ನೀವೆಲ್ಲರೂ ಕಾತುರದಿಂದ ಕಾಯುತ್ತಿರುವ ‘ರಾಬರ್ಟ್’ ಚಿತ್ರದ ಥೀಮ್ ಪೋಸ್ಟರ್ ನಿಮಗಾಗಿ. ಚಿತ್ರದ ಥೀಮ್ ಹಾಗೂ ನನ್ನ ಫರ್ಸ್ಟ್ ಲುಕ್ ಹೇಗಿರಬಹುದೆಂಬ ಚಿತ್ರಣವನ್ನು ಇದರಲ್ಲಿ ಬಣ್ಣಿಸಲಾಗಿದೆ. @UmapathyFilms ಬ್ಯಾನರ್ ಅಡಿಯಲ್ಲಿ, @TharunSudhir ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. @umap30071#RoberrtThemePoster#Roberrt
ನೀವೆಲ್ಲರೂ ಕಾತುರದಿಂದ ಕಾಯುತ್ತಿರುವ #D53 ಚಿತ್ರಕ್ಕೆ ‘ರಾಬರ್ಟ್’ ಎಂಬ ಶೀರ್ಷಿಕೆ ಅಂತಿಮಗೊಳಿಸಲಾಗಿದೆ. ಉಮಾಪತಿ ಫಿಲಂಸ್ ಬ್ಯಾನರ್ ಅಡಿಯಲ್ಲಿ, ತರುಣ್ ಕಿಶೋರ್ ಸುಧೀರ್ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. 2019 ರಿಂದ ಚಿತ್ರದ ಶೂಟಿಂಗ್ ಶುರುವಾಗಲಿದೆ
ಎಲ್ಲಾ ಕ್ರೈಸ್ತ ಭಾಂದವರಿಗೂ ಕ್ರಿಸ್ಮಸ್ ಹಬ್ಬದ ಹಾರ್ಧಿಕ ಶುಭಾಷಯಗಳು.
#Roberrt