ಜನಸೇವೆಯಲ್ಲಿ 4399 ದಿನಗಳ ಐತಿಹಾಸಿಕ ದಾಖಲೆ ಮಾಡಿದ ಪ್ರಧಾನಸೇವಕ !
ಮಾಜಿ ಪ್ರಧಾನಿ ಜವಾಹರ್ಲಾಲ್ ನೆಹರೂ ಅವರ ದಾಖಲೆಯನ್ನು ಮುರಿದು ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
#12YearsOfSeva#LongestServingElected
ವಿಶ್ವ ಪರಿಸರ ದಿನ
ಪ್ರಕೃತಿಯ ಭಾಗವಾದ ಪಂಚಭೂತಗಳಲ್ಲಿ ದೇವರನ್ನು ಕಾಣುವ ಸಂಸ್ಕೃತಿಯ ಹಿನ್ನೆಲೆಯ ನಾವು, ಪ್ರಕೃತಿಯ ರಕ್ಷಣೆಯಲ್ಲಿ ಸದಾ ಜಗತ್ತಿಗೆ ಮಾದರಿಯಾಗಬೇಕು.
#worldenvironmentday
ಸಹಸ್ರಾರು ತ್ಯಾಗ ಬಲಿದಾನಗಳ ಪ್ರತೀಕವಾಗಿ, ಸೈದ್ಧಾಂತಿಕ ಹೋರಾಟದ ಪ್ರತಿಫಲವೇ ಬಿಜೆಪಿ. ಬಡ ಭಾರತವಲ್ಲ ಸಿರಿ ಭಾರತ ಎಂಬ ಗಟ್ಟಿತನದ ನಿಲುವಿನಿಂದಲೇ ಬಂದ ಪಕ್ಷವೇ ಬಿಜೆಪಿ
ಬಿಜೆಪಿ ಸಂಸ್ಥಾಪನಾ ದಿನದ ಕೋಟ್ಯಂತರ ಕಾರ್ಯಕರ್ತರಿಗೆ ಹಾರ್ದಿಕ ಅಭಿನಂದನೆಗಳು.
#bjpfoundationday
This is an outstanding speech by the Home Minister, Shri Amit Shah Ji, filled with important facts, historical context and the efforts of our Government in the last decade.
For decades, the retrograde Maoist ideology had an adverse impact on the development of several regions. Left Wing Extremism has ruined the future of countless youngsters.
In the last decade, our Government has worked towards uprooting this menace and at the same time ensuring the fruits of development reach areas affected by Naxalism. We will keep focusing on furthering good governance and ensuring peace and prosperity for all.
ರಾಮಲಲ್ಲಾನ ಹಣೆಯ ಮೇಲೆ ಸೂರ್ಯತಿಲಕ
ಶ್ರೀರಾಮ ನವಮಿಯ ಈ ಶುಭದಿನದಂದು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಿರುವ ಸೂರ್ಯವಂಶದ ಕಿರೀಟ ರತ್ನ, ಭಗವಾನ್ ಶ್ರೀ ಬಾಲರಾಮನ ಹಣೆಯ ಮೇಲೆ ʼಸೂರ್ಯ ತಿಲಕʼದ ಬೆಳಕು ಮೂಡಿದ ಭಕ್ತಿಪೂರ್ವಕ ಕ್ಷಣ.
ಜೈ ಶ್ರೀ ರಾಮ್
#ShreeRamNavami#JaiShreeRam
ಸನ್ಮಾನ್ಯ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿಜೀಯವರು ಇಂದು ದೇಶದ 9.3 ಕೋಟಿಗೂ ಅಧಿಕ ರೈತರಿಗೆ 22ನೇ ಕಂತಿನ 2,000 ರೂ.ಗಳ ಪಿಎಂ ಕಿಸಾನ್ ಹಣವನ್ನು ಬಿಡುಗಡೆಗೊಳಿಸಿದರು.
ಡಿಬಿಟಿ ಮೂಲಕ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ 18,650 ಕೋಟಿ ರೂ. ಹಣ ವರ್ಗಾವಣೆಯಾಗಿದೆ.
#PMKisan
ಸಾಲ ಮಾಡಿರುವುದೇ ಕಾಂಗ್ರೆಸ್ ಸರ್ಕಾರದ ಸಾಧನೆ...
ಕರ್ನಾಟಕದ ಜನತೆಗೆ ಸಿದ್ದರಾಮಯ್ಯ ಸರ್ಕಾರ ಮತ್ತೊಮ್ಮೆ ಖಾಲಿ ಚೊಂಬು ನೀಡಿದೆ. ಗ್ಯಾರಂಟಿ ಯೋಜನೆಗಳ ಅವಾಸ್ತವಿಕ ಜಾರಿಯ ನಡುವೆಯೂ, ರಾಜ್ಯದ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ ಮೀಸಲಿಡುವಲ್ಲಿ ಕಾಂಗ್ರೆಸ್ ಸರ್ಕಾರ ಸೋತಿದೆ.
#SalaRamaiah#CongressBogusBudget2026
5 ದಶಕಗಳ ಸುದೀರ್ಘ ರಾಜಕೀಯ ಜೀವನದಲ್ಲಿ ಕರ್ನಾಟಕದ ಅಭಿವೃದ್ಧಿಯಲ್ಲಿ ವಿಶಿಷ್ಠ ಚಾಪು ಮೂಡಿಸಿರುವ ಹುಟ್ಟು ಹೋರಾಟಗಾರ, ರೈತ ನಾಯಕ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
#yadiyurappa
ಬಳ್ಳಾರಿ ಜಿಲ್ಲಾ ಪಂಚಾಯತ್ನ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ (ದಿಶಾ) ಸಭೆಯಲ್ಲಿ ಪಾಲ್ಗೊಂಡು, ಜಿಲ್ಲೆಯ ಪ್ರಗತಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಲಾಯಿತು.
ಈ ಸಂದರ್ಭದಲ್ಲಿ, ಬಳ್ಳಾರಿ ಸಂಸದರಾದ ಶ್ರೀ ಇ. ತುಕಾರಾಂ ಅವರು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು