These whips are to awaken the people to work for change.
A resolve to build a system that can deliver justice to all.
Massive respect to Sri @annamalai_k for this display of conviction.
A few years from now, this will be an iconic image in TN politics.
Sri @JPNadda, BJP National President, participated in a road show in Haveri along with CM Sri @BSBommai today.
People of Haveri are backing @BJP4Karnataka to form Govt with thumping majority.
#BJPYeBharavase
🙏🏼
ನಮಸ್ಕಾರ
ಶ್ರೀ ಕನಕದಾಸರು ಮತ್ತು ಶ್ರೀ ಸಂತ ಶಿಶುನಾಳರು ಹುಟ್ಟಿದ ಶಿಗ್ಗಾವಿ ತಾಲೂಕಿನಿಂದಲೆ ಪ್ರಚಾರ ಶುರು ಮಾಡುತ್ತಿರುವುದು ನಿಜಕ್ಕೂ ಹೆಮ್ಮೆ ಮತ್ತು ಸಂತೋಷದ ಸಂಗತಿ.
ಎಲ್ಲರಿಗೂ ಶುಭವಾಗಲಿ...
ವಿಶ್ವ ಅರಣ್ಯ ದಿನ
ಕಾಡು ಬೆಳೆಸಿ ನಾಡು ಉಳಿಸಿ
ಹಸಿರೇ ಉಸಿರು
ಮರ ಇದ್ದರೆ ಮಳೆ
ಮಳೆ ಇದ್ದರೆ ಬೆಳೆ
ಬೆಳೆ ಇದ್ದರೆ ನಮ್ಮೆಲ್ಲರ ಬದುಕು
ಅರಣ್ಯ ಬೆಳೆಸಿ ಉಳಿಸುವುದು ನಮ್ಮೆಲ್ಲರ ಕರ್ತವ್ಯ
#InternationalForestDay#Forestday
ಚಾಲೆಂಜಿಂಗ್ ಸ್ಟಾರ್ @dasadarshan ರವರ ಹುಟ್ಟುಹಬ್ಬದ ಸಂಭ್ರಮಾಚರಣೆಗೆ 1ದಿನವಷ್ಟೇ ಬಾಕಿ ಇದ್ದು ಈ ಸಂದರ್ಭದಲ್ಲಿ ಅಭಿಮಾನಿಗಳು ಯಾರು ಸಹ “ಬ್ಯಾನರ್, ಕೇಕ್ ಹಾಗೂ ಹಾರಗಳನ್ನು ದಯಮಾಡಿ ತರಬೇಡಿ. ಅದೇ ಹಣದಲ್ಲಿ ನಿಮ್ಮ ಕೈಲಾದ ಅಕ್ಕಿ ಬೇಳೆ ಸಕ್ಕರೆ ಹಾಗೂ ಇತರೆ ದವಸ-ಧಾನ್ಯಗಳನ್ನು ದಾನ ನೀಡಿ ಎಂದು ಪ್ರೀತಿಯ ಡಿ ಬಾಸ್ ಅಭಿಮಾನಿಗಳಲ್ಲಿ ವಿನಂತಿ
ಸಾಹಸಸಿಂಹ ಡಾ|| ವಿಷ್ಣು ದಾದಾರವರ ಸ್ಮಾರಕ ಕೊನೆಗೂ ನಮ್ಮ ಮೈಸೂರಿನಲ್ಲಿ ಲೋಕಾರ್ಪಣೆ ನೆರವೇರಿದೆ, ಕನ್ನಡ ನಾಡಿಗೆ ವಿಷ್ಣು ಸರ್ ರವರ ಕೊಡುಗೆ ಅಪಾರವಾದದ್ದು. ಇದಕ್ಕೆ ಮುಖ್ಯಕಾರಣಕರ್ತರಾಗಿರುವ ದಾದಾ ಅಭಿಮಾನಿಗಳು ಹಾಗೂ ಕುಟುಂಬಕ್ಕೆ ಅನಂತ ಧನ್ಯವಾದಗಳು
@KicchaSudeep 27 years of kicchasudeep in film industry 😍😍😍😍😍😍.....uufffff save for .................more &more............ successful.....💪💪🥰 decades wat a memorable journey ❤️❤️❤️❤️❤️❤️loadss........of 😘...... kicchuuuu sir ♥️👌🏻🤞🤞