ಮುಖ್ಯಮಂತ್ರಿ @siddaramaiah ಅವರು ಇಂದು ಮಿಲ್ಲರ್ಸ್ ರಸ್ತೆಯ ಆರ್ಚ್ ಬಿಷಪ್ಸ್ ಹೌಸ್ ನ ಕ್ರಿಸ್ಮಸ್ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.
ಎಲ್ಲರನ್ನೂ ಒಳಗೊಳ್ಳುವ ಸಮಾಜವನ್ನು ನಿರ್ಮಾಣ ಮಾಡೋಣ. ಜಗತ್ತಿನಲ್ಲಿ ಹಾಗೂ ನಮ್ಮ ದೇಶದಲ್ಲಿ ಅನೇಕ ಧರ್ಮಗಳಿವೆ. ಎಲ್ಲಾ ಧರ್ಮಗಳ ಸಾರ ಮನುಷ್ಯರು ಒಂದೇ ಎನ್ನುವುದು. ಅವರ ಮಧ್ಯೆ ಯಾವುದೇ ಬೇಧ ಭಾವ ಇರದೆ ಪರಸ್ಪರ ಪ್ರೀತಿಸಿ ಗೌರವಿಸಬೇಕು.
ಎಲ್ಲರನ್ನೂ ಸಮಾನವಾಗಿ ಕಾಣುವ ವ್ಯವಸ್ಥೆ ನಮ್ಮ ಸಮಾಜದಲ್ಲಿ ನಿರ್ಮಾಣವಾಗಬೇಕು. ಪ್ರತಿಯೊಬ್ಬ ಮಾನವನೂ ಕೂಡ ಇದನ್ನು ಅನುಸರಿಸಬೇಕು. ಹಿಂದೂ, ಕ್ರೈಸ್ತ, ಇಸ್ಲಾಂ, ಬೌದ್ಧ, ಜೈನ ಸೇರಿದಂತೆ ಎಲ್ಲಾ ಧರ್ಮಗಳೂ ಅದನ್ನೇ ಹೇಳುತ್ತವೆ. ಯಾವ ಧರ್ಮವೂ ಧ್ವೇಷವನ್ನು ಬೋಧಿಸುವುದಿಲ್ಲ.
ಏಸುಕ್ರಿಸ್ತರು ಶಾಂತಿದೂತನಾಗಿ ಜನ್ಮತಾಳಿದರು. ಶಾಂತಿ ನೆಲಸಬೇಕಾದರೆ ಮನುಷ್ಯ ಇನ್ನೊಬ್ಬ ಮನುಷ್ಯನನ್ನು ಪ್ರೀತಿಸಬೇಕು. ದಯೆ ಇಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣ ಹೇಳಿದ್ದರು. ಇನ್ನೊಬ್ಬರ ಬಗ್ಗೆ ನಮಗೆ ದಯೆಯಿರಬೇಕು. ಅದನ್ನೇ ಕ್ರೈಸ್ತ ಧರ್ಮದವರು ಹೇಳುತ್ತಾರೆ. ಎಲ್ಲಾ ಧರ್ಮದವರನ್ನು ಗೌರವದಿಂದ ಕಾಣುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು. ಆಗ ಮಾತ್ರ ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಲು ಸಾಧ್ಯ. ಭಾರತ ಬಹುತ್ವದ ದೇಶ. ಏಕ ಧರ್ಮ, ಏಕ ದೇವರು, ಏಕ ಜಾತಿ ಇರಲು ಸಾಧ್ಯವಿಲ್ಲ. ಅನೇಕ ಧರ್ಮ, ಭಾಷೆ , ಜಾತಿಗಳಿದ್ದು, ಇದರಲ್ಲಿಯೇ ಏಕತೆಯನ್ನು ಕಾಣಬೇಕಿದೆ. ಇದಾಗಬೇಕಾದರೆ ಮನುಷ್ಯತ್ವ ಬಹಳ ಅವಶ್ಯಕ.
ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಆರ್ಚ್ ಬಿಷಪ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
@tambaramvicky Yahi sooch agar 2018 se hoti na aaj ghareeb k Ghar me bhi khanA banaya jata ....2018 se Paisa kitna badgaya dekho BJP walon ne sab ko Hintudva bolke Chutiya bana dala
@siddaramaiah Dear Sir,..
One day’s life of a lion is preferable to hundred years of a jackal.” – Tipu Sultan
Tippu Tara Huli Galo Matte prapanchan Nalli Hutbeko sir ✨🥰🥳 Happy Tippu Jayanthi Ustad 🗡️ @sameersam_3141@sameersam3141@tabrezk24454317
ಅಪ್ರತಿಮ ದೇಶಪ್ರೇಮಿ,
ವೀರ ಸ್ವಾತಂತ್ರ್ಯ ಹೋರಾಟಗಾರ, ದಕ್ಷ ಆಡಳಿತಗಾರ ಮತ್ತು
ಪರಧರ್ಮ ಸಹಿಷ್ಣು ಟಿಪ್ಪು ಸುಲ್ತಾನ್ ಓರ್ವ ಆದರ್ಶಸ್ವರೂಪಿ ಜನನಾಯಕ.
ಟಿಪ್ಪು ಜಯಂತಿ ದಿನ ಅವರಿಗೆ ಗೌರವದ ನಮನಗಳು.
#TippuJayanti