ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ–2026ರ ವಿತರಣಾ ಸಮಾರಂಭದಲ್ಲಿ ನನ್ನ ರಾಜಕೀಯ ಪಯಣ, ಸಮಾಜ ಸೇವೆ, ಹೋರಾಟದ ಹಾದಿ, ಗೋ ಸೇವೆ, ಧರ್ಮ ಕಾರ್ಯಗಳ ಬಗ್ಗೆ @SPACEMedia ವತಿಯಿಂದ ಪ್ರಸಾರ ಮಾಡಿದ ವಿಡಿಯೋ
Nitish deserves this today for one of the GOAT ed speeches he made post 4 June 2024. He had rightly said “yeh log bina matlab ka baat bol bol kar (reservation hata dege lies) kuch idhar udhar jeet gaya he, agli baar jab aiyega sab harega” Made Modi laugh first time since results.
Crowd 🔥
Shri @BasanagoudaBJP ji has the power to unite Hindus by setting aside caste sentiments among the people of Karnataka.
It is for this reason that long ago I gave him the title of "Yogi of the South".
https://t.co/1MHeXfO3K3
When the Leader of Opposition himself says ‘mera kaam loktantra ko bachana nahi hai,’ it exposes the mindset clearly. If saving democracy is not his job, then whose job is it.? Leaders are meant to strengthen institutions, not distance themselves from responsibility.
ಜನ ನಾಯಕ ಯತ್ನಾಳ್ ಅವರು ರಾಯಚೂರಿಗೆ ಆಗಮನದ ಸಮಯದಲ್ಲಿ ಸಾವಿರಾರು ಹಿಂದೂಗಳು ಒಂದು ಮಹಾರಾಜನಿಗೆ ಸ್ವಾಗತ ಮಾಡುವಂಗೆ ಕಿಕ್ಕಿರಿದು ನಿಂತಿದ್ರು, ದೊರೆ ಯತ್ನಾಳ್ ಎಂದಿಗೂ ಜನರ ಪಾಲಿನ ಸೇವಕ.
@BasanagoudaBJP 🙏🏻🙏🏻🚩🚩
ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್-ಭಜರಂಗದಳ ವತಿಯಿಂದ ಪ್ರತಿಷ್ಠಾಪಿಸಲಾದ ಹಿಂದೂ ಮಹಾಗಣಪತಿ ಮಂಟಪಕ್ಕೆ ಇಂದು ಭೇಟಿ ನೀಡಿ ಶ್ರೀ ಗಣೇಶ ಭಕ್ತರು, ಹಿಂದೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದೆ. ಹೂವಿನ ಮಳೆ ಸುರಿಸಿ, ಬೈಕ್ ರ್ಯಾಲಿ ಮೂಲಕ ಪಟ್ಟಣಕ್ಕೆ ಅದ್ಧೂರಿಯಾಗಿ ಸ್ವಾಗತಿಸಿದ ಅಭಿಮಾನಿಗಳು, ಹಿಂದೂ ಕಾರ್ಯಕರ್ತರು ಆತ್ಮೀಯವಾಗಿ ಸನ್ಮಾನಿಸಿ, ಗೌರವಿಸಿದರು. ಇದೇ ವೇಳೆ ವಿಘ್ನ ನಿವಾರಕ ವಿಘ್ನೇಶ್ವರನಿಗೆ ಪೂಜೆ ಸಲ್ಲಿಸಿ, ನಾಡಿಗೆ ಒಳಿತಾಗಲೆಂದು ಪ್ರಾರ್ಥಿಸಿದೆ.
ಮುಖಂಡರು, ಹಿತೈಷಿಗಳು, ಗಣೇಶನ ಆರಾಧಕರು, ಹಿಂದೂ ಬಾಂಧವರು, ದೇಶ ಭಕ್ತರು, ಅಭಿಮಾನಿಗಳು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು .
ರಾಯಚೂರು ನಗರದಲ್ಲಿ ವಿಶ್ವ ಹಿಂದೂ ಪರಿಷತ್- ಭಜರಂಗಳದ ಹಿಂದೂ ಮಹಾಗಣಪತಿ ಉತ್ಸವ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಶ್ರೀ ವಿಘ್ನೇಶ್ವರನ ವಿಸರ್ಜನೆ ಅಂಗವಾಗಿ ಹಮ್ಮಿಕೊಳ್ಳಲಾದ ಬೃಹತ್ ಶೋಭಾಯಾತ್ರೆಯಲ್ಲಿ ಜಮಾಯಿಸಿದ್ದ ಸಹಸ್ರಾರು ಸಂಖ್ಯೆಯ ಹಿಂದೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದೆ. ಇದಕ್ಕೂ ಮೊದಲು ಹಿಂದೂ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಅತ್ಯಂತ ಆತ್ಮೀಯವಾಗಿ ಸ್ವಾಗತಿಸಿ, ಗೌರವಿಸಿದರು.
ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಡಾ.ಬಾಬು ಜಗಜೀವನ ರಾಮ್ ವೃತ್ತದಲ್ಲಿ ಶ್ರೀ ವಿಜಯವೃಂದ ಯುವಕ ಸಂಘದಿಂದ ಪ್ರತಿಷ್ಠಾಪಿಸಲಾದ ಗಂಗಾವತಿ ಕಾ ಮಹಾರಾಜ್ ಗಣೇಶ ವಿಸರ್ಜನೆ ಅಂಗವಾಗಿ ಹಮ್ಮಿಕೊಳ್ಳಲಾದ ಬೃಹತ್ ಶೋಭಾಯಾತ್ರೆ ಕಾರ್ಯಕ್ರಮದಲ್ಲಿ ಇಂದು ಭಾಗವಹಿಸಿ ಮಾತನಾಡಿದೆ.
ಇದಕ್ಕೂ ಮೊದಲು ಸಹಸ್ರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು, ಅಭಿಮಾನಿಗಳು ಹೂ ಮಳೆ ಸುರಿಸಿ ಅದ್ದೂರಿಯಿಂದ ಪಟ್ಟಣಕ್ಕೆ ಸ್ವಾಗತಿಸಿ, ಮೆರವಣಿಗೆ ಮೂಲಕ ವೇದಿಕೆಗೆ ಕರೆದೊಯ್ದು ಅಭಿಮಾನ ಮೆರೆದ ಪ್ರತಿಯೊಬ್ಬರಿಗೂ ಹೃದಯ ಪೂರ್ವಕ ಧನ್ಯವಾದಗಳು.
ಈ ಬೃಹತ್ ಶೋಭಾಯಾತ್ರೆಯಲ್ಲಿ ಮುಖಂಡರು, ಹಿತೈಷಿಗಳು, ಗಣೇಶನ ಆರಾಧಕರು, ಹಿಂದೂ ಬಾಂಧವರು ಸಹಸ್ರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು.
ಸಕ್ಕರೆ ನಾಡಿನ ಅಕ್ಕರೆಯ ಜನತೆಯ ಒಗ್ಗಟ್ಟಿಗೆ, ಪ್ರೀತಿಗೆ ನಾನು ಸದಾ ಚಿರಋಣಿ
ಮದ್ದೂರಿನಲ್ಲಿ ಗಣೇಶ ವಿಸರ್ಜನೆಯ ಸಮಯದಲ್ಲಿ ಆದ ಗಲಭೆ, ಕಲ್ಲು ತೂರಾಟವನ್ನು ಖಂಡಿಸಲು ಹಾಗೂ ಇಲ್ಲಿನ ನಮ್ಮ ಹಿಂದೂಗಳಿಗೆ ಧೈರ್ಯ ತುಂಬಲು ಇಂದು ಮದ್ದೂರಿಗೆ ಭೇಟಿ ನೀಡಿ ಹಿಂದೂ ಜನತೆಯನ್ನುದ್ದೇಶಿಸಿ ಮಾತನಾಡಿದೆ. ಭರ್ಜರಿ ಸ್ವಾಗತ, ಗೌರವ ನೀಡಿದ ಮದ್ದೂರಿನ ಜನತೆಗೆ ನಾನು ಸದಾ ಋಣಿಯಾಗಿದ್ದೇನೆ. ಇದೆ ವೇಳೆ, ಹಿಂದೂ ಧರ್ಮಾಚರಣೆ, ಹಬ್ಬ, ಹರಿದಿನಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಲ್ಲು ತೂರುವ ಮತಾಂಧರ ಮೇಲೆ ಸರ್ಕಾರ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರೇ ಹೇಳಿಕೆ ನೀಡಿ ಮದ್ದೂರಿನಲ್ಲಾದ ಗಲಾಟೆಗೆ ಮುಸಲ್ಮಾನರು ಕಾರಣ ಎಂದು ಹೇಳಿದ್ದಾರೆ.
ಕಳೆದ ವರ್ಷ ನಾಗಮಂಗಲದಲ್ಲೂ ಇದೆ ರೀತಿಯಾದ ಘಟನೆಯಾಗಿದ್ದನ್ನು ನಾವು ಸ್ಮರಿಸಬಹುದು. ಹಿಂದೂ ಉತ್ಸವಗಳ ಮೇಲೆ ಕಲ್ಲು ತೂರುವ ಸಮಾಜ ಘಾತುಕ, ವಿಚ್ಛಿದ್ರಕಾರಿ ಮನಸ್ಥಿತಿಯ ವ್ಯಕ್ತಿಗಳ ಮೇಲೆ ಗೂಂಡಾ ಕಾಯ್ದೆಯಡಿ ಬಂಧಿಸಬೇಕು ಹಾಗೂ ಸರ್ಕಾರದಿಂದ ಪಡೆಯುತ್ತಿರುವ ಯಾವುದೇ ಸೌಲಭ್ಯವಿದ್ದರೂ ಸಹ ಅದನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಮೊಟಕುಗೊಳಿಸಬೇಕೆಂದು ಹೇಳಿದೆ.
ಹಿಂದೂಗಳ ಒಗ್ಗಟ್ಟಿಗಾಗಿ, ಶ್ರೇಯೋಭಿವೃದ್ಧಿಗಾಗಿ, ಧರ್ಮರಕ್ಷಣೆಗೆ ನಾನು ಸದಾ ಬದ್ದ ಹಾಗೂ ರಾಜ್ಯದ ಯಾವುದೇ ಕಡೆ ಹಿಂದೂಗಳ ಮೇಲೆ ಅನ್ಯಾಯವಾದರೂ ಸಹ ನಾನು ಅವರೊಂದಿಗೆ ಇರುತ್ತೇನೆಂದು ತಿಳಿಸಿದೆ.
ಹಿಂದೂ ಉತ್ಸವಾಚರಣೆಗಳು ಯಾವುದೇ ಕಾರಣಕ್ಕೂ ನಿಲ್ಲಬಾರದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸಡಗರ, ಸಂಭ್ರಮ ದಿಂದ ಗಣೇಶೋತ್ಸವವನ್ನು ಆಚರಿಸಬೇಕೆಂದು ಈ ಸಂದರ್ಭದಲ್ಲಿ ಹೇಳಿದೆ. ಕಲ್ಲು ತೂರಾಟದಲ್ಲಿ ಬಂಧಿತರಾಗಿರುವವರಿಗೆ ಕಾನೂನು ನೆರವು ನೀಡೋದಿಲ್ಲ ಎಂದು ಶಪಥಗೈದಿರುವ ಮದ್ದೂರಿನ ವಕೀಲರಿಗೆ ನನ್ನ ಕೃತಜ್ಞತೆಗಳನ್ನು ಗೌರವವನ್ನು ಅರ್ಪಿಸಿದೆ. ಅಪರಾಧಿಗಳಿಗೆ, ದುಷ್ಕರ್ಮಿಗಳಿಗೆ, ಕಲ್ಲು ತೂರಾಟ ಮಾಡಿದವರಿಗೆ ಅವರಿಗೆ ಅರ್ಥವಾಗುವ ಭಾಷೆಯಲ್ಲಿ ವ್ಯವಹರಿಸಿದರಷ್ಟೇ
ಮುಂದೆ ಈ ರೀತಿ ಘಟನೆಗಳು ಮರುಕಳಿಸುವುದಿಲ್ಲ .
ಮಕ್ಕಳಿಗೆ ಸಂಸ್ಕೃತಿ, ಶಿಕ್ಷಣ ನೀಡುವ ವಯಸ್ಸಿನಲ್ಲಿ ಹಿಂದೂ ಧರ್ಮದ ಉತ್ಸವಗಳ ಮೇಲೆ ಉಗಿಯುವುದು, ಕಲ್ಲು ತೂರುವುದನ್ನು ಹೇಳಿಕೊಡುತ್ತಿರುವುದು ಖಂಡನೀಯ.
ಕಲ್ಲು ತೂರುವ ಘಟನೆಯಲ್ಲಿ ಮಕ್ಕಳನ್ನು ಬಳಸಿದ್ದರೂ
(Juveniles ) ಸಹ ಕಾನೂನು ರೀತ್ಯ ಅವರ ಪೋಷಕರ ಮೇಲೆ ಕ್ರಮ ಕೈಗೊಳ್ಳಬೇಕು ಹಾಗೂ ಗಾಯಾಳುಗಳಿಗೆ ಮಸೀದಿಯ ಆಡಳಿತ ಮಂಡಳಿಯೇ ಪೂರ್ಣ ಖರ್ಚು ವೆಚ್ಚ ಭರಿಸಬೇಕು. ರಾಜ್ಯದ ಯಾವುದೇ ಭಾಗದಲ್ಲಿ ಇನ್ನು ಮುಂದೆ ಕಲ್ಲು ತೂರಾಟವಾದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಸಮಸ್ತ ಹಿಂದೂ ಬಾಂಧವರಿಗೆ ತಿಳಿಸಿದೆ.
ತಾಯಿ ಮದ್ದೂರಮ್ಮನ ನಾಡಿನಲ್ಲಿ ಬೃಹತ್ ಸಂಖ್ಯೆಯಲ್ಲಿ ಆಗಮಿಸಿ ಹಿಂದೂ ಒಗ್ಗಟ್ಟನ್ನು ಪ್ರದರ್ಶಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ಅರ್ಪಿಸಿದೆ ಹಾಗೂ ವಿಶೇಷವಾಗಿ ನನಗೆ ಆಮಂತ್ರಣ ನೀಡಿದ ಆಯೋಜಕರಿಗೆ, ಮದ್ದೂರಿನ ಹಿಂದೂ ಕಲಿಗಳಿಗೆ ನನ್ನ ಕೃತಜ್ಞತೆಯನ್ನು ತಿಳಿಸಿದೆ.
ಸನಾತನ ಹಿಂದೂ ಧರ್ಮಕ್ಕೆ ಜಯವಾಗಲಿ
ತಾಯಿ ಮದ್ದೂರಮ್ಮ ಎಲ್ಲರಿಗೂ ಒಳಿತನ್ನು ಮಾಡಲಿ
ಜೈ ಶ್ರೀ ರಾಮ
🚩🚩
ಹಿಂದೂ ಸಮಾಜ ಕರೆದರೆ ಬರದೇ ಇರಲು ಸಾಧ್ಯವೇ!
ಮಂಡ್ಯದ ಮದ್ದೂರಿಗೆ ಸದ್ಯದಲ್ಲೇ ಭೇಟಿ ನೀಡುತ್ತೇನೆ, ಮದ್ದೂರು ಹಿಂದೂಗಳು ಯಾವುದಕ್ಕೂ ಹೆದರಬೇಡಿ, ಎದೆಗುಂದಬೇಡಿ, ನಿಮ್ಮೊಂದಿಗೆ ಸಂಪೂರ್ಣ ಹಿಂದೂ ಸಮಾಜ ನಿಂತಿದೆ.
ನಾನು ಮದ್ದೂರಿಗೆ ಬರುವ ಮುನ್ನವೇ ಕಲ್ಲು ಹೊಡೆದ ಮುಸಲ್ಮಾನ ಗೂಂಡಾಗಳ ಹೆಡೆಮುರಿ ಕಟ್ಟಿ, ಜೈಲಿಗೆ ತಳ್ಳಬೇಕು. ಇಲ್ಲದಿದ್ದರೇ ಪ್ರತಿಭಟನೆ ಇನ್ನು ತೀವ್ರ ಸ್ವರೂಪ ಪಡೆಯುತ್ತದೆ.