ಶ್ರೀಯುತ ಗೃಹ ಸಚಿವರೇ ಮತ್ತು ಕೆಇಎ ಎಂಡಿ ಪ್ರಸನ್ನ ಸರ್ ಅವರೇ ಸೆಪ್ಟೆಂಬರ್ 22 ರ ನಂತರ 1 ವಾರ ದಿಂದ 15 ದಿನಗಳ ಒಳಗಾಗಿ 402 PSI ಪರೀಕ್ಷೆ ಮಾಡಬಹುದು ಸರ್ ಪ್ಲಿಜ್ 🙏ದಯವಿಟ್ಟು ನೀವು ಮನಸ್ಸು ಮಾಡಿದ್ರೇ ನಿಮ್ಮಿಂದ ಮಾತ್ರ ಸಾಧ್ಯ ಸರ್🙏
ಪೊಲೀಸ್ ಸಬ್ ಇನ್ಸ್ಪೆಕ್ಟರ್ ಲಿಖಿತ ಪರೀಕ್ಷೆಯ ನಿರ್ಧರಿತ ದಿನಾಂಕವನ್ನು ಮುಂದೂಡುವಂತೆ ಒತ್ತಾಯಿಸಿ ರಾಜ್ಯ ಬಿಜೆಪಿ ನಿಯೋಗವು ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ನಿಯೋಗದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ @drashwathcn , ಬಿಜೆಪಿ ಯುವಮೋರ್ಚಾ ರಾಜ್ಯ ಅಧ್ಯಕ್ಷರಾದ ಶ್ರೀ @dheerajmuniraj ಮತ್ತು ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಒಂದೇ ದಿನ ಎರಡು ಪರೀಕ್ಷೆ ನಿಗದಿಯಾಗಿದ್ದರಿಂದ ಅವಕಾಶ ವಂಚಿತರಾಗುತ್ತಿದ್ದಾರೆ ಪರಿಪರಿಯಾಗಿ ಬೇಡಿಕೊಂಡರು ವಿದ್ಯಾರ್ಥಿಗಳ ಮನವಿಯನ್ನು ಸರ್ಕಾರ ಆಲಿಸುತ್ತಿಲ್ಲ ಧ್ವನಿಗೂಡಿಸಿದ್ದಕ್ಕಾಗಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಹಾಗೂ ಪಿಎಸ್ಐ ಮತ್ತು ಯುಪಿಎಸ್ಸಿ ಅಭ್ಯರ್ಥಿಗಳ ಪರವಾಗಿ @BJP4Karnataka ನಿಮಗೆ ಹೃದಯಪೂರ್ವಕ ಧನ್ಯವಾದಗಳು
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಪಿಎಸ್ಐ ಲಿಖಿತ ಪರೀಕ್ಷೆಯು ಸೆಪ್ಟೆಂಬರ್ 22ರಂದು ನಿಗದಿಯಾಗಿತ್ತು. ಇದೇ ದಿನಾಂಕದಂದು ಕೇಂದ್ರ ಲೋಕಸೇವಾ ಆಯೋಗದ ಮುಖ್ಯ ಪರೀಕ್ಷೆ ಇರುವುದರಿಂದ ಹಲವು ಪರೀಕ್ಷಾರ್ಥಿಗಳು ಅವಕಾಶ ವಂಚಿತರಾಗುತ್ತಾರೆ. ಇದನ್ನು ಪರಿಗಣಿಸಿ ಮಾನ್ಯ ಗೃಹ ಸಚಿವರಾದ @DrParameshwara ಅವರಿಗೆ ಪಿಎಸ್ಐ ಲಿಖಿತ ಪರೀಕ್ಷೆಯನ್ನು ಮುಂದೂಡುವಂತೆ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷರು ಮತ್ತು ಶಾಸಕರಾದ ಧೀರಜ್ ಮುನಿರಾಜು ಹಾಗೂ ಬಿಜೆಪಿ ನಿಯೋಗದೊಂದಿಗೆ ಮನವಿ ಸಲ್ಲಿಸಲಾಯಿತು. ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಕೋರುತ್ತೇನೆ
ಇಲ್ಲಿ ಗಮನಿಸಬೇಕಾದ ಸಂಗತಿ ಏನೆಂದರೆ ಮುಖ್ಯ ಪರೀಕ್ಷೆಯ ದಿನಾಂಕ ಕಳೆದ ಸಪ್ಟೆಂಬರ್ 2023 ರಲ್ಲೇ ಪ್ರಕಟವಾಗಿತ್ತು, @KEA_karnataka ಇದನ್ನು ಗಮನದಲ್ಲಿಟ್ಟುಕೊಂಡು ಬೇರೆ ದಿನದಲ್ಲಿ PSI ಪರೀಕ್ಷೆಯನ್ನು ನಿಗದಿ ಮಾಡುವ ಬದಲು ಸೆಪ್ಟೆಂಬರ್ 22ರಂದು ನಿಗದಿ ಮಾಡಿದೆ. ಆದ್ದರಿಂದ ಶತಾಯಗತಾಯ ಪಿಎಸ್ಐ ಪರೀಕ್ಷೆಯನ್ನು ಮುಂದೂಡಲೇಬೇಕು. (1/2)
ಮಾನ್ಯ ಗೃಹ ಮಂತ್ರಿಗಳೇ ಹೆಚ್ಚಿನ ಮನವಿಗಳು ಬಂದಲ್ಲಿ PSI ಪರೀಕ್ಷೆಯನ್ನು ಮುಂದೂಡುತ್ತೇವೆ ಎಂದು ಹೇಳಿದ್ದಿರಿ, ಅದರಂತೆ ಮನವಿಗಳನ್ನು ಸಲ್ಲಿಸಿಯು ಆಯಿತು, ಈಗ ನೀವು PSI ಪರೀಕ್ಷೆಯನ್ನು ಮುಂದೂಡದಲ್ಲಿ ನೂರಕ್ಕೂ ಹೆಚ್ಚು UPSC ಮುಖ್ಯ ಪರೀಕ್ಷೆಯನ್ನು ಬರೆಯುವ ಅಭ್ಯರ್ಥಿಗಳು PSI ಪರೀಕ್ಷೆಯಿಂದ ವಂಚಿತರಾಗುತ್ತಾರೆ. @DrParameshwara (1/2)