📢 ಪೊಲೀಸ್ ನೇಮಕಾತಿ 2026 :
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಸುವರ್ಣಾವಕಾಶ! ಅರ್ಹ ಅಭ್ಯರ್ಥಿಗಳು ನಾಗರಿಕ (Civil) ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗೆ ಅರ್ಜಿ ಸಲ್ಲಿಸಿ, ಹೆಚ್ಚಿನ ಮಾಹಿತಿಗಾಗಿ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಪರಿಶೀಲಿಸಿ.
#PoliceRecruitment#KarnatakaPolice#Kea
ಈ ದಿನ ನಮ್ಮ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಳೂರು ರೈಲ್ವೆ ಗೇಟ್ ಬಳಿ ಡೀಸಲ್ ಟ್ಯಾಂಕರ್ ವಾಹನವೊಂದು ಯಾಂತ್ರಿಕ ಸಮಸ್ಯೆಯಿಂದ ರಸ್ತೆಯಲ್ಲಿ ಕೆಟ್ಟು ನಿಂತು ಸಂಚಾರ ದಟ್ಟಣೆ ಉಂಟಾಗಿದ್ದು, ನಮ್ಮ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕೂಡಲೇ ಸ್ಥಳಕ್ಕೆ ತೆರಳಿ JCB ಹಾಗೂ Crane ವಾಹನದ ವ್ಯವಸ್ಥೆ ಮಾಡಿಸಿ ಕೆಟ್ಟುನಿಂತಿದ್ದ (1/2)
ನಮ್ಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಮ್ಮ ಪೊಲೀಸ್ ಸಿಬ್ಬಂದಿಯ���ಬ್ಬರು ತಮ್ಮ ಬೀಟ್ ಗೆ ತೆರಳಿದಾಗ ಗ್ರಾಮಸ್ಥರನ್ನು ಭೇಟಿ ಮಾಡಿ ಗ್ರಾಮದಲ್ಲಿನ ಕುಂದು ಕೊರತೆಗಳ ಬಗ್ಗೆ, ಕಾನೂನು ಬಾಹಿರ ಚಟುವಟಿಕೆಗಳ ಬಗ್ಗೆ ಮಾಹಿತಿ ವಿನಿಮಯ ಮಾಡಿ, ಇತ್ತೀಚೆಗೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಪರಿಚಯಿಸಿರುವ ಆಸರೆ ಹಾಗೂ (1/2)
ಈ ದಿನ ನಮ್ಮ ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮಗಳಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಿರುತ್ತದೆ.