ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ವೃಂದದ ಶಿಕ್ಷಕರ ಹುದ್ದೆಗಳ ನೇಮಕಕ್ಕೆ ಅನುಮತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಕಲ್ಯಾಣ ಕರ್ನಾಟಕ ಪ್ರದೇಶದ 6,967 ಹುದ್ದೆಗಳಿಗೆ ಮತ್ತು ಉಳಿಕೆ ಮೂಲ ವೃಂದದ 8,033 ಹುದ್ದೆಗಳಿಗೆ ಒಟ್ಟು 15,000 ಶಿಕ್ಷಕ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ.
The State Government has issued an executive order sanctioning the recruitment of vacant teaching positions across various cadres in government primary and high schools under the Department of School Education and Literacy. The recruitment drive will select candidates for a total of 15,000 teaching posts. In accordance with regional reservation frameworks, 6,967 of these vacancies are designated for the Kalyana Karnataka region, while the remaining 8,033 posts are allocated to the Residual Parent Cadre.
#TeacherRecruitment #GovtSchools #EducationReforms #KalyanaKarnataka #JobsInKarnataka #SchoolEducation #GovtSchools #Shalashikshana #GovernmentSchoolsofKarnataka
ರಾಜ್ಯ ಸರ್ಕಾರವು, ಪ್ರಾಥಮಿಕ ಶಾಲಾ ಶಿಕ್ಷಕರ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ, ದೈಹಿಕ ಶಿಕ್ಷಣ ಶಿಕ್ಷಕರ, ಗಣಕ ವಿಜ್ಞಾನ ಶಿಕ್ಷಕರ ಮತ್ತು ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಕ್ಕೆ ಸಂಬಂಧಿಸಿದಂತೆ ಕರಡು ನಿಯಮಾವಳಿಗಳನ್ನು ಪ್ರಕಟಿಸಿದೆ. ಇದಕ್ಕೆ ಆಕ್ಷೇಪಣೆ, ಸಲಹೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
The State Government has officially published the draft regulations governing the recruitment process for Primary School Teachers, Graduate Primary School Teachers, Physical Education Teachers, Computer Science Teachers, and High School Physical Education Teachers. In accordance with administrative transparency, a statutory window has been opened, providing stakeholders and the general public an opportunity to submit formal objections and constructive suggestions regarding these proposed rules.
#KarnatakaGovernment #TeacherRecruitment #KarnatakaTeachers #EducationPolicy #GovernmentJobs #ShalaShikshana #GovernmentOfKarntaka
ಮಾನ್ಯ ಗೃಹ ಸಚಿವ @PriyankKharge ಅವರೇ..
#KPSC ಯನ್ನು ರದ್ದು ಮಾಡುವುದು ಬೇಕಾಗಿಲ್ಲ.
ಬ್ರಷ್ಟ ಅಧ್ಯಕ್ಷರನ್ನು, ಅಧಿಕಾರಿಗಳನ್ನು ವಜಾಗೊಳಿಸಿ.
ಪ್ರಾಮಾಣಿಕ ಕಾರ್ಯದರ್ಶಿ ವಿಕಾಸ್ ಸುರಳ್ಕರ್ ಅವರನ್ನು ಪುನಃ #KPSC ಕಾರ್ಯದರ್ಶಿಯನ್ನಾಗಿ ನೇಮಿಸಿ.
ನಿಮ್ಮದೇ ಸರಕಾರ ಇದೆ ಅಲ್ಲವೇ..?
ಇಷ್ಟಾದರೂ ಮಾಡಬಲ್ಲಿರಾ ❓
#KPSCSCAM
The recruitment process for 72,186 vacant government posts across Karnataka has been set in motion with a clear timeline.
Notifications will be issued within 2 months, examinations will be conducted within 4 months, and appointment letters will be given within 6 months.
With over 32,000 posts to be filled in the Kalyana Karnataka region alone, this mission-mode recruitment under the leadership of Chief Minister Shri D.K. Shivakumar marks a major step towards creating employment opportunities and strengthening public service delivery.
Best wishes to all aspirants preparing for government service.
ಗುಡ್ನ್ಯೂಸ್: ಕರ್ನಾಟಕ ಸರ್ಕಾರದ 72 ಸಾವಿರ ಹುದ್ದೆಗಳ ಶೀಘ್ರ ಭರ್ತಿಗೆ ಆದೇಶ; 2 - 4 - 6 ಸೂತ್ರ ಬಳಸಿ ನೇಮಕಾತಿಗೆ ಗಡುವು
https://t.co/YGWZqfN6oV
ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಬಂಪರ್ ಸುದ್ದಿ! 72,186 ಹುದ್ದೆಗಳ ಶೀಘ್ರ ಭರ್ತಿಗೆ ಮಹತ್ವದ ಆದೇಶ! #KarnatakaGovtJobs#GovtJobNotification
ಸರ್ಕಾರಿ ಹುದ್ದೆಗಳ ನೇಮಕಾತಿ ಯುವಜನರ ಬಹುಕಾಲದ ಬೇಡಿಕೆಯಾಗಿತ್ತು. ಮೀಸಲಾತಿಗೆ ಸಂಬಂಧಿಸಿದ ಆಡಳಿತಾತ್ಮಕ ಸಮಸ್ಯೆಗಳು ಹಾಗೂ ವಿವಿಧ ನ್ಯಾಯಾಂಗ ವ್ಯಾಜ್ಯಗಳಿಂದ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವಾಗಿತ್ತು.
ಮುಖ್ಯಮಂತ್ರಿ ಶ್ರೀ @DKShivakumar ಅವರು 70,000ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳನ್ನು ನಿಗದಿತ ಕಾಲಮಿತಿಯೊಳಗೆ ಭರ್ತಿ ಮಾಡಲು ನಿರ್ದೇಶನ ನೀಡಿದ್ದಾರೆ. ಈ ಪ್ರಕ್ರಿಯೆಯನ್ನು ನಾವು ಹಿಂಬಾಲಿಸುತ್ತಿದ್ದೇವೆ.
ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ವಸಂತಕಾಲ ಆರಂಭಗೊಂಡಿದೆ. ಒಳಮೀಸಲಾತಿ ವಿಚಾರ ನ್ಯಾಯಾಲಯದಲ್ಲಿದ್ದ ಕಾರಣಕ್ಕೆ ನೆನೆಗುದಿಗೆ ಬಿದ್ದಿದ್ದ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಕಾಲಮಿತಿಯೊಳಗೆ ಇಡೀ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಸಂಕಲ್ಪದೊಂದಿಗೆ ಸರ್ಕಾರವು ಆದೇಶ ಹೊರಡಿಸಿದೆ.
ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 72,186 ಹುದ್ದೆಗಳಿಗೆ ಮುಂದಿನ ಎರಡು ತಿಂಗಳೊಳಗೆ ಅಧಿಸೂಚನೆ ಹೊರಡಿಸುವುದು, 4 ತಿಂಗಳೊಳಗೆ ಪರೀಕ್ಷೆ ನಡೆಸುವುದು ಹಾಗೂ 6 ತಿಂಗಳೊಳಗೆ ಇಡೀ ಪ್ರಕ್ರಿಯೆಯನ್ನು ಅಂತಿಮಗೊಳಿಸಿ ನೇಮಕಾತಿ ಪತ್ರ ನೀಡಲಾಗುತ್ತದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಟ್ಟು 32 ಸಾವಿರಕ್ಕೂ ಹೆಚ್ಚಿನ ಹುದ್ದೆಗಳ ಭರ್ತಿಯಾಗಲಿದ್ದು, ಮುಖ್ಯಮಂತ್ರಿ ಶ್ರೀ @DKShivakumar ಅವರ ನೇತೃತ್ವದ ಸರ್ಕಾರದ ಈ ನಿರ್ಧಾರವು ಕರ್ನಾಟಕದ ಇತಿಹಾಸದಲ್ಲೇ ಹೊಸದೊಂದು ದಾಖಲೆಯಾಗಿ ಉಳಿಯಲಿದೆ.
ನಾಡಿನ ಉದ್ಯೋಗಾಕಾಂಕ್ಷಿಗಳು ಅಗತ್ಯ ತಯಾರಿ ನಡೆಸಿ, ಇಷ್ಟದ ಉದ್ಯೋಗ ಪಡೆದು ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಇದು ಸುವರ್ಣಾವಕಾಶವಾಗಿದ್ದು, ಈ ನಿಟ್ಟಿನಲ್ಲಿ ಇಂದಿನಿಂದಲೇ ಕಾರ್ಯಪ್ರವೃತ್ತರಾಗಿ. ನಿಮ್ಮ ಪ್ರಯತ್ನದಲ್ಲಿ ಯಶಸ್ಸು ಸಿಗಲಿ ಎಂದು ಹಾರೈಸುತ್ತೇವೆ.
ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 72,186 ಸರ್ಕಾರಿ ಹುದ್ದೆಗಳ ಭರ್ತಿಗಾಗಿ ರಾಜ್ಯ ಸರ್ಕಾರವೂ ಕೈಗೊಂಡಿರುವ ತ್ವರಿತ ನೇಮಕಾತಿ ಅಭಿಯಾನವು, ಕರ್ನಾಟಕದ ಯುವಜನತೆಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಮಹತ್ವದ ಹೆಜ್ಜೆಯಾಗಿದೆ.
ಈ ಹುದ್ದೆಗಳ ಪೈಕಿ ಸುಮಾರು ಅರ್ಧದಷ್ಟು ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಮೀಸಲಿರಿಸಲಾಗಿದೆ. ಇದರಿಂದ ಉದ್ಯೋಗಾವಕಾಶಗಳು ಮತ್ತು ಅಭಿವೃದ್ಧಿಯ ಫಲಗಳು ಹೆಚ್ಚು ಅಗತ್ಯವಿರುವ ಪ್ರದೇಶಗಳಿಗೆ ತಲುಪುವಂತೆ ಮಾಡಲಾಗಿದೆ.
ನೇಮಕಾತಿ ಪ್ರಕ್ರಿಯೆಯನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸಮರ್ಪಿತ ಮೇಲ್ವಿಚಾರಣಾ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಸರ್ಕಾರದ ಬದ್ಧತೆ ಎಂದರೆ ಅದು ಸಮಯೋಚಿತವಾಗಿ ಕಾರ್ಯರೂಪಕ್ಕೆ ಬಂದಾಗಲೇ ಅರ್ಥಪೂರ್ಣವಾಗುತ್ತದೆ. ಆ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ತನ್ನ ಬದ್ಧತೆಯನ್ನು ದೃಢವಾಗಿ ಅನುಷ್ಠಾನಗೊಳಿಸುತ್ತಿದೆ.
The fast-track recruitment drive to fill 72,186 government vacancies marks a major step towards expanding opportunities for Karnataka’s youth.
Nearly half of these posts are earmarked for Kalyana Karnataka, ensuring that employment and growth reach the regions that need them most.
With a dedicated monitoring mechanism in place, the Government of Karnataka is committed to completing the recruitment process within a strict timeline, because a government’s commitment is meaningful only when it is delivered on time.
#Karnataka #governmentjobs #recruitment @KarnatakaVarthe
ನಮಸ್ಕಾರ,
ನಿಮ್ಮ ಪ್ರಶ್ನೆಗೆ ಸಂಬಂಧಿಸಿದಂತೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಧೀನದಲ್ಲಿರುವ ಶಾಲೆಗಳಲ್ಲಿ ಒಟ್ಟು 875 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರದಿಂದ ಅನುಮೋದನೆ ದೊರೆತಿದ್ದು, ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ಪ್ರಸ್ತಾವನೆ ಸಲ್ಲಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೆ.ಇ.ಎ (KEA) ಅಧಿಕೃತ ವೆಬ್ಸೈಟ್ ಅನ್ನು ಪರಿಶೀಲಿಸುತ್ತಿರಿ ಅಥವಾ ನಮ್ಮ 24/7 ಸಹಾಯವಾಣಿ ಸಂಖ್ಯೆ 9482300400 ಗೆ ಸಂಪರ್ಕಿಸಿ.
ವಂದನೆಗಳು,
#SocialWelfare_Karnataka
ನಮಸ್ಕಾರ, ನಿಮ್ಮ ಪ್ರಶ್ನೆಗೆ ಸಂಬಂಧಿಸಿದಂತೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (KREIS) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಲೆಗಳ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ಪ್ರಸ್ತಾವನೆಯನ್ನು ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ಸಲ್ಲಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದಯವಿಟ್ಟು KEA ಯ ಅಧಿಕೃತ ವೆಬ್ಸೈಟ್ ಅನ್ನು ಪರಿಶೀಲಿಸುತ್ತಿರಿ ಅಥವಾ ನಮ್ಮ 24/7 ಸಹಾಯವಾಣಿ ಸಂಖ್ಯೆಗೆ 9482300400 ಸಂಪರ್ಕಿಸಿ.
ವಂದನೆಗಳು,
#SocialWelfare_Karnataka
ರಾಜ್ಯದ ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಗುಣಮಟ್ಟದ ಬೋಧನೆಯನ್ನು ಖಚಿತಪಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ. 2026-27ನೇ ಸಾಲಿನಲ್ಲಿ ಖಾಲಿ ಇರುವ ಒಟ್ಟು 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದೆ. ಈ ಬೃಹತ್ ನೇಮಕಾತಿ ಪ್ರಕ್ರಿಯೆಯು ಶೈಕ್ಷಣಿಕ ಕ್ಷೇತ್ರದಲ್ಲಿನ ಸಿಬ್ಬಂದಿ ಕೊರತೆಯನ್ನು ನೀಗಿಸಲಿದೆ. ನಿರುದ್ಯೋಗಿ ಯುವಜನತೆಗೆ ಉದ್ಯೋಗಾವಕಾಶ ನೀಡುವ ಜೊತೆಗೆ, ವಿದ್ಯಾರ್ಥಿಗಳಿಗೆ ನಿರಂತರ ಮತ್ತು ಪರಿಣಾಮಕಾರಿ ಶಿಕ್ಷಣ ನೀಡಲು ಇದು ಸಹಕಾರಿಯಾಗಲಿದೆ.
To ensure uninterrupted and high-quality teaching, the Government of Karnataka will recruit 15,000 teachers for schools and colleges for the academic year 2026-27. This massive recruitment drive is a strategic move to address staff shortages and strengthen the academic framework of Karnataka. By bringing in qualified educators, we aim to enhance the learning experience for students while providing career opportunities for the youth of Karnataka.
#TeacherRecruitment #JobOpportunity #EducationFirst #Shalashikshana #GovernmentSchoolsofKarnataka