ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಪಕ್ಷದ ಹಿರಿಯ ನಾಯಕರಾದ ಶ್ರೀ ಬಿ.ಕೆ ಹರಿಪ್ರಸಾದ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
ತಮ್ಮ ಸುದೀರ್ಘ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಹಾಗೂ ಪಕ್ಷದ ಮೇಲಿನ ನಿಷ್ಠೆಯ ಮೂಲಕ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಿ, ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬುವಲ್ಲಿ ಯಶಸ್ವಿಯಾಗಲಿ ಎಂದು ಆಶಿಸುತ್ತೇನೆ.
#BKHariprasad
#KPCCPRESIDENT
ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸನ್ಮಾನ್ಯ ಶ್ರೀ @DKShivakumar ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
ನಿಮ್ಮ ನಾಯಕತ್ವದಲ್ಲಿ ರಾಜ್ಯವು ಅಭಿವೃದ್ಧಿ, ಸಾಮಾಜಿಕ ನ್ಯಾಯ ಹಾಗೂ ಜನಪರ ಆಡಳಿತ ಕ್ಷೇತ್ರಗಳಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸಲಿ ಎಂದು ಹಾರೈಸುತ್ತೇನೆ.
ಕಾಂಗ್ರೆಸ್ ಪಕ್ಷದ ನಾಯಕರು, ನಿಕಟಪೂರ್ವ ಲೋಕೋಪಯೋಗಿ ಸಚಿವರು ಆದ ಶ್ರೀ @JarkiholiSatish ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.
ದೇವರು ನಿಮಗೆ ಉತ್ತಮ ಆರೋಗ್ಯ, ದೀರ್ಘ ಆಯುಷ್ಯ ಹಾಗೂ ಸಮಾಜ ಸೇವೆ ಮಾಡಲು ಇನ್ನಷ್ಟು ಶಕ್ತಿಯನ್ನು ನೀಡಲಿ ಎಂದು ಆಶಿಸುತ್ತೇನೆ.
ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅತಿ ಹೆಚ್ಚು ಅವಧಿಗೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯನವರು ನಮ್ಮ ಕರ್ನಾಟಕದ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಸಲ್ಲಿಸಿರುವ ಸೇವೆ ಅನನ್ಯ.
ಸಮಾಜದ ಕಟ್ಟಕಡೆಯ ವ್ಯಕ್ತಿಯ ಧ್ವನಿಯಾಗಿ, 'ಅಹಿಂದ' ವರ್ಗಗಳ ಬಲವರ್ಧನೆಗೆ ಮತ್ತು ರಾಜ್ಯದ ಸರ್ವತೋಮುಖ ಪ್ರಗತಿಗೆ ನೀವು ನೀಡಿದ ಕೊಡುಗೆಗಳು ಚಿರಸ್ಮರಣೀಯ. ಸೈದ್ಧಾಂತಿಕ ಬದ್ಧತೆ ,ಬಸವಣ್ಣ, ಅಂಬೇಡ್ಕರ್ ಮತ್ತು ಗಾಂಧೀಜಿಯವರ ತತ್ವಗಳನ್ನು ತಮ್ಮ ರಾಜಕೀಯ ಜೀವನದಲ್ಲಿ ಅಳವಡಿಸಿಕೊಂಡು ದಶಕಗಳ ಕಾಲದ ರಾಜಕೀಯ ಅನುಭವ ಮತ್ತು ಬಜೆಟ್ ಮಂಡನೆಯಲ್ಲಿ�� ನಿಮ್ಮ ಪಾಂಡಿತ್ಯ ನಾಡಿನ ಜನತೆಯ ನೆನಪಿನಲ್ಲಿ ಸದಾ ಉಳಿಯಲಿದೆ.
ಮೌಡ್ಯತೆಯನ್ನು ತೊಡೆದು ಚಾಮರಾಜನಗರ ಶಾಪಗ್ರಸ್ತ ಜಿಲ್ಲೆಯೆಂಬ ಹಣೆಪಟ್ಟಿಯನ್ನು ಅಳಿಸಿದ ಕೀರ್ತಿ ಮತ್ತು ಚಾಮರಾಜನಗರ ಜಿಲ್ಲೆಗೆಯ ಅಭಿವೃದ್ದಿಗೆ ನೀವು ನೀಡಿದ ಕೊಡುಗೆಯನ್ನು ಜಿಲ್ಲೆಯ ಜನತೆ ಎಂದಿಗೂ ಮರೆಯುವುದಿಲ್ಲ.
ಸುದೀರ್ಘ ಕಾಲದ ತಮ್ಮ ಆಡಳಿತಾವಧಿಯಲ್ಲಿ ನಾಡಿನ ಜನತೆಯ ಕಲ್ಯಾಣವೇ ಮೂಲ ಮಂತ್ರವಾಗಿಸಿಕೊಂಡಿದ್ದ ನಿಮಗೆ ಭವಿಷ್ಯದ ದಿನಗಳು ಶುಭವಾಗಲಿ.ನಿಮ್ಮ ಸಹಕಾರ ಮಾರ್ಗದರ್ಶನ ಮುಂದಿನ ಪೀಳಿಗೆಗೆ ಹೀಗೆ ಮುಂದುವರಿಯಲಿ.
#siddaramaiah
ಸಮಸ್ತ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯಗಳು.
ಬಕ್ರೀದ್ ಹಬ್ಬ ತ್ಯಾ��� ಮತ್ತು ಬಲಿದಾನದ ಸಂಕೇತ. ಈ ಹಬ್ಬವು ಎಲ್ಲರ ಬದುಕಿನಲ್ಲಿ ಸುಖ, ಶಾಂತಿ, ನೆಮ್ಮದಿ ಒಳಿತನ್ನು ತರಲಿ ಎಂದು ಹಾರೈಸ��ಣ.
#BakridMubarak
#EidMubarak
ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳು‚ ಕೆಪಿಸಿಸಿ ���ಧ್ಯಕ್ಷರು‚ ಹಿರಿಯ ನಾಯಕರಾದ ಶ್ರೀಯುತ @DKShivakumar ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ನಿಮಗೆ ಉತ್ತಮ ಆರೋಗ್ಯ‚ ಆಯಸ್ಸು‚ ಯಶಸ್ಸು ಸಿಗಲೆಂದು ಮನದುಂಬಿ ಹಾರೈಸುತ್ತೇನೆ.
ಹಿರಿಯೂರು ಶಾಸಕರು, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ. ಸುಧಾಕರ್ ಅವರು ನಿಧನರಾದ ವಿಷಯ ತಿಳಿದು ದುಃಖವಾಯಿತು.
ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಚಾಮರಾಜನಗರದ ವರನಟ ಡಾ.ರಾಜಕ��ಮಾರ್ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ವರನಟ ಡಾ.ರಾಜ್ಕುಮಾರ್ ಜನ್ಮದಿನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದೆ.
ಚಾಮರಾಜನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ,��ಿಲ್ಲಾ ಪಂಚಾಯಿತಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಮಹರ್ಷಿ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಮಹರ್ಷಿ ಭಗೀರಥರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದೆ.
ತನ್ನ ಘೋರ ತಪಸ್ಸಿನಿಂದ ಪವಿತ್ರ ದೇವಗಂಗೆಯನ್ನು ಧರೆಗೆ ತಂದ ಮಹಾನ್ ತಪಸ್ವಿ ಮಹರ್ಷಿ ಭಗೀರಥ ಜಯಂತಿ ಶುಭಾಶಯಗಳು.
ವಸಂತ ಋತುವಿನ ವೈಶಾಖ ಮಾಸದ ಸಪ್ತಮಿಯಂದು ಪವಿತ್ರ ದೇವಗಂಗೆ ಧರೆಗೆ ಬಂದ ದಿನವನ್ನು ಗಂಗಾಸಪ್ತಮಿ ಎಂದು ಆಚರಿಸಲಾಗುತ್ತದೆ ಮತ್ತು ಈ ದಿನದಂದೇ ಭಗೀರಥ ಜಯಂತಿಯನ್ನು ಆಚರಿಸಲಾಗುತ್ತದೆ
#ಭಗೀರಥಜಯಂತಿ#BhagirathaJayanti2026
ನಾಡಿನ ಸಮಸ್ತ ಜನತೆಗೆ ಬಸವ ಜಯಂತಿಯ ಹಾರ್ದಿಕ ಶುಭಾಶಯಗಳು.
ಸಾಮಾಜಿಕ ಕ್ರಾಂತಿಯ ಹರಿಕಾರರು, ಅನಿಷ್ಟ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿದ ಮಹಾ ಮಾನವತಾವಾದಿ, ಕಾಯಕವೇ ಕೈಲಾಸವೆಂದು ಬೋಧಿಸಿದ ವಿಶ್ವಗುರು ಬಸವ���್ಣನವರ ಜಯಂತಿಯ ಸಂದರ್ಭದಲ್ಲಿ, ಅವರ ತತ್ವ-ಆದರ್ಶಗಳು ನಮ್ಮ ಬದುಕಿಗೆ ದಾರಿದೀಪವಾಗಲಿ ಎಂದು ಆಶಿಸುತ್ತೇನೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ, ಇಂದು ದಾವಣಗೆರೆ ಟೌನ್ ನ ವ್ಯಾಪ್ತಿಯಲ್ಲಿ
ಪಕ್ಷದ ಅಭ್ಯರ್ಥಿಯಾದ @shamanur19054 ರವರ ಪರವಾಗಿ ಮತಯಾಚನೆ ಮಾಡಿದೆ.
ಸಂದರ್ಭದಲ್ಲಿ ಮಾಜಿ ಕಾರ್ಪೊರೇಟರ್ ಮಂಜುಳ ಮುಖಂಡರಾದ ಮಾರುತಿ, ��ೋಕೇಶ್ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು .
ಬಾಗಲಕೋಟೆ ಮತಕ್ಷೇತ್ರದ ಉಪಚುನಾವಣೆಯ ಪ್ರಯುಕ್ತ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ಉಮೇಶ್ ಮೇಟಿ ಅವರ ಪರವಾಗಿ ಇಂದು ಬಾಗಲಕೋಟೆ ಟೌನ್, ಹಳ್ಳೂರು, ಹೊಸೂರು ಗ್ರಾಮದಲ್ಲಿ ಮತಯಾಚನೆ ಮಾಡಲಾಯಿತು.
ಈ ವೇಳೆ ಕರ್ನಾಟಕ ರಾಜ್ಯ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಭರಮಣ್ಣ ಉಪ್ಪಾರ್ ರವರು ಹಾಗೂ ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಯೇಸು ಕ್ರಿಸ್ತನ ತ್ಯಾಗ, ಪ್ರೀತಿಯನ್ನು ಸ್ಮರಿಸುವ ಈ ಪವಿತ್ರ ದಿನವು ನಿಮ್ಮ ಜೀವನದಲ್ಲಿ ಶಾಂತಿ, ಪ್ರೀತಿ ಮತ್ತು ದಯೆಯನ್ನು ಹೆಚ್ಚಿಸಲಿ.
ಸಮಸ್ತ ಕ್ರೈಸ್ತ ಬಾಂಧವರಿಗೆ ‘ಗುಡ್ ಫ್ರೈಡೆ’ಯ ಶುಭಾಶಯಗಳು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ, ಇಂದು ದಾವಣಗೆರೆಯ
ಹೊಸನಾಯಕನಹಳ್ಳಿ, ತುರಚಿಘಟ್ಟ, ಬುಳ್ಳಾಪುರ ಚಂದ್ರನಳ್ಳಿ ಗ್ರಾಮಗಳಲ್ಲಿ ಪಕ್ಷದ ಅಭ್ಯರ್ಥಿಯಾದ @shamanur19054 ರವರ ಪರವಾಗಿ ಮತಯಾಚನೆ ಮಾಡಿದೆ.
ಸಂದರ್ಭದಲ್ಲಿ ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷರಾದ ವೆಂಕೋಬ ರವರು ,ದಾವಣಗೆರೆ ಉಪ್ಪಾರ ಸಂಘದ ಅಧ್ಯಕ್ಷರಾದ ಶ್ರೀ ಗಿರೀಶ್ ರವರು ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ��ಸವರಾಜಪ್ಪ ರವರು ,ಮುಖಂಡರಾದ ಗಿರೀಶ್ ರವರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು .
ನಾಡಿನ ಸಮಸ್ತ ಜನತೆಗೆ ಶ್ರೀ ಹನುಮ ಜಯಂತಿಯ ಭಕ್ತಿಪೂರ್ವಕ ಶುಭಾಶಯಗಳು.
ಶ್ರೀ ರಾಮನ ಪರಮಭಕ್ತ ಶ್ರೀ ಆಂಜನೇಯಸ್ವಾಮಿ ಅವರ ಭಕ್ತಿ, ಧೈರ್ಯ ಮತ್ತು ಅಚಲ ಶಕ್ತಿಯಿಂದ ನಮಗೆಲ್ಲರಿಗೂ ಪ್ರೇರಣೆ, ದಾರಿದೀಪ.ಆ ದೇವರ ಆಶೀರ್ವಾದ ಎಲ್ಲರ ಮೇಲಿರಲೆಂದು ಪ್ರಾರ್ಥಿಸುತ್ತೇನೆ.
ಇಂದು ದಾವಣಗೆರೆ ಉಪಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿ ನಮ್ಮ ಪಕ್ಷದ ಅಭ್ಯರ್ಥಿಯಾದ @shamanur19054 ರವರ ಪರವಾಗಿ ಶಿರಮಗೊಂಡನಹಳ್ಳಿ , ತರಳಬಾಳು ಬಡಾವಣೆ, ಕೈದಾಳು ಹದಡಿ ಗ್ರಾಮಗಳಲ್ಲಿ ಮತಯಾಚನೆ ಮಾಡಿ��ೆ.
ಸಂದರ್ಭದಲ್ಲಿ ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷರಾದ ವೆಂಕೋಬ ರವರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು .