ಬೆಂಗಳೂರಿನಲ್ಲಿ ನಡೆದ 2025ನೇ ಸಾಲಿನ ರಾಜ್ಯ ಮಟ್ಟದ ಪೊಲೀಸ್ ವಾರ್ಷಿಕ-ಕ್ರೀಡಾಕೂಟದಲ್ಲಿ ಮಂಗಳೂರು ನಗರ ಪೊಲೀಸ್ ಘಟಕದಿಂದ ಸ್ಪರ್ಧಿಸಿ ವಿಜೇತರಾದ ಎಲ್ಲಾ ಅಧಿಕಾರಿ/ಸಿಬ್ಬಂದಿಗಳಿಗೆ ಈ ದಿನ ಪೊಲೀಸ್ ಆಯುಕ್ತರ ಕಛೇರಿಯಲ್ಲಿ ಅಭಿನಂದಿಸಲಾಯಿತು.
Verify before you share anything on Social Media. Blindly believing and spreading misinformation on social media is harm to society.
"Be a responsible digital citizen".