ಅನೇಕ ಸಂಶೋಧನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಕಾಟನ್ ವೆಂಕಯ್ಯ, ಡೈಮಂಡ್ ವೆಂಕಯ್ಯ ಎಂದೇ ಖ್ಯಾತರಾದ ರೈತ, ಸ್ವಾತಂತ್ರ್ಯ ಹೋರಾಟಗಾರ, ತ್ರಿವರ್ಣ ಧ್ವಜದ ವಿನ್ಯಾಸಕಾರ ಪಿಂಗಳಿ ವೆಂಕಯ್ಯ ಅವರ ಜನ್ಮದಿನದ ಸ್ಮರಣೆಗಳು.
#PingaliVenkaiah
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು 2026-27 ರಿಂದ 2030-31 ರವರೆಗೆ ಒಟ್ಟು ₹3.15 ಲಕ್ಷ ಕೋಟಿ ಆರ್ಥಿಕ ವೆಚ್ಚದೊಂದಿಗೆ ಪಿಎಂ ಕಿಸಾನ್ ಯೋಜನೆಯನ್ನು ಮುಂದುವರಿಸಲು ಅನುಮೋದನೆ ನೀಡಿದೆ.
#CabinetDecisions#PMKisan
ಜಲಿಯನ್ ವಾಲಾಬಾಗ್ ಹತ್ಯಾಕಾಂಡದಲ್ಲಿ ಅಮಾನುಷವಾಗಿ ಹತ್ಯೆಗೊಳಗಾದ ಭಾರತೀಯ ಬಂಧುಗಳ ಸಾವಿಗೆ ಪ್ರತೀಕಾರ ತೀರಿಸಿಕೊಂಡ ಮಹಾನ್ ಕ್ರಾಂತಿಕಾರಿ ದೇಶಭಕ್ತ ಸರ್ದಾರ್ ಉಧಮ್ ಸಿಂಗ್ ಅವರ ಬಲಿದಾನ ದಿನದಂದು ಶತ ಶತ ನಮನಗಳು.
#UdhamSingh
ನಮ್ಮ ರಾಷ್ಟ್ರೀಯ ಪ್ರಾಣಿಯಾಗಿರುವ ಹುಲಿಗಳ ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತದೆ. ವಿಶ್ವದಲ್ಲಿಯೇ ಅತಿ ಹೆಚ್ಚು ಹುಲಿಗಳಿರುವ ದೇಶ ಭಾರತವಾಗಿದ್ದು, ಕರ್ನಾಟಕ 2ನೇ ಅತಿಹೆಚ್ಚು ಹುಲಿಗಳಿರುವ ರಾಜ್ಯವಾಗಿದೆ.
#WorldTigerDay
ಆತ್ಮನಿರ್ಭರ ಭಾರತದ ಸಂಕಲ್ಪ ಇಂದು ದೇಶದ ಕೃಷಿ ಕ್ಷೇತ್ರಕ್ಕೂ ಹೊಸ ಬಲ ನೀಡುತ್ತಿದೆ. ದೇಶೀಯ ಯೂರಿಯಾ ಉತ್ಪಾದನೆಯನ್ನು ಹೆಚ್ಚಿಸುವ ಉದ್ದೇಶದಿಂದ ಪ್ರಧಾನಿ ಶ್ರೀ @narendramodi ಅವರ ಸರ್ಕಾರ ಸ್ಥಗಿತಗೊಂಡಿದ್ದ ರಸಗೊಬ್ಬರ ಘಟಕಗಳಿಗೆ ಪುನಶ್ಚೇತನ ನೀಡಿದ್ದು, ಉತ್ಪಾದನಾ ಸಾಮರ್ಥ್ಯ ವಿಸ್ತರಣೆಗೆ ಆದ್ಯತೆ ನೀಡಿದೆ.
#AtmanirbharBharat
ದೇಶ ಸೇವೆಗೆ ಸಮರ್ಪಿತಗೊಂಡ ಯೋಧರ ಪಡೆಗಳಲ್ಲಿ ಅತಿ ದೊಡ್ಡ ಪಡೆಯಾದ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಯೋಧರಿಗೆ ಸಿಆರ್ಪಿಎಫ್ ಸ್ಥಾಪನಾ ದಿನದ ಶುಭಾಶಯಗಳು.
#CRPF#CRPFFoundationDay
ಅರಳ ಗ್ರಾಮದ ಬೂತ್ ಸಂಖ್ಯೆ 31ರಲ್ಲಿ ಪ್ರಸನ್ನ ಕುಮಾರ್ ಶೆಟ್ಟಿ ಅವರ ಮನೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜನಪ್ರಿಯ 'ಮನ್ ಕೀ ಬಾತ್' ಕಾರ್ಯಕ್ರಮವನ್ನು ವೀಕ್ಷಿಸಿದೆ.
#MannKiBaat#NarendraModi#ViksitBharat
ಕಾರ್ಗಿಲ್ ವಿಜಯ ದಿನದಂದು ಮಾತೃಭೂಮಿಯ ರಕ್ಷಣೆಗಾಗಿ ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿದ ಅಮರ ಹುತಾತ್ಮರಿಗೆ ಕೋಟಿ ಕೋಟಿ ನಮನಗಳು.
ಅವರ ಅದಮ್ಯ ಸಾಹಸ, ಅಸೀಮ ಶೌರ್ಯ ಮತ್ತು ರಾಷ್ಟ್ರಪ್ರೇಮವು ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ಯುಗಯುಗಗಳವರೆಗೂ ಅಮರವಾಗಿರುತ್ತದೆ.
#KargilVijayDiwas
ಬಳ್ಳಾರಿ-ಗುಂತಕಲ್ ವಿಭಾಗದಲ್ಲಿ 3ನೇ ಮತ್ತು 4ನೇ ರೈಲು ಮಾರ್ಗಗಳ ನಿರ್ಮಾಣಕ್ಕೆ ಸಂಪುಟ ನೀಡಿರುವ ಅನುಮೋದನೆಯು, ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಸಂಪರ್ಕ ಹಾಗೂ ಸಾಗಾಣಿಕೆ ಸಾಮರ್ಥ್ಯವನ್ನು ಬಲಪಡಿಸಲಿದೆ.
ಇದು ಪ್ರಯಾಣಿಕರ ಸುಗಮ ಸಂಚಾರವನ್ನು ಹೆಚ್ಚಿಸಲಿದ್ದು, ಪ್ರಮುಖ ಉತ್ಪನ್ನಗಳ ಪರಿಣಾಮಕಾರಿ ಸಾಗಣೆಗೆ ಬೆಂಬಲ ನೀಡಲಿದೆ. ಜೊತೆಗೆ, ಇದು ಪ್ರಮುಖ ಸಾಂಸ್ಕೃತಿಕ ಮತ್ತು ಪ್ರವಾಸಿ ತಾಣಗಳಿಗೆ ತಲುಪುವ ಸಂಪರ್ಕವನ್ನು ಸುಧಾರಿಸಿ, ದಟ್ಟಣೆಯನ್ನು ಕಡಿಮೆ ಮಾಡುತ್ತದೆ ಮತ್ತು ಹೊಸ ಆರ್ಥಿಕ ಅವಕಾಶಗಳನ್ನು ಸೃಷ್ಟಿಸುತ್ತದೆ.
https://t.co/TbcKPpwrOt
ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಬಿ.ಸಿ.ರೋಡ್ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಪ್ರಗತಿ ಕುರಿತು ಮಹತ್ವದ ಸಭೆ ನಡೆಯಿತು.
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹತ್ವದ ಪಾತ್ರ ವಹಿಸಿದ್ದ ಧೀರ, ಬ್ರಿಟಿಷರ ಪಾಲಿಗೆ ಸಿಂಹಸ್ವಪ್ನವಾಗಿದ್ದ ಕ್ರಾಂತಿಕಾರಿ ಚಂದ್ರಶೇಖರ್ ಆಜಾದ್ ಅವರ ಜನ್ಮದಿನದಂದು ಶತ ಶತ ನಮನಗಳು.
#ChandrashekarAzad
ʼಸ್ವರಾಜ್ಯ ನನ್ನ ಜನ್ಮ ಸಿದ್ಧ ಹಕ್ಕುʼ ಎಂದು ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸಮಾಜ ಸುಧಾರಕ, ಜನಪ್ರಿಯ ನಾಯಕ, ಲೋಕಮಾನ್ಯ ತಿಲಕ್ ಎಂದೇ ಖ್ಯಾತರಾದ ಬಾಲಗಂಗಾಧರ ತಿಲಕ್ ಅವರ ಜನ್ಮದಿನದಂದು ಗೌರವ ನಮನಗಳು.
#BalGangadharTilak
Nothing is more important than the welfare and future of our youth!
We have decided to set up fast-track courts to ensure swift and stringent punishment for those involved in paper leaks. Have directed the concerned authorities and officials to take all necessary steps in this regard. This continues our series of steps for safeguarding the interests of students.
Those who try to harm the future of our youth will not be spared.
देश के युवाओं का हित और उनका भविष्य हमारी सर्वोच्च प्राथमिकता है।
पेपर लीक के सभी मामलों में दोषियों को जल्द से जल्द कठोर दंड देने के लिए, केस के त्वरित निस्तारण के लिए फास्ट ट्रैक कोर्ट्स का गठन किया जाएगा। इस संबंध में निर्देश दे दिए गए हैं कि संबंधित विभाग आवश्यक कार्रवाई सुनिश्चित करें।
विद्यार्थियों के हितों को सुरक्षित करने के लिए, सरकार द्वारा लिए जा रहे निर्णयों की श्रृंखला में ये एक महत्वपूर्ण कदम है।
युवाओं के भविष्य के साथ खिलवाड़ करने वाले किसी भी व्यक्ति को बख्शा नहीं जाएगा।