Overwhelmed with joy to receive this from @IMDb_in for #Kantara ❤️
ನಮ್ಮ ಕಾಂತಾರ amongst India’s Top 10 most popular movies!
ಧನ್ಯವಾದಗಳು @IMDb 🙏🏼
#IMDbBestof2022
"ಈಗಾಗಲೇ ತೀರ್ಮಾನಿಸಿದಂತೆ, ನಮ್ಮೆಲ್ಲರ ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಇದೇ ನವೆಂಬರ್ 1ರ ಕರ್ನಾಟಕ ರಾಜ್ಯೋತ್ಸವದಂದು ಸಂಜೆ 4 ಗಂಟೆಗೆ ವಿಧಾನ ಸೌಧದ ಎದುರೆ ನಡೆಯುವ ಸಮಾರಂಭದಲ್ಲಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು." ಮುಖ್ಯಮಂತ್ರಿ : @BSBommai#PuneethRajkumar
ಪಿಎಸ್ಐ ನೇಮಕಾತಿಯಲ್ಲಿನ ಅಕ್ರಮಕ್ಕಾಗಿ ಎಲ್ಲ 545 ಅಭ್ಯರ್ಥಿಗಳ ಆಯ್ಕೆಯನ್ನು ಅನೂರ್ಜಿತಗೊಳಿಸಿರುವುದು ಸರಿಯಲ್ಲ. ಇವರಲ್ಲಿ ಪ್ರಾಮಾಣಿಕವಾಗಿ ಪರೀಕ್ಷೆ ಬರೆದ ಮಕ್ಕಳನ್ನು ಪ್ರತ್ಯೇಕವಾಗಿ ವಿಂಗಡಿಸಲು ಸಾಧ್ಯ ಇದೆ ಎಂದು ಡಿಜಿಪಿ ಹೇಳಿದ್ದಾರೆ. ಈ ಸಲಹೆಯನ್ನು @BJP4Karnataka ಸರ್ಕಾರ ಪರಿಶೀಲಿಸಬೇಕು. 15/15
#ಅಧಿವೇಶನ
ಆಗತ್ಯ ಇದ್ದಾಗ ಕೆಲಸ ಮಾಡಿಸಿಕೊಂಡು, ಅಗತ್ಯ ಇಲ್ಲದಿದ್ದಾಗ ಮನೆಗೆ ಹೋಗಿ ಎನ್ನುವುದು ಯಾವ ನ್ಯಾಯ?
ಕೋವಿಡ್ 1, 2 ಮತ್ತು 3ನೇ ಅಲೆಯ ತುರ್ತು ಸಂದರ್ಭದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಯುಷ್, ದಂತ ವೈದ್ಯರನ್ನು ಬಿಬಿಎಂಪಿ ನೇಮಕ ಮಾಡಿಕೊಂಡಿತ್ತು. 1/3
They are not just celebrities . They are not for selfies . Their photo should be shown & explained in every school & college . They were saviours of humanity .... Thank them for a somewhat safe 2021 ...🙏🙏🙏
'ವಿಶ್ವವಾಣಿ' ದಿನಪತ್ರಿಕೆ ಜನಪ್ರಿಯ ಅಂಕಣಕಾರರಲ್ಲೊಬ್ಬರಾದ ಶ್ರೀ ಗಂಗಾವತಿ ಪ್ರಾಣೇಶ್ ಅವರು ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವುದು ಸಂತಸದ ಸಂಗತಿ. ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
ಕೋಲಾರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ ಅಧ್ಯಕ್ಷರು, ನಿರ್ದೇಶಕರ ನಿಯೋಗ ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ನೇತೃತ್ವದಲ್ಲಿ ಇಂದು ನನ್ನನ್ನು ಭೇಟಿ ಮಾಡಿತು. ಮಾಜಿ ಸಚಿವರಾದ ವಿ.ಮುನಿಯಪ್ಪ, ಶಿವಶಂಕರ ರೆಡ್ಡಿ, ಶಾಸಕರಾದ ನಂಜೇಗೌಡ, ನಸೀರ್ ಅಹಮದ್, ನಾರಾಯಣಸ್ವಾಮಿ, ಬ್ಯಾಂಕ್ ಅಧ್ಯಕ್ಷರಾದ ಬ್ಯಾಲಹಳ್ಳಿ ಗೋವಿಂದೇಗೌಡ ಹಾಜರಿದ್ದರು.
ನಾನು ಮುಖ್ಯಮಂತ್ರಿ ಆಗಿದ್ದಾಗ ನಮ್ಮ ಸರ್ಕಾರ 5 ವರ್ಷದಲ್ಲಿ 15 ಲಕ್ಷ ಮನೆಗಳನ್ನು ನಿರ್ಮಿಸಿತ್ತು. ಈ ಬಿಜೆಪಿ ಸರ್ಕಾರ ಎರಡು ವರ್ಷದಲ್ಲಿ ಒಂದೇ ಒಂದು ಮನೆ ಕಟ್ಟಿಸಿದ್ದರೆ ತೋರಿಸಲಿ.
11/14
#AccheDin#Pressmeet