ಕಪಾಲಿ ಟಾಕೀಸ್ ಜಾಗದಲ್ಲಿ ಹೊಸ ದಾಖಲೆ ಬರೆಯಲು ರೆಡಿಯಾದ ತೆಲುಗು ನಟ ಮಹೇಶ್ ಬಾಬು AMB ಸಿನಿಮಾಸ್ ಕರ್ನಾಟಕಕ್ಕೆ ಎಂಟ್ರಿ #NewsUpdates#kannadanews
https://t.co/OSzU1EaSU3
ದೊಡಪ್ಪನವರ 40 ವರ್ಷಗಳ ಸಿನಿ ಜರ್ನಿ
ದೊಡ್ಡಪ್ಪ ನನಗೆ ಚಿಕ್ಕವನಾಗಿದ್ದಾಗಿನಿಂದಲೂ ಫೇವರೆಟ್ ನಟ ಅಷ್ಟೆ ಅಲ್ಲ, ಅವರು ನನ್ನ ಜೀವನದ ಮಾರ್ಗದರ್ಶಕರು ಕೂಡ
ಚಿತ್ರ ಹಾಗೂ ಚಿತ್ರರಂಗದ ಮೇಲಿನ ಅವರ ಬದ್ದತೆ ನಮಗೇಲ್ಲ ಪಾಠಗಳಂತೆ.
ನಟನೆ ಮೇಲಿನ ಅವರ ಉತ್ಸಾಹ, ನನಂತೆಯೇ
ಎಷ್ಟೋ ಜನರ ಜೀವನೋತ್ಸಾಹಕ್ಕೆ ಕಾರಣವಾಗಿದೆ.
ಒಬ್ಬ ನಟ, ಶ್ರೇಷ್ಠ ನಟನಾಗುವುದು ಹೇಗೆ ಅಂತ ನಮ್ಮ ದೊಡ್ಡಪ್ಪನವರ ಒಂದೊಂದು ಚಿತ್ರಗಳು ತೋರಿಸಿಕೊಟ್ಟಿವೆ.
ಸದಾ ಇತರರಿಗಾಗಿ ಮಿಡಿಯುವ ದೊಡ್ಡಪ್ಪನ ಹೃದಯ
ಪ್ರೀತಿ, ವಿಶ್ವಾಸ, ಬಾಂಧವ್ಯಕ್ಕೆ ಎಂದಿಗೂ ನಿರಾಸೆ ಮೂಡಿಸದೆ, ಎಲ್ಲರನ್ನ ಕಾಯಲು ನಿಲ್ಲುತ್ತದೆ.
ತನ್ನ ಅನಾರೋಗ್ಯದ ಸಂದರ್ಭದಲ್ಲುಕೂಡ ತನ್ನನ್ನ ನಂಬಿದವರಿಗೆ ಭರವಸೆಯ ಸಾಂತ್ವನ ಹೇಳಿದ್ದು, ದೊಡ್ಡಪ್ಪನವರ ವಿಶಾಲ ಹೃದಯವಂತಿಕೆ.
ಅವರ ಈ ಐತಿಹಾಸಿಕ ಸಿನಿ ಜರ್ನಿಯಲ್ಲಿ ಅದೇಷ್ಟೋ ಸೂಪರ್ ಹಿಟ್, ಬ್ಲಾಕ್ ಬಾಸ್ಟರ್ ಚಿತ್ರಗಳು ಹೊರಬಂದಿವೆ.
ಅದ್ರಲ್ಲಿ ಬೆಸ್ಟ್ ಆಫ್ ಬೆಸ್ಟ್ ಚಿತ್ರವಾದ ಓಂ ಚಿತ್ರದಲ್ಲಿ ನಾನು ಅವರೊಂದಿಗೆ ಚಿಕ್ಕ ಪಾತ್ರದಲ್ಲಿ ಅಭಿನಯಿಸಿದ್ದು ನನ್ನ ಸೌಭಾಗ್ಯ, ನಾನ್ ಅದನ್ನ ಯಾವತ್ತು ಮರಿಯೋಲ್ಲ. ಮತ್ತೆ ಅದೆ ಥರದ ಅವಕಾಶಕ್ಕೆ ಕಾಯ್ತಿದ್ದೀನಿ.
40 ವರ್ಷಗಳ ನಿಮ್ಮ ಜರ್ನಿ ಭಾರತದ ಚಿತ್ರರಂಗದಲ್ಲಿ ಇತಿಹಾಸ ಸೃಷ್ಠಿಸಿದೆ.
ನಿಮ್ಮ ಅಭಿನಯ ನಮ್ಮಂತಹ ಅದೇಷ್ಟೋ ಪೀಳಿಗಳಿಗೆ ಸ್ಪೂರ್ತಿ ನೀಡಿದೆ.
ನಿಮ್ಮ ಈ ಸಿನಿ ಪಯಣ ಹೀಗೆ ಮುಂದುವರೆಯಲಿ.
ನಿಮ್ಮ 40 ವರ್ಷದ ಸಿನಿ ಪಯಣವನ್ನ ನಾನು ಸಂಭ್ರಮದಿಂದ, ಸಂಭ್ರಮಿಸುತ್ತೇನೆ.
♥️ ದೊಡ್ಡಪ್ಪ…
@YogeshYadhav8@saloon_kada Not like that nanmba avru paakada vetri ille avrella appave paarthu vittirkuraru naano yellarume respect pannuve all language movie paakuve respect all