ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು. ಈ ಹಬ್ಬ ನಿಮ್ಮ ಮನೆ ಹಾಗೂ ಮನದಲ್ಲಿ ಸಂತೋಷ ತುಂಬಲಿ.
May this festival of lights bring happiness into your heart and home.
Happy Deepavali to all.🤗
#HappyDeepavali#ದೀಪಾವಳಿ#DBoss#Roberrt
ಬದುಕಿನ ಅಂಧಕಾರಗಳೆಲ್ಲವೂ ದೂರವಾಗಿ ಎಲ್ಲರ ಮನೆ ಮನಗಳಲ್ಲಿ ನೆಮ್ಮದಿ, ಖುಷಿ ಸಡಗರ ತುಂಬಿ ತುಳುಕಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತ, ತೂಗುದೀಪ ಪರಿವಾರದಿಂದ ಸರ್ವರಿಗೂ ದೀಪಾವಳಿ ಹಬ್ಬದ ಹಾರ್ಧಿಕ ಶುಭಾಶಯಗಳು 🙏
- ನಿಮ್ಮ ದಾಸ ದರ್ಶನ್
A Brother from another Mother ತರುಣನಿಗೆ ನಮ್ಮ ರಾಬರ್ಟ್ ತಂಡದಿಂದ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು. ನಿನ್ನ ಇಷ್ಟಾರ್ಥಗಳೆಲ್ಲವೂ ಈಡೇರಲಿ ಎಂದು ಆಶಿಸುತ್ತೇನೆ. @TharunSudhir
ನಿಮ್ಮ ದಾಸ ದರ್ಶನ್
ಕನ್ನಡ ಚಿತ್ರರಂಗದ ಪ್ರತಿಭಾವಂತ ಹಾಸ್ಯ ಕಲಾವಿದರಲ್ಲೊಬರಾದ ರಾಕ್ ಲೈನ್ ಸುಧಾಕರ್ ರವರು ನಮ್ಮನ್ನು ಅಗಲಿರುವುದು ದುಃಖಕರ ಸಂಗತಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನಷ್ಟವನ್ನು ಭರಿಸುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ.