿರೆಯ ಮೀಯಾರಿನ ಯುವಕ ಶ್ರೀನಿವಾಸ ಗೌಡ ಅವರಿಗೆ ಇಲಾಖೆಯಿಂದ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಇಂದು ಕಾರ್ಮಿಕ ಇಲಾಖೆಯ ಹಿರಿಯ ತನಿಖಾಧಿಕಾರಿಗಳಾದ ಮೇರಿ ಹಾಗೂ ವಿರೇಂದ್ರ ಅವರು ಭೇಟಿಯಾಗಿ ಮಾಹಿತಿ ಪಡೆದರು.
ಕಂಬಳ ವೀರ !!!
@mani1972ias@DeputyLabour
जन-गण-मन यात्रा के छठे दिन आज दरभंगा जिले में तीन जनसभाओं का आयोजन हुआ। जाले, अलीनगर और राज मैदान में देश का संविधान बचाने के अपनी आवाज बुलन्द करने के लिए आए लोगों ने एक स्वर में ये एलान किया कि गांधी के देश में गोडसेवादियों की नफरत फैलाकर ग़रीबों को लूटने की नीतियाँ नहीं चलेंगी।